ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಅವರನ್ನು ಸನ್ಮಾನಿಸಲಾಯಿತು. ಇವರು ಬಸ್ರೂರು ಶಂಕರನಾರಾಯಣ ಹೊಳ್ಳ ಮತ್ತು ಲೇಖ ಹೊಳ್ಳ ರವರ ಪುತ್ರಿ.ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಹಳೆ ವಿದ್ಯಾರ್ಥಿಯಾದ ಶ್ರೀ ಕಾರ್ತಿಕ್ ಇವರಿಂದ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರರಾವ್ ಮದಾನೆ ಮತ್ತು ಉಪ ಪ್ರಾಂಶುಪಾಲ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಮೊಗವೀರ ಯುವ ಸಂಘಟನೆಗೆ ಶ್ರೀ ಕ್ರಷ್ಣಾನುಗ್ರಹ ಪ್ರಶಸ್ತಿ
ಉಡುಪಿ ಪರ್ಯಾಯ 2020-21 ಅದಮಾರು ಮಠದ ಶ್ರೀ ಶ್ರೀ ಈಶಪ್ರೀಯತೀರ್ಥ ಶ್ರೀಪಾದರು ಕೊಡಮಾಡಿದ ಶ್ರೀ ಕ್ರಷ್ಣಾನುಗ್ರಹ ಪ್ರಶಸ್ತಿಯನ್ನು ಜನವರಿ 17, 2021 ರಂದು ಉಡುಪಿ ಶ್ರೀ ಕ್ರಷ್ಣ ಮಠದ ರಾಜಾಂಗಣದಲ್ಲಿ ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಕೆ. ಎಮ್ ಶಿವರಾಮ್ ಕೋಟ ರವರು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನೆಯ ಗೌರವ ಸಲಹೆಗಾರರಾದ ವಿಠ್ಠಲ ಕರ್ಕೇರಾ ಮತ್ತು ಕೋಟೇಶ್ವರ ಘಟಕಾಧ್ಯಕ್ಷ ರವೀಶ್ ಎಸ್. ಕೊರವಡಿ ಉಪಸ್ಥಿತರಿದ್ದರು. ಇಡೀ ಜಗತ್ತೇ ಕೊರೋನಾ […]
ನಾಡ ಶ್ರೀ ಹಾಡಿ ಗರಡಿ ದೈವಸ್ಥಾನ ವಾರ್ಷಿಕ ಹಬ್ಬ ಕರೋನವಾರಿಯರ್ಸಗಳಿಗೆ ಸನ್ಮಾನ
ಲಾಕ್ಡೌನ್ ಸಂದರ್ಭದಲ್ಲಿ ಕರೋನಾ ದಿಂದ ಭಯಬೀತರಾದ ಜನರ ನಡುವೆಯೂ ಜೀವದ ಹಂಗು ತೊರೆದು ಕರೋನವಾರಿಯರ್ಸ ಗಳಾಗಿ ಸೇವೆಸಲ್ಲಿಸಿದ ಡಾ.ಪ್ರೇಮಾನಂದ, ಡಾ.ಸುರೇಶ್ ಕುಮಾರ್ ಶೆಟ್ಟಿ ಕರೋನಾ ಫ್ರಂಟ್ ಲೈನ್ ವಾರಿಯರ್ಸ್ ರಮೇಶ ಟಿ .ಟಿ ಕುಂದಾಪುರ, ರಾಘವೇಂದ್ರ ನೆಂಪು ರವರನ್ನು ದೈವಸ್ಥಾನದ ವಾರ್ಷಿಕ ಹಬ್ಬದ ಸಭಾ ಕಾರ್ಯಕ್ರಮದ ವೇದಿಕೆ ಯಲ್ಲಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವನ್ನು ಪ್ರದೀಪ ಎಮ್. ಚಂದನ್ ಕುಂದಬಾರಂದಾಡಿ ಮುಂಬೈ ರವರು ಉದ್ಘಾಟಿಸಿದರು. ಹಾಡಿ ಗರಡಿ ದೈವಸ್ಥಾನದ ಸಮಿತಿಯ ಅಧ್ಯಕ್ಷ […]
ಕಲಾವಿದ ಚೇತನ್ ಕುಮಾರ್ ಪ್ರತಿಭೆಯನ್ನು ಶ್ಲಾಘಿಸಿದ ಬೈಂದೂರಿನ ಶಾಸಕ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿ .
ಕಮಲಶಿಲೆ: ಕಲಾವಿದ ಚೇತನ್ ಕುಮಾರ್ ಪ್ರತಿಭೆಯನ್ನು ಶ್ಲಾಘಿಸಿದ ಬೈಂದೂರಿನ ಶಾಸಕ ಶ್ರೀ ಬಿ.ಎಂ ಸುಕುಮಾರ ಶೆಟ್ಟಿ . ಕಮಲಶಿಲೆ ಹಳ್ಳಿಹೊಳೆ ಮಾರ್ಗದ ಪಕ್ಕದಲ್ಲಿ ಇರುವ ಕಲ್ಲು ಬಂಡೆಗೆ ತನ್ನ ಕಲೆಯ ಕೈಚಳಕ ತೊರಿಸಿ ಸ್ರಜನಶೀಲತೆ ಪ್ರದರ್ಶಿಸಿದ ಯುವ ಕಲಾವಿದ ಚೇತನ್ ಕುಮಾರ್ ಪ್ರತಿಭೆ ಶ್ಲಾಘನೀಯ ಎಂದು ಶಾಸಕ ಶ್ರೀ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು. ಯುವಕ ರಚಿಸಿದ ಕಲಾಕ್ರತಿಯ ಜಾಗಕ್ಕೆ ಭೇಟಿ ನೀಡಿ ವೀಕ್ಷಿಸಿದ ಶಾಸಕರು ಯುವಕನ ಕಲಾ ಭವಿಷ್ಯಕ್ಕೆ […]
ಆರ್. ಬಿ. ಐ. ನಿರ್ದೇಶಕರೊಂದಿಗೆ ಸಂವಾದ: ಬ್ಯಾಂಕುಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚಿನ ಒತ್ತು ನೀಡಲು ವಿದ್ಯಾರ್ಥಿಯಿಂದ ಮನವಿ
ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಬ್ಯಾಂಕ್ ಸಿಬ್ಬಂದಿಗಳ ಜೊತೆ ವ್ಯವಹರಿಸಲು ಗ್ರಾಮೀಣ ಭಾಗದ ಜನತೆಗೆ ಕಷ್ಟ ವಾಗುತ್ತಿದ್ದು, ಇದರಿಂದಾಗಿ ಬ್ಯಾಂಕ್ ಸಿಬ್ಬಂದಿಗಳು ಹಾಗೂ ಗ್ರಾಹಕರ ನಡುವೆ ಭಾಷಾ ಸಂವಹನದ ವಿಷಯದಲ್ಲಿ ಸಂಘರ್ಷಗಳು ಹೆಚ್ಚಾಗುತ್ತಿದೆ.ಆ ನಿಟ್ಟಿನಲ್ಲಿ ಬ್ಯಾಂಕ್ ಗಳಲ್ಲಿ ಪ್ರಾದೇಶಿಕ ಭಾಷೆಗೆ ಹೆಚ್ಚಿನ ಮಹತ್ವ ನೀಡಬೇಕೆಂದು ಡಾ.ಬಿ ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿ ಸುಶಾಂತ್ ಶೆಟ್ಟಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನಿರ್ದೇಶಕರಾದ ಶ್ರೀ ಸತೀಶ ಮರಾಠೆ ಅವರಲ್ಲಿ ಮನವಿ ಮಾಡಿಕೊಂಡರು.ಮಹಾಲಕ್ಷ್ಮಿ […]
ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ವಿವಿಧ ಆರ್ಥಿಕ ನೆರವು
ಕುಂದಾಪುರದ ಆರ್. ಎನ್ ಶೆಟ್ಟಿ ಮಿನಿ ಹಾಲ್ ನಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ, ಅಶಕ್ತರಿಗೆ ವೈದ್ಯಕೀಯ ನೆರವು, ಹೊಸ ಮನೆ ನಿರ್ಮಾಣ ಮತ್ತು ಮನೆ ರಿಪೇರಿ ಕುರಿತ ಸಹಾಯಧನದ ಚೆಕ್ ವಿತರಣಾ ಕಾರ್ಯಕ್ರಮ ನಡೆಯಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಸಹಾಯಧನದ ಚೆಕ್ ವಿತರಿಸಿದರು. ಗೌರವ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ ಪ್ರಾಸ್ತಾವಿಸಿದರು.ಇದೇ ಸಂದರ್ಭ ಎಸ್ಎಸ್ಎಲ್ […]
ನಾಳೆ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಂಭ್ರಮ -ಉದ್ಘಾಟನಾ ಸಮಾರಂಭ
ಗುಜ್ಜಾಡಿ ಪರಿಸರದಲ್ಲಿ ಶಿಕ್ಷಣದ ಕಂಪನ್ನು ಪಸರಿಸಿ, ಅಕ್ಷರದ ಅಕ್ಕರೆಯನ್ನು ತೋರಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ವರ್ಷ 2019- 20 ರ ಸವಿನೆನಪಿನ ಶತಮಾನೋತ್ಸವ ಭವನ, ರಂಗಮಂದಿರ ಹಾಗೂ ಸ್ಮಾರ್ಟ್ ತರಗತಿಯ ಉದ್ಘಾಟನಾ ಸಮಾರಂಭ ಜನವರಿ 17, 2021 ರಂದು ನಡೆಯಲಿದೆ. ಶತಮಾನೋತ್ಸವ ಭವನದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರಿನ ಶಾಸಕರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರು ವಹಿಸಲಿದ್ದಾರೆ. ಹಾಗೆಯೇ ಉದ್ಯಮಿಗಳಾದ ಶ್ರೀ ಎನ್.ಟಿ ಪೂಜಾರಿ ಶಾಲೆಯ […]
ಡಾ| ಬಿ. ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ರಾಷ್ಟ್ರೀಯ ಯುವ ದಿನಾಚರಣೆ:
ವಿವೇಕಾನಂದರ ಜಯಂತಿ ಕೇವಲ ಜಯಂತಿಗಷ್ಟೇ ಸೀಮಿತವಾಗಬಾರದು,ವಿದ್ಯಾರ್ಥಿಗಳು ವಿವೇಕಾನಂದರ ತತ್ವ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಆ ಮೂಲಕ ರಾಷ್ಟ್ರೀಯ ಯುವ ದಿನಾಚರಣೆ ಅರ್ಥಪೂರ್ಣವಾಗಬೇಕು ಎಂದು ಕೆನರಾ ಕಿಡ್ಸ್ನ ಸಂಚಾಲಕರಾದ ಶ್ರೀಸುಬ್ರಹ್ಮಣ್ಯ ಶೆಟ್ಟಿ ಹೇಳಿದರು.
ಹರಿಹರ ದೇವಸ್ಥಾನ – ಮನ್ಮಹಾರಥೋತ್ಸವ
ಕುಂಭಾಶಿ: ಜನವರಿ 16 ರಂದು ಮನ್ಮಹಾರಥೋತ್ಸವ – ಪುರಾಣ ಪ್ರಸಿದ್ಧ ಕುಂಭಾಶಿಯ ಶ್ರೀ ಮಹಾಲಿಂಗೇಶ್ವರ (ಹರಿಹರ) ದೇವಸ್ಥಾನದ ಮನ್ಮಹಾರಥೋತ್ಸವವು ಇದೇ ಜನವರಿ 16 ರ ಬೆಳಿಗ್ಗೆ 11:30 ಕ್ಕೆ ನಡೆಯಲಿದ್ದು ತದನಂತರ ಮಧ್ಯಾಹ್ನ ಅನ್ನ ಸಂತರ್ಪಣೆ ಹಾಗೂ ಸಂಜೆ 5 ಗಂಟೆಗೆ ಧಾರ್ಮಿಕ ಪ್ರವಚನದ ಜೊತೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ .
ಸರಸ್ವತಿ ವಿದ್ಯಾಲಯದಲ್ಲಿ ವಿವೇಕಾನಂದ ಜಯಂತಿ ಮತ್ತು ಜಿ.ಎಸ್.ವಿ.ಎಸ್ ಅಸೋಸಿಯೇಷನ್ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ
ಗಂಗೊಳ್ಳಿ : ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೇಷನ್ , ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಮತ್ತು ಬಾಲಚಂದ್ರ ನಾಯ್ಕನಕಟ್ಟೆ ಟ್ರಸ್ಟ್ ಬೆಂಗಳೂರಿನ ಉದಯ್ ಉಳ್ಳಾಲ್ ಪ್ರಾಯೋಜಕತ್ವದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ಜಿ.ಎಸ್.ವಿ.ಎಸ್ ಅಸೋಷಿಯೇಷನ್ ವತಿಯಿಂದ ಕೊಡಲ್ಪಡುವ ವಿದ್ಯಾರ್ಥಿ ವೇತನಾ ವಿತರಣಾ ಕಾರ್ಯಕ್ರಮವು ಕಳೆದ ಬುಧವಾರ ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳ ಸಭಾಂಗಣದಲ್ಲಿ ನಡೆಯಿತು.