ಚಿತ್ತೂರು(ಜೂ,9):ಗ್ರಾಮದ ನೈಕಂಬ್ಳಿ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ವರ್ದಂತಿ ಉತ್ಸವ ಇದೇ ಜೂನ್ 23 ರಂದು ನೆಡೆಯಲಿದೆ. ಆ ದಿನ ಬೆಳಿಗ್ಗೆ 9 ಗಂಟೆಗೆ ಧಾರ್ಮಿಕ ಪೂಜಾ ವಿಧಿವಿಧಾನಗಳು ನೆಡಯಲಿದ್ದು 12 ಘಂಟೆಗೆ ಶ್ರೀಮತಿ ಸುಧಾರಾಜಗೋಪಾಲ್ ಭಟ್ ಮತ್ತು ಬಳಗದವರಿಂದ ಭಕ್ತಿ ಸುಧೆ ಕಾರ್ಯಕ್ರಮ ನೆಡೆಯಲಿದೆ. ಮದ್ಯಾಹ್ನ ಮಹಾಪೂಜೆ ನಂತರ ಅನ್ನಸಂತರ್ಪಣೆ ನೆಡೆಯಲಿದ್ದು ಸಂಜೆ 7 ಘಂಟೆಗೆ ರಂಗಪೂಜೆ ಹಾಗೂ ರಾತ್ರಿ 8 ರಿಂದ ಸ್ಥಳೀಯ ಪ್ರೇರಣಾ ಯುವ ವೇದಿಕೆ ವತಿಯಿಂದ […]
Category: ಧಾರ್ಮಿಕ
ಶ್ರೀ ಬಗ್ವಾಡಿ: ಮಹಿಷಾಸುರ ಮರ್ದಿನಿ ದೇವಸ್ಥಾನ: ಮಾರ್ಚ್ 25,26 ರಂದು ನೂತನ ನಾಗದೇವರು ಹಾಗೂ ಪರಿವಾರ ದೇವರುಗಳ ಪ್ರತಿಷ್ಠಾಪನಾ ಕಾರ್ಯಕ್ರಮ
ಹೆಮ್ಮಾಡಿ (ಮಾ.23): ಉಡುಪಿ ಜಿಲ್ಲೆಯ ಪ್ರಮುಖ ಪೌರಾಣಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಬಗ್ವಾಡಿಯ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ಕ್ಷೇತ್ರದ ವಠಾರದಲ್ಲಿ ಮಾರ್ಚ್ 25 ಹಾಗೂ 26ರಂದು ನೂತನವಾಗಿ ನಿರ್ಮಿಸಲಾಗಿರುವ ಶ್ರೀ ನಾಗ ದೇವರು ಮತ್ತು ಪರಿವಾರ ದೇವರುಗಳ ಪ್ರತಿಷ್ಠಾಪನ ಕಾರ್ಯಕ್ರಮ ನೆರವೇರಲಿದೆ. ಮಾರ್ಚ್ ,25 ರಂದು ವಿದ್ವಾನ್ ಕೋಟ ಚಂದ್ರಶೇಖರ ಸೋಮಯಾಜಿ ಯವರ ನೇತೃತ್ವದಲ್ಲಿ ವಿವಿಧ ಪೂಜಾಧಿ ಕಾರ್ಯಕ್ರಮ ಹಾಗೂ ಮಾರ್ಚ್, 26 ಶುಭ ಲಗ್ನ ಸುಮೂರ್ತದಲ್ಲಿ […]
ಮಹಾಲಿಂಗೇಶ್ವರ ದೇವಸ್ಥಾನ ನೈಕಂಬ್ಳಿ: ಪದಾಧಿಕಾರಿಗಳ ಆಯ್ಕೆ
ಹೆಮ್ಮಾಡಿ ( ಮಾ .13): ಮಹಾಲಿಂಗೇಶ್ವರ ದೇವಸ್ಥಾನ ನೈಕಂಬ್ಳಿ ಇಲ್ಲಿನ ಪ್ರಧಾನ ಅರ್ಚಕರಾಗಿ ಮಾಧವ ಅಡಿಗರು, ಅಧ್ಯಕ್ಷರಾಗಿ ಪ್ರೀತಮ್ ಶೆಟ್ಟಿ ಹಿಂಡೆಲ್ಸು ಮತ್ತು ಕಾರ್ಯದರ್ಶಿಯಾಗಿ ಚಂದ್ರ ಶೆಟ್ಟಿ ಕೊಳೂರು ಆಯ್ಕೆಯಾಗಿರುತ್ತಾರೆ. ಕರುಣಾಕರ ಶೆಟ್ಟಿ ನಿರ್ಕೋಡ್ಲು, ಚಂದ್ರ ಶೆಟ್ಟಿ ನಾಯ್ಕರಮನೆ, ಸತೀಶ್ ಆಚಾರ್ಯ, ಸಂಜೀವ ಶೆಟ್ಟಿ ಗಾಣದಾಡಿ, ಮಂಜುನಾಥ ಪೂಜಾರಿ, ರಾಜೀವ ಶೆಟ್ಟಿ ಆಸೂರು, ಕೊರಗಯ್ಯ ಶೆಟ್ಟಿ ಮಲ್ಲೋಡು, ಆನಂದ ಶೆಟ್ಟಿ ಕೆಳಾಮನೆ, ಶೇಖರ ಶೆಟ್ಟಿ ಬೆಟ್ಟಿನಮನೆ, ಮಂಜುನಾಥ ಮಡಿವಾಳ, ರಮೇಶ್ […]
ಕೊಲ್ಲೂರು ದೇಗುಲದ ನೂತನ ಬ್ರಹ್ಮರಥದ ಪುರ ಮೆರವಣಿಗೆ: ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ವತಿಯಿoದ ಸ್ವಾಗತ
ವಂಡ್ಸೆ(ಫೆ.16): ಶ್ರೀ ಕ್ಷೇತ್ರ ಕೊಲ್ಲೂರಿಗೆ ಆಗಮಿಸಿದ ನೂತನ ಬ್ರಹ್ಮರಥವನ್ನು ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ವತಿಯಿoದ ಭಕ್ತಿಪೂರ್ವಕವಾಗಿ ಬರ ಮಾಡಿಕೊಳ್ಳಲಾಯಿತು. ಈ ಸಂಧರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ(ರಿ.),ಬಗ್ವಾಡಿ ಹೋಬಳಿ ,ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯ ಕುಮಾರ್ ಹಟ್ಟಿಯಂಗಡಿ ,ನಿಕಟಪೂರ್ವ ಅಧ್ಯಕ್ಷರಾದ ಎಮ್ ಎಮ್ ಸುವರ್ಣ ಅರಾಟೆ , ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ,ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್ ಕುಂದರ್ […]
ಹೆಮ್ಮಾಡಿ: ಕೊಲ್ಲೂರು ದೇಗುಲದ ನೂತನ ಬ್ರಹ್ಮರಥದ ಪುರ ಮೆರವಣಿಗೆ
ಹೆಮ್ಮಾಡಿ (ಫೆ.15): ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕೇಂದ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನೂತನ ರಥ ಫೆಬ್ರವರಿ 15 ರಂದು ಕೊಟೇಶ್ವರದಿಂದ ಭವ್ಯ ಪುರಮೆರವಣಿಗೆಯೊಂದಿಗೆ ಶ್ರೀಕ್ಷೇತ್ರ ಕೊಲ್ಲೂರಿಗೆ ತಲುಪಿತು. 400 ವರ್ಷಗಳ ಬಳಿಕ ನಿರ್ಮಾಣಗೊಂಡ ಈ ರಥವನ್ನು ಮುರ್ಡೆಶ್ವರದ ಉದ್ಯಮಿ ದಿ.ಆರ್.ಎನ್.ಶೆಟ್ಟಿ ಅವರ ಪುತ್ರ ಸುನಿಲ್ ಆರ್.ಶೆಟ್ಟಿ ರವರು ಸೇವಾರೂಪದಲ್ಲಿ ನಿರ್ಮಿಸಿಕೊಟ್ಟಿದ್ದು ಮೂಲ ರಥದ ಮಾದರಿಯಲ್ಲೇ ಕೊಟೇಶ್ವರದ ಪ್ರಸಿದ್ದ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದಲ್ಲಿ ರಥವನ್ನು ನಿರ್ಮಿಸಲಾಗಿದ್ದು, ಫೆ.16ರಂದು ಕೊಲ್ಲೂರಿನಲ್ಲಿ […]