ಕುಂದಾಪುರ (ಫೆ ,28 ): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ವತಿಯಿಂದ ‘ವೈಯಕ್ತಿಕ ಹಣಕಾಸು ನಿರ್ವಹಣೆ’ ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಇತ್ತೀಚೆಗೆ ನಡೆಸಲಾಯಿತು. ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಎಮ್.ಎಸ್.ಎನ್. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಮಂಗಳೂರು ಇದರ ಅಸಿಸ್ಟೆಂಟ್ ಪ್ರೊಫೆಸರಾದ ಡಾ| ಶರಣ್ ಕುಮಾರ್ ಶೆಟ್ಟಿಯವರು ಆಗಮಿಸಿದ್ದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಕುಂದಾಪುರ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ : ಶ್ರೀರಕ್ಷಿತ್ ರಾವ್ ಗುಜ್ಜಾಡಿಯವರಿಗೆ ಸನ್ಮಾನ
ಗಂಗೊಳ್ಳಿ( ಫೆ. 20): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಫೆಬ್ರವರಿ.19 ರಂದು ನಡೆದ ಕುಂದಾಪುರ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ “ಗಂಗಾವಳಿ” ಯಲ್ಲಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಹವ್ಯಾಸಿ ಯಕ್ಷಗಾನ ಕಲಾವಿದ, ಉಪನ್ಯಾಸಕ ಶ್ರೀರಕ್ಷಿತ್ ರಾವ್ ಗುಜ್ಜಾಡಿಯವರನ್ನು ಸನ್ಮಾನಿಸಲಾಯಿತು. ಕುಂದಾಪುರದ ಪ್ರತಿಷ್ಠಿತ ಡಾ| ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಉಪನ್ಯಾಸಕರಾಗಿರುವ ಇವರು ಹವ್ಯಾಸಿ ಯಕ್ಷಗಾನ ಕಲಾವಿದ, ಯಕ್ಷಗಾನ ತಾಳಮದ್ದಳೆ ಅರ್ಥಧಾರಿ, ರಂಗಭೂಮಿ […]
ಯುವ ಬಂಟರ ಸಂಘದ ವತಿಯಿಂದ 2 ಲಕ್ಷ ರೂ ಆರ್ಥಿಕ ನೆರವು ವಿತರಣೆ
ಕುಂದಾಪುರ( ಫೆ ,18) : ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಗ್ರಹ ಚೇತನ ಮತ್ತು ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಆಯ್ದ ಫಲಾನುಭವಿಗಳಿಗೆ ಚೆಕ್ ವಿತರಿಸುವ ಕಾರ್ಯಕ್ರಮ ಫೆಬ್ರವರಿ 18 ರಂದು ಆರ್. ಎನ್. ಶೆಟ್ಟಿ ಸಭಾಭವನದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು. ಸಂಘದ ಗೌರವಾಧ್ಯಕ್ಷರಾದ ಬಿ. ಉದಯ್ ಕುಮಾರ್ […]
ಕೊಲ್ಲೂರು ದೇಗುಲದ ನೂತನ ಬ್ರಹ್ಮರಥದ ಪುರ ಮೆರವಣಿಗೆ: ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ವತಿಯಿoದ ಸ್ವಾಗತ
ವಂಡ್ಸೆ(ಫೆ.16): ಶ್ರೀ ಕ್ಷೇತ್ರ ಕೊಲ್ಲೂರಿಗೆ ಆಗಮಿಸಿದ ನೂತನ ಬ್ರಹ್ಮರಥವನ್ನು ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ವತಿಯಿoದ ಭಕ್ತಿಪೂರ್ವಕವಾಗಿ ಬರ ಮಾಡಿಕೊಳ್ಳಲಾಯಿತು. ಈ ಸಂಧರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ(ರಿ.),ಬಗ್ವಾಡಿ ಹೋಬಳಿ ,ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯ ಕುಮಾರ್ ಹಟ್ಟಿಯಂಗಡಿ ,ನಿಕಟಪೂರ್ವ ಅಧ್ಯಕ್ಷರಾದ ಎಮ್ ಎಮ್ ಸುವರ್ಣ ಅರಾಟೆ , ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ,ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್ ಕುಂದರ್ […]
ಕೊಲ್ಲೂರು ದೇಗುಲದ ನೂತನ ಬ್ರಹ್ಮರಥದ ಪುರ ಮೆರವಣಿಗೆ: ವಿನಾಯಕ ಯುವಕ ಸಂಘದಿಂದ ಸ್ವಾಗತ
ವಂಡ್ಸೆ(ಫೆ.16): ಶ್ರೀ ಕ್ಷೇತ್ರ ಕೊಲ್ಲೂರಿಗೆ ಆಗಮಿಸಿದ ನೂತನ ಬ್ರಹ್ಮರಥಕ್ಕೆ ನೆಂಪು ಸರ್ಕಲ್ ಬಳಿ ಶ್ರೀ ವಿನಾಯಕ ಯುವಕ ಸಂಘ (ರಿ.)ನೆಂಪು ಇವರ ವತಿಯಿಂದ ನೂತನ ರಥವನ್ನು ಭಕ್ತಿಪೂರ್ವಕವಾಗಿ ಬರ ಮಾಡಿಕೊಳ್ಳಲಾಯಿತು. ಇದೇ ಸಂಧರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾನ ಸಮಿತಿಯ ಅಧ್ಯಕ್ಷರಾದಂತಹ ಚಂದ್ರಶೇಖರ್ ಶೆಟ್ಟಿ ಕೆರಾಡಿ ಇವರಿಗೆ ವಿನಾಯಕ ಸಂಘದ ಅಧ್ಯಕ್ಷರಾದ ಅರುಣ್ ನೆಂಪುರವರು ಸನ್ಮಾನಿಸಿದರು. ಹಾಗೆಯೆ ಸುಂದರವಾದ ರಥವನ್ನು ಕೆತ್ತನೆ ಮಾಡಿದಂತಹ ರಾಜ್ ಗೋಪಾಲ್ ಆಚಾರ್ಯ ಕೋಟೇಶ್ವರ ಇವರಿಗೆ ಸಂಘದ […]
ಹೆಮ್ಮಾಡಿ: ಕೊಲ್ಲೂರು ದೇಗುಲದ ನೂತನ ಬ್ರಹ್ಮರಥದ ಪುರ ಮೆರವಣಿಗೆ
ಹೆಮ್ಮಾಡಿ (ಫೆ.15): ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕೇಂದ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನೂತನ ರಥ ಫೆಬ್ರವರಿ 15 ರಂದು ಕೊಟೇಶ್ವರದಿಂದ ಭವ್ಯ ಪುರಮೆರವಣಿಗೆಯೊಂದಿಗೆ ಶ್ರೀಕ್ಷೇತ್ರ ಕೊಲ್ಲೂರಿಗೆ ತಲುಪಿತು. 400 ವರ್ಷಗಳ ಬಳಿಕ ನಿರ್ಮಾಣಗೊಂಡ ಈ ರಥವನ್ನು ಮುರ್ಡೆಶ್ವರದ ಉದ್ಯಮಿ ದಿ.ಆರ್.ಎನ್.ಶೆಟ್ಟಿ ಅವರ ಪುತ್ರ ಸುನಿಲ್ ಆರ್.ಶೆಟ್ಟಿ ರವರು ಸೇವಾರೂಪದಲ್ಲಿ ನಿರ್ಮಿಸಿಕೊಟ್ಟಿದ್ದು ಮೂಲ ರಥದ ಮಾದರಿಯಲ್ಲೇ ಕೊಟೇಶ್ವರದ ಪ್ರಸಿದ್ದ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದಲ್ಲಿ ರಥವನ್ನು ನಿರ್ಮಿಸಲಾಗಿದ್ದು, ಫೆ.16ರಂದು ಕೊಲ್ಲೂರಿನಲ್ಲಿ […]
ವಿದ್ಯಾರ್ಥಿಗಳು ಸಾಂಸ್ಕೃತಿಕ ಕ್ಷೇತ್ರ ಮತ್ತು ಸಾಹಿತ್ಯದ ಒಲವುಳ್ಳವರಾಗಬೇಕು: ಶ್ರೀ ವಿ.ಸುನೀಲ್ ಕುಮಾರ್
ಕಾರ್ಕಳ ( ಫೆ.11): ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತರಾಗದೇ ಶ್ರೀಮಂತವಾಗಿರುವ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೂ ತಮನ್ನು ತೆರೆದುಕೊಳ್ಳಬೇಕು ಎಂದು ಸಚಿವ ಶ್ರೀ ವಿ.ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳದ ಉಮಿಕ್ಕಳ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಡೆದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ನಡೆದ “ಪರಶುರಾಮ”ನಾಟಕ ಪ್ರದರ್ಶನ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಎಸ್.ವಿ.ಟಿ. ವಿದ್ಯಾಸಂಸ್ಥೆಗಳ […]
ಹೆಮ್ಮಾಡಿ: ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಅಪ್ರತಿಮ ಸಾಧನೆಗೈದ ಜನತಾ ಪಿ .ಯು ಕಾಲೇಜಿನ ವಿದ್ಯಾರ್ಥಿಗಳು
ಹೆಮ್ಮಾಡಿ(ಫೆ.08): ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಪ್ರಥಮ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ, ಜೆಇಇ ಮೈನ್ಸ್ 2023 ಪರೀಕ್ಷೆಯಲ್ಲಿ ಕ್ರಮವಾಗಿ ಸುಮಂತ್ 96 ಪರ್ಸಂಟೈಲ್( 99.12* ಪರ್ಸಂಟೈಲ್ ರಸಾಯನ ಶಾಸ್ತ್ರ) ,ಆಯುಷ್ ಜೆ.ಸಿ 95 […]
ಹೇರೂರು: ಅನಾರೋಗ್ಯ ಪೀಡಿತ ಸುರೇಂದ್ರ ರವರ ಚಿಕಿತ್ಸೆಗೆ ಮನವಿ
ಬೈಂದೂರು ( ಫೆ.07): ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರೂರು ಗ್ರಾಮದ ನಿವಾಸಿಯಾಗಿರುವ ನೀಲು ಮೊಗವೀರ ಇವರ ಮಗ ಸುರೇಂದ್ರ ರಕ್ತದಲ್ಲಿ ಹೇಮಾ ಪೋಲಿಯ ಎಂಬ ಬ್ಲಡ್ ಸೇಲ್ಸ್ (blood cells ) ಇಲ್ಲದಿರುವ ಕಾಯಿಲೆಗೆ ತುತ್ತಾಗಿದ್ದು, ಈಗಾಗಲೇ ಚಿಕಿತ್ಸೆಗೆ 10 ಲಕ್ಷಕ್ಕಿಂತಲೂ ಹೆಚ್ಚು ವ್ಯಯವಾಗಿದ್ದು , ಆಪರೇಷನ್ ಗೆ 15 ಲಕ್ಷದ ಅಗತ್ಯವಿದ್ದು, ಇಷ್ಟು ಹಣವನ್ನು ಬರಿಸಲು ಕಡು ಬಡತನದಲ್ಲಿರುವ ಕುಟುಂಬಕ್ಕೆ ಸಾಧ್ಯವಾಗದೇ ದಿಕ್ಕು ತೋಚದಾಗಿದ್ದು ಚಿಕಿತ್ಸೆಗೆ ದಾನಿಗಳ ಮೊರೆ […]
ಕ್ರಿಯೇಟಿವ್ ಪಿ ಯು ಕಾಲೇಜು ಕಾರ್ಕಳ :ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ದೀಕ್ಷಾ ಆಚಾರ್ಯ ಹಾಗೂ ಶ್ರಾವ್ಯಾ ಸಿ.ಎಸ್ ಉತ್ತೀರ್ಣ
ಕಾರ್ಕಳ (ಫೆ.06): ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ(ICAI) 2022 ರ ಡಿಸೆಂಬರ್ ನಲ್ಲಿ ನಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು ಕಾಲೇಜಿನ ಹಳೆವಿದ್ಯಾರ್ಥಿಗಳಾದ ದೀಕ್ಷಾ ಆಚಾರ್ಯ ಮತ್ತು ಶ್ರಾವ್ಯಾ ಸಿ.ಎಸ್ ಉತ್ತಮ ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿದ್ದಾರೆ. ಕ್ರಿಯೇಟಿವ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಥಮ ಪಿ.ಯು.ಸಿ ಯಿಂದಲೇ ಸಿ.ಎ ಮತ್ತು ಸಿ.ಎಸ್.ಇ.ಇ.ಟಿ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಈ ಹಿಂದೆ […]










