ಕುಂದಾಪುರ, (ನ. 22): ಪ್ರತಿಯೊಂದು ಕ್ಷೇತ್ರದಲ್ಲೂ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶಗಳಿರುತ್ತವೆ. ಈ ಅವಕಾಶಗಳ ಸದುಪಯೋಗ ಪಡೆದುಕೊಳ್ಳಬೇಕು. ಮಾರುಕಟ್ಟೆ ಅಧ್ಯಯನ ಮಾಡಿ ವ್ಯವಹಾರ ಕುದುರಿಸುವುದು ಕೂಡ ಒಂದು ಕಲೆ. ಎಲ್ಲರೂ ವೈದ್ಯರು, ಎಂಜಿನಿಯರ್ ಆಗಲೂ ಸಾಧ್ಯವಿಲ್ಲ. ಅವರರ ಆಸಕ್ತಿಗೆ ಅನುಗುಣವಾಗಿ ಭವಿಷ್ಯದ ಕ್ಷೇತ್ರ ಆಯ್ಕೆ ಮಾಡಿಕೊಳ್ಳಬೇಕು ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ, ನಾಡೋಜ ಡಾ| ಜಿ.ಶಂಕರ್ ಹೇಳಿದರು. ಅವರು ಹೆಮ್ಮಾಡಿ ಜನತಾ ಪ,.ಪೂ. ಕಾಲೇಜಿನಲ್ಲಿ ನಡೆದ ‘ಜನತಾ ಅವಿಷ್ಕಾರ್ 2ಕೆ25‘ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಗಂಗೊಳ್ಳಿಯಲ್ಲಿ ಸಂಪನ್ನಗೊಂಡ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ “ಮಾತೃ ದೇವೋಭವ” ಕಾರ್ಯಕ್ರಮ
ಗಂಗೊಳ್ಳಿ(ನ,27) : ದಿನವೂ ಹತ್ತಾರು ಮಕ್ಕಳನ್ನು ತಮ್ಮ ಸ್ವಂತ ಮನೆಯ ಮಕ್ಕಳಂತೆ ಕಾಳಜಿಯಿಂದ ಆರೈಕೆ ಮಾಡುವ, ಅಕ್ಷರದ ಅರಿವು ಮೂಡಿಸುವ, ಸಂಸ್ಕೃತಿಯನ್ನು ಕಲಿಸುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಕಾರ್ಯ ಅತ್ಯಂತ ಶ್ರೇಷ್ಠವಾದದ್ದು ಮತ್ತು ಅಭಿನಂದನನೀಯವಾದದ್ದು ಎಂದು ಗಂಗೊಳ್ಳಿಯ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಮಡಿವಾಳ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನಸೇವಾ ಬಳಗ (ರಿ.)ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ರೋಟರಿ ಸಭಾಂಗಣದಲ್ಲಿ ಕಳೆದ […]
ಕಂಡ್ಲೂರಿನ ಕೆಡಿಎಫ್ ಡೋಜೋಗೆ ಕೀರ್ತಿ—ರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ನಲ್ಲಿ ಭರ್ಜರಿ ಪ್ರದರ್ಶನ
ಕುಂದಾಪುರ( ನ,25): ಕಂಡ್ಲೂರು ಕೆಡಿಎಫ್ ಡೋಜೋ ವಿದ್ಯಾರ್ಥಿಗಳು 22ನೇ ಕೆಬಿಐ ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ 2025ರಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ರಾಜ್ಯ ಮತ್ತು ಡೋಜೋಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳು ಸಿಹಾನ್ ಶೇಖ್ ಬಸ್ರೂರು, ಸೌರವ್ ಶೆಟ್ಟಿ ಮತ್ತು ತ್ರುಪ್ತಿ ಆಚಾರ್ ಮೊಹಮ್ಮದ್ ಇಬ್ರಾಹಿಂ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಸ್ಪರ್ಧೆಯಲ್ಲಿ ತಂಡ ಒಟ್ಟು 32 ಪದಕಗಳನ್ನು ಗಳಿಸಿದೆ — 12 ಚಿನ್ನ, 6 ಬೆಳ್ಳಿ, 14 […]
22 ನೇ ಕೆ.ಬಿ.ಐ ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ : ಮೊಹಮ್ಮದ್ ಶಾಹೀಮ್ ಪ್ರಥಮ
ಕುಂದಾಪುರ ( ನ ,25): ಉಡುಪಿಯ ಬುಡೋಖನ್ ಸ್ಪೋರ್ಟ್ಸ್ ಕರಾಟೆ ಕರ್ನಾಟಕ ಇವರು ಆಯೋಜಿಸಿರುವ 22ನೇ ಕೆ.ಬಿ.ಐ ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ 2025 ಇದರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರೂರು ಉರ್ದು ಇಲ್ಲಿಯ 7ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಶಾಹೀಮ್ ಕಟಾ ವಿಭಾಗದಲ್ಲಿ ಹಾಗೂ ಕುಮಿಟೆ ವಿಭಾಗದಲ್ಲಿ ಪ್ರಥಮ ಬಹುಮಾನಗಳಿಸಿದ್ದಾರೆ. ಇವನರಿಗೆ ಸಿಹಾನ್ ಶೇಕ್ ಬಸ್ರೂರು ಡೋಜೋ ಟೀಮ್ ಕೆ ಡಿಎಫ್ ಕಂಡ್ಲೂರು ಇವರು ತರಬೇತಿಯನ್ನು ನೀಡಿರುತ್ತಾರೆ. ಈ […]
ಯುವ ಬಂಟರ ಸಂಘದ ವತಿಯಿಂದ ರಕ್ತದಾನ ಶಿಬಿರ
ಕುಂದಾಪುರ (ನ, 25): ಕುಂದಾಪುರ ತಾಲೂಕು ಯುವ ಬಂಟರ ಸಂಘ, ಲಯನ್ ಕ್ಲಬ್ ಕುಂದಾಪುರ ಕೋಸ್ಟಲ್, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್, ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಜಂಟಿಯಾಗಿ ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವನ್ನು ಉತ್ತಮ್ ಹೋಮಿಯೋ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ ಉತ್ತಮ್ ಕುಮಾರ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ […]
ಗಂಗೊಳ್ಳಿಯಲ್ಲಿ ನ .16 ರಂದು ಮಾತೃ ದೇವೋ ಭವ ಕಾರ್ಯಕ್ರಮ
ಗಂಗೊಳ್ಳಿ( ನ .12): ಇಲ್ಲಿನ ಶ್ರೀ ನಾರಾಯಣ ಗುರು ಜನಸೇವಾ ಬಳಗ(ರಿ.), ವತಿಯಿಂದ ಗಂಗೊಳ್ಳಿ ವಲಯದ ಅಂಗನವಾಡಿ ಮತ್ತು ಶಿಶುಮಂದಿರದ 18 ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಗೌರವಿಸುವ ಅಭಿನಂದನಾ ಸಮಾರಂಭ ಮಾತೃ ದೇವೋಭವ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ನವೆಂಬರ್ 16ರ ಭಾನುವಾರ ಸಂಜೆ 4:00 ಗಂಟೆಗೆ ನಡೆಯಲಿದೆ. ಗಂಗೊಳ್ಳಿಯ ಉದ್ಯಮಿ ವಿಠಲ ಬಿ ಶೆಣೈ ಸಮಾರಂಭವನ್ನು ಉದ್ಘಾಟಿಸಲಿದ್ದು, ಗಂಗೊಳ್ಳಿಯ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ […]
ಹೆಮ್ಮಾಡಿ ಜನತಾ ಸಮೂಹ ವಿದ್ಯಾಸಂಸ್ಥೆ: ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭ
ಹೆಮ್ಮಾಡಿ(ನ ,13): ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್, ಕಿರಿಮಂಜೇಶ್ವರ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಾನದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಅತ್ಯಂತ ಅದ್ದೂರಿಯಾಗಿ ಹೆಮ್ಮಾಡಿಯ ಜನತಾ ಕ್ರೀಡಾoಗಣದಲ್ಲಿ ನಡೆಯಿತು. ಅದ್ದೂರಿಯ ಪುರ ಮೆರವಣಿಗೆ : ಕ್ರೀಡಾಕೂಟದ ಅಂಗವಾಗಿ ಹೆಮ್ಮಾಡಿಯ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದಿಂದ 2 ಕಿ ಮೀ […]
ಸಿಎ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾl ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ (ನ,1೦): ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸುವ ಸಿಎ ಫೌಂಡೇಶನ್, ಇಂಟರಮೀಡಿಯಟ್ ಗ್ರೂಪ್ -I ಮತ್ತು ಗ್ರೂಪ್ II ಹಾಗೂ ಫೈನಲ್ ಗ್ರೂಪ್ I, ಗ್ರೂಪ್ II ರ ಸೆಪ್ಟೆಂಬರ್ 2025 ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾl ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ರಕ್ಷಾ ಎಸ್. ನಾಯಕ್ ಸಿಎ ಫೌಂಡೇಶನ್ ನಲ್ಲಿ, ವಿಶ್ಮಿತಾ ಆಚಾರಿ ಸಿಎ ಇಂಟರ್ಮೀಡಿಯಟ್ […]
ಡಾ| ಬಿ. ಬಿ. ಹೆಗ್ಡೆಯವರ ಸಂಸ್ಮರಣೆ
ಕುಂದಾಪುರ (ನ.11): ಕುಂದಾಪುರದಲ್ಲಿ ವೈದ್ಯಕೀಯ, ಶಿಕ್ಷಣ ಮತ್ತು ಉದ್ಯಮ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ| ಬಿ. ಬಿ. ಹೆಗ್ಡೆ ಅವರು ಅಗ್ರಪಂಕ್ತಿಯಲ್ಲಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡುವುದರ ಜೊತೆಗೆ ನೂರಾರು ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಡಾ| ಬಿ. ಬಿ. ಹೆಗ್ಡೆಯವರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟ ಈ ಸಂಸ್ಥೆಯಲ್ಲಿ ಡಾ| ಬಿ. ಬಿ. ಹೆಗ್ಡೆಯವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ […]
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ : ಚೆಸ್ ನಲ್ಲಿ ಸಾಧನೆ
ಕುಂದಾಪುರ ( ನ ,10): ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಗಳ 6ನೇ ತರಗತಿಯ ಅದ್ಯಾನ್ ಜಾವೆದ್ ಸಾಗರದ ಕಿಂಗ್ಸ್ ಮೇಜ್ ಅಕಾಡೆಮಿ ಇವರು ಆಯೋಜಿಸಿದ ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ ಅಂಡರ್ 12 ಕೆಟಗರಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ವಿವಿಧ ವಿಭಾಗಗಳ […]










