ಇಲ್ಲಿನ ಇ .ಸಿ .ಆರ್. ಇನ್ಸ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಸ್ಟಡೀಸ್ ನ ಎನ್ ಎಸ್ ಎಸ್, ನೇಚರ್ ಕ್ಲಬ್ ಹಾಗೂ ರೆಡ್ ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 16 ರಂದು ಕೋಟ ಪಡುಕೆರೆ ಕಡಲ ತಡಿಯುದ್ದಕ್ಕೂ “ಪ್ಲಾಸ್ಟಿಕ್ ಮುಕ್ತ ಕಡಲ ತಡಿ ” ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
Author: KundaVahini Editor
ಧಾರಿಣಿ ಕೆ. ಎಸ್. ಗೆ ಸ್ವರ ಕುಡ್ಲ ಸೀಸನ್ – 3 ಪ್ರಶಸ್ತಿ
ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ಮಂಗಳೂರು ಇವರು ಫೆಬ್ರವರಿ 10ರಂದು ಆಯೋಜಿಸಿದ “ಸ್ವರ ಕುಡ್ಲ” ಸೀಸನ್ 3 ಅಂತರ್ ಜಿಲ್ಲಾ ಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಧಾರಿಣಿ ಕೆ.ಎಸ್ ಕುಂದಾಪುರ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಫೆ : 21 ರಂದು ತೋನ್ಸೆ ರಕ್ತ ದಾನ ಶಿಬಿರ
ಉಡುಪಿ ಹೆಲ್ಪ್ ಲೈನ್ (ರಿ), ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ ಇವರ ನೇತೃತ್ವದಲ್ಲಿ ,ರಕ್ತ ನಿಧಿ ಕೇಂದ್ರ- ಜಿಲ್ಲಾ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಫೆಬ್ರವರಿ 21ರಂದು ಕೆಮ್ಮಣ್ಣು ಲಿಟ್ಲ್ ಫ್ಲವರ್ ಚರ್ಚ್ ಹಾಲ್ ನಲ್ಲಿ ಬ್ರಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಮೂಡ್ಲಕಟ್ಟೆ ಎಂ ಐ ಟಿ : ಎಂ.ಬಿ.ಎ. ವಿಧ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಾಗಾರ
ಪ್ರಥಮ ವರ್ಷದ ಎಂ.ಬಿ.ಎ ವಿಧ್ಯಾರ್ಥಿಗಳಿಗೆ ಕೋಟದ ಕಾರಂತ ಥೀಮ್ ಪಾರ್ಕ್ ನಲ್ಲಿ ಪಂಚಾಯತ್ ಗೆ ಎಂ.ಬಿ.ಎ ವಿಧ್ಯಾರ್ಥಿಗಳ ಕೊಡುಗೆ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.
ಗಂಗೊಳ್ಳಿ – ಸೇವಾಸಂಕಲ್ಪ ಮನೆ ಹಸ್ತಾಂತರ ಕಾರ್ಯಕ್ರಮ
ಸೇವಾ ಸಂಕಲ್ಪತಂಡ ದಾನಿಗಳಿಂದ ಸಂಗ್ರಹಿಸಿದ ದೇಣಿಗೆಯಿಂದ ಗಂಗೊಳ್ಳಿಯ ಬೇಲಿಕೇರಿಯಲ್ಲಿ ನಿರ್ಮಾಣವಾದ ನೂತನ ಗ್ರಹ ಪ್ರವೇಶ ಕಾರ್ಯಕ್ರಮ ಫೆಬ್ರವರಿ 21ರಂದು ಚಕ್ರವರ್ತಿ ಸೂಲಿಬೆಲೆ ಅವರ ಉಪಸ್ಥಿತಿ ರಲ್ಲಿ ನಡೆಯಲಿದೆ.
ಸಾಂಸ್ಕೃತಿಕ ಸೌರಭ ಉದ್ಘಾಟನೆ
ಪಠ್ಯ ದೊಂದಿಗೆ ಇಂತಹ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ಸತ್ಪ್ರಜೆಗಳಾಗುವುದರ ಜೊತೆಗೆ ಭವಿಷ್ಯ ಬೆಳಗಿಸಿಕೊಳ್ಳಿ ಎಂದು ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷೆ ಇಂದಿರಾ ಶೆಟ್ಟಿ ಹರ್ಕೂರು ಹೇಳಿದರು.
ಹೆಮ್ಮೆಯ ಕರುನಾಡು – ಕನ್ನಡ
ಕರ್ನಾಟಕ ಎಂಬ ಪದದಲ್ಲೇ ಎಷ್ಟು ಮಾಧರ್ಯತೆ ಇದೆ ! ಕರ್ನಾಟಕ ಅಥವಾ ಕರ್ಣಾಟಕ ಎಂದರೆ ಅತ್ಯುನ್ನತ, ಶಿಖರಪ್ರಾಯ, ಎತ್ತರವಾದ ಪ್ರದೇಶ ಎಂಬ ಅರ್ಥಗಳಿವೆ. ಕರ್ನಾಟಕ ಪದದ ಉತ್ಪತ್ತಿ ಹುಡುಕಲು ಹೋದರೆ ಅದರ ಮೂಲ ಒಂದನೇ ಶತಮಾನದವರೆಗೂ ಹರಡಿಕೊಂಡಿದೆ.
ಫೆ. 21 ರಂದು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಗರ್ಭಗುಡಿಗೆ ಶಿಲಾನ್ಯಾಸ
ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕೇಂದ್ರಗಳಲ್ಲೊಂದಾದ,ಮೊಗವೀರ ಸಮುದಾಯದ ಆರಾಧ್ಯ ದೇವರು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ನೂತನ ಗರ್ಭಗುಡಿಗೆ ಶಿಲಾನ್ಯಾಸ ಇದೇ ಫೆಬ್ರವರಿ 21 ರಂದು ಬೆಳಗ್ಗೆ 8.30ಕ್ಕೆ ನಡೆಯಲಿದೆ.
ಲಯನ್ಸ್ ಕ್ಲಬ್ ಬಸ್ರೂರು ಮೂಡ್ಲಕಟ್ಟೆಯಿಂದ ಬ್ಯಾರಿಕೇಡ್ ಹಸ್ತಾಂತರ
ಲಯನ್ಸ್ ಜಿಲ್ಲಾ ಗವರ್ನರ್ ನೀಲಕಂಠ ಮಂಜುನಾಥ್ ಹೆಗ್ಡೆಯವರ ಸಮ್ಮುಖದಲ್ಲಿ ಕೋಣಿ ಕ್ರಾಸ್ ಬಳಿ ಲಯನ್ಸ್ ಕ್ಲಬ್ ಬಸ್ರೂರು ಮೂಡ್ಲಕಟ್ಟೆ ವತಿಯಿಂದ ಬ್ಯಾರಿಕೇಡ್ ಹಸ್ತಾಂತರಿಸಲಾಯಿತು.