Views: 582
ಸಂಸ್ಕೃತದಲ್ಲಿ ಗಾವೋ ವಿಶ್ವಸ್ಯ ಮಾತರಃ ಎನ್ನುವ ಮಾತಿದೆ. ಗೋವು ಸಕಲ ಚರಾಚರಗಳಿಗೆ ಹಾಲುಣಿಸುವ ಮಹಾತಾಯಿ ಎಂದು ಬಣ್ಣಿಸಲಾಗಿದೆ. ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಶತ- ಶತಮಾನಗಳಿಂದಲೂ ಗೋವನ್ನು ಪೂಜಿಸುತ್ತಾ ಬಂದಿದದ್ದು, ಗೋವಿನಲ್ಲಿರುವ ಧೈವಿಕ ಶಕ್ತಿಯನ್ನು ಕೊಂಡಾಡುತ್ತಾ ಕಲಿಯುಗದ ಕಾಮಧೇನು ಎಂದು ಕರೆಯಲಾಗಿದೆ. ಆದರೆ ವಿಪರ್ಯಾಸವೆಂದರೆ ದೇಶಿಯ ಗೋವುಗಳ ಮಹತ್ವ ಮತ್ತು ದೈವಿಕ ಶಕ್ತಿಯನ್ನು ಅರಿಯದೆ ನಾವಿಂದು ಬೆಳ್ಳನೆಗಿರೋದೆಲ್ಲಾ ಹಾಲೆಂದು ಸೇವಿಸುತ್ತದ್ದೇವೆ . ವಿದೇಶಿ ತಳಿಯ ಗೋವುಗಳ ಹಾಲಿನಲ್ಲಿ ನಮ್ಮ ಆರೋಗ್ಯಕ್ಕೆ ಮಾರಕವಾಗುವ ಅಂಶಗಳಿದೆ. […]