ಕುಂದಾಪುರ (ನ,15) : ದುಬೈ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಹೆಸರಾಂತ ಹೋಟೆಲ್ ಉದ್ಯಮಿ ಹಾಗೂ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರನ್ನು
ಕರ್ನಾಟಕ ರಾಜ್ಯ ಶಿಕ್ಷಣ ಸಚಿವರಾದ ಶ್ರೀ ಬಿ.ಸಿ ನಾಗೇಶ್ ರವರು ಸನ್ಮಾನಿಸಿದರು.
ಈ ಸಂದರ್ಭ ನಮ್ಮ ಕುಂದಾಪ್ರ ಕನ್ನಡ ಬಳಗದ ಗೌರವಾಧ್ಯಕ್ಷರಾದ ವಕ್ವಾಡಿ ಪ್ರವೀಣ್ ಶೆಟ್ಟಿ ಅಧ್ಯಕ್ಷರಾದ ಸಾಧನ್ದಾಸ್, ಉಪಾಧ್ಯಕ್ಷರಾದ ದಿನೇಶ್ ದೇವಾಡಿಗ ನಾಗೂರು,ಕೃಷ್ಣಪ್ರಸಾದ್ ಅಡ್ಯಂತಾಯ ಮೊದಲಾದವರು ಉಪಸ್ಥಿತರಿದ್ದರು.