ಕುಂದಾಪುರ (ಸೆ.09): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಪುರಸಭೆಯ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಪಖ್ವಾಡಾ ಕಾರ್ಯಕ್ರಮದಡಿಯಲ್ಲಿ ನಿರ್ಮಲ ನಗರ ಅಭಿಯಾನ ನಡೆಯಿತು. ಕುಂದಾಪುರ ಸಿಟಿ ಜೆಸಿಐನ ಸ್ಥಾಪಕಾಧ್ಯಕ್ಷ ಶ್ರೀ ಹುಸೇನ್ ಹೈಕಾಡಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪನ್ಯಾಸಕರಾದ ಶ್ರೀ ರಂಜಿತ್ ಟಿ.ಎನ್., ಪ್ರವೀಣ್ ಮೊಗವೀರ ಗಂಗೊಳ್ಳಿ, […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ : ನಾರಾಯಣ ಗುರುಗಳ ಜನ್ಮ ದಿನಾಚರಣೆ
ಗಂಗೊಳ್ಳಿ (ಸೆ,03): ಗಂಗೊಳ್ಳಿಯ ಬಿಲ್ಲವರ ಹಿತ ರಕ್ಷಣಾ ವೇದಿಕೆಯ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆಯನ್ನು ಸಂಘದ ಕಚೇರಿಯಲ್ಲಿ ಆಚರಿಸಲಾಯಿತು. ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ ಮಾತನಾಡಿ ನಾರಾಯಣ ಗುರುಗಳು ಪ್ರತಿಪಾದಿಸಿದ ಸಿದ್ದಾಂತ ಮತ್ತು ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಟ್ಟು ಸಮಾಜದ ಹಿತರಕ್ಷಣೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನವನ್ನು […]
ಸಂಕದಹೊಳೆ ನವಶಕ್ತಿ ಜ್ಞಾನ ವಿಕಾಸ ಕೇಂದ್ರ: ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ
ಕುಂದಾಪುರ(ಆ,29): ಸಂಕದ ಹೊಳೆ ಯುವಕ ಸಂಘದ ಸಭಾಂಗಣದಲ್ಲಿ ವರ ಮಹಾಲಕ್ಷ್ಮೀ ಪೂಜೆಯನ್ನು ಆಗಸ್ಟ್ 29 ರಂದು ಆಯೋಜಿಸಲಾಯಿತು. ಆಪ್ರಯುಕ್ತ ಆಯೋಜಿಸಿದ ಧಾರ್ಮಿಕ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ತೀರ್ಥಹಳ್ಳಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಮಂಜುನಾಥ್ ಮೃಗವಧೆ ಯವರು ಆಗಮಿಸಿ ಧಾರ್ಮಿಕತೆಯ ಬಗ್ಗೆ ಮಾಹಿತಿ ನೀಡಿದರು. ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ನವಶಕ್ತಿ ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷೆ ವನಜಾಕ್ಷಿಯವರು ಧಾರ್ಮಿಕ ಸಭೆಯ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನೆರಟೂರು ಗ್ರಾಮ ಪಂಚಾಯತ್ ಅಧ್ಯಕ್ಷೆ […]
ಉಡುಪಿ ಜಿಲ್ಲಾ ಕರಾಟೆ ಚಾಂಪಿಯನ್ ಶಿಪ್ :ಫೀಯೋನಿಕ್ಸ್ ಅಕಾಡೆಮಿ ಇಂಡಿಯಾ ಸಂಸ್ಥೆ ಉತ್ತಮ ಸಾಧನೆ
ಕುಂದಾಪುರ (ಆ,30): ಉಡುಪಿ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಇವರು ಆಯೋಜಿಸಿದ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ (AKSKA) ಮತ್ತು ಕರಾಟೆ ಇಂಡಿಯಾ ಆರ್ಗನೈಸೇಷನ್(KIO) ಇವರ ಸಂಯೋಜನೆಯಲ್ಲಿ ಆಗಸ್ಟ್ 27ರಂದು ಪರ್ಕಳದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಫೀಯೋನಿಕ್ಸ್ ಅಕಾಡೆಮಿ ಇಂಡಿಯಾ ಸಂಸ್ಥೆಯ ಕರಾಟೆ ಪಟುಗಳು 11 ಚಿನ್ನದ ಪದಕ, 9 ಬೆಳ್ಳಿಯ ಪದಕ ಮತ್ತು 4 ಕಂಚಿನ ಪದಕವನ್ನು ಗೆಲ್ಲುವ ಮುಖಾಂತರ ಸಂಸ್ಥೆಗೆ ಬಹುದೊಡ್ಡ ಕೊಡುಗೆಯನ್ನು […]
ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ , ಬೈಂದೂರು -ಶಿರೂರು ಘಟಕ: ಕಡಲತೀರ ಸ್ವಚ್ಛತೆ & ಉದ್ಯಾನ ನಿರ್ಮಾಣ
ಬೈಂದೂರು(ಆ.19): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ , ಬೈಂದೂರು -ಶಿರೂರು ಘಟಕ ಇದರ “ಸಂಭ್ರಮ 2023″ಅಂಗವಾಗಿ ಉಡುಪಿ ಜಿಲ್ಲೆಯ ಪ್ರಸಿದ್ಧ ನೈಸರ್ಗಿಕ ಕಡಲ ತೀರದಲ್ಲಿ ಒಂದಾದ ಅಳ್ವೆಗದ್ದೆ ಬೀಚ್ ನಲ್ಲಿ ಕರಾವಳಿ ಕಾವಲು ಪಡೆಯ ಸಹಕಾರದೊಂದಿಗೆ ಕಡಲತೀರ ಸ್ವಚ್ಛತೆ ಮತ್ತು ಉದ್ಯಾನ ನಿರ್ಮಾಣ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಡಲ ತೀರದಲ್ಲಿ ರಾಶಿ ಬಿದ್ದಿರುವ ಪ್ಲಾಸ್ಟಿಕ್ ಮತ್ತು ತ್ಯಾಜ್ಯಗಳನ್ನು ಆಯ್ದು ಪ್ರತ್ಯೇಕಿಸಿ ಗ್ರಾಮ ಪಂಚಾಯತ್ನ ವಾಹನದಲ್ಲಿ ಸಾಗಿಸಲಾಯಿತು.ಪ್ರವಾಸಿಗರಿಗೆ ನೆರಳು ನೀಡುವ […]
ರೋಟರಿ ಸಮುದಾಯ ದಳ ಕೊರವಡಿ: ಸ್ವಾತಂತ್ರ್ಯೋತ್ಸವ & ಪದ ಪ್ರದಾನ ಕಾರ್ಯಕ್ರಮ
ಕೋಟೇಶ್ವರ(ಆ,15): ರೋಟರಿ ಸಮುದಾಯ ದಳ ಕೊರವಡಿ ಇವರ ಆಶ್ರಯದಲ್ಲಿ 77 ನೆಯ ಸ್ವಾತಂತ್ರ್ಯೋತ್ಸವ ಮತ್ತು 2023/2024 ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ಆ.15 ರಂದು ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಸಮುದಾಯ ದಳ ಕೊರವಡಿ ಇದರ ಅಧ್ಯಕ್ಷರಾದ ಶ್ರೀ ಮಹಾಬಲ ಎಂ ಪುತ್ರನ್ ವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸೇನಾನಿ ಸನ್ಮಾನ್ಯ ಶ್ರೀ ಶಿವಣ್ಣ ಎಂ. ಬಿ. ಪಡುಕೆರೆ ಇವರನ್ನು ಸನ್ಮಾನಿಸಿ […]
ಮಾರ್ಕೆಟ್ ಬಾಯ್ಸ್ ಕುಂದಾಪುರ:77 ನೇ ಸ್ವಾತಂತ್ರ ದಿನಾಚರಣೆ
ಕುಂದಾಪುರ(ಆ,17): ಇಲ್ಲಿನ ಮಾರ್ಕೆಟ್ ಬಾಯ್ಸ್ ಕುಂದಾಪುರ ಇವರ ಆಶ್ರಯದಲ್ಲಿ 77ನೇ ಸ್ವಾತಂತ್ರ ದಿನಾಚರಣೆಯನ್ನು ಫಿಶ್ ಮಾರ್ಕೆಟ್ ಬಳಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸಿಟಿ ಜೆಸಿಐ ಕುಂದಾಪುರ ಇದರ ಅಧ್ಯಕ್ಷೆಯಾದ ಡಾಕ್ಟರ್ ಸೋನಿ ಡಿಕೋಸ್ತ ಧ್ವಜಾರೋಣ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ವಾತಂತ್ರಕ್ಕಾಗಿ ತ್ಯಾಗ, ಬಲಿದಾನ ಮಡಿದ ವೀರ ಯೋಧರನ್ನು ಸ್ಮರಿಸಲಾಯಿತು. ಸ್ವತಂತ್ರ ಭಾರತದಲ್ಲಿ ಯುವಕರ ಜವಾಬ್ದಾರಿ ಕುರಿತು ಮಾತನಾಡಿದರು. ಸ್ವತಂತ್ರ ದಿನಾಚರಣೆಯನ್ನು ಅಚ್ಚು ಕಟ್ಟಾಗಿ ಆಚರಣೆ ಮಾಡುತ್ತಿರುವ ಮಾರ್ಕೆಟ್ […]
ಮೊಗವೀರ ಯುವ ಸಂಘಟನೆಯ [ರಿ.] ಉಡುಪಿ ಜಿಲ್ಲೆ,ಹೆಮ್ಮಾಡಿ ಘಟಕ: ಸೈನಿಕರಿಗೆ ಗೌರವಾರ್ಪಣೆ
ಹೆಮ್ಮಾಡಿ(ಆ,15): ಮೊಗವೀರ ಯುವ ಸಂಘಟನೆಯ [ರಿ.] ಉಡುಪಿ ಜಿಲ್ಲೆ,ಹೆಮ್ಮಾಡಿ ಘಟಕ ಹಾಗೂ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಉಡುಪಿ ,ಅಂಬಲಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ಪ್ರಯುಕ್ತ ಹಮ್ಮಿಕೊಂಡ ಸೈನಿಕರಿಗೊಂದು ಗೌರವಾರ್ಪಣೆ ಕಾರ್ಯಕ್ರಮಹಿನ್ನೆಲೆಯಲ್ಲಿ ಹೆಮ್ಮಾಡಿಯ ನಿವ್ರತ್ತ ಯೋಧ ನಾರಾಯಣ ಬಿಲ್ಲವರ ಸ್ವ ಗೃಹಕ್ಕೆ ತೆರಳಿ ಗೌರವಾರ್ಪಣೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ(ರಿ.), ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿ ಯಂಗಡಿ […]
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್: ಪದ ಪ್ರಧಾನ ಸಮಾರಂಭ
ಕುಂದಾಪುರ(ಜುಲೈ 15): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಇದರ 2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 15 ರಂದು ಬಂಟರೆ ಯಾನೆ ನಾಡವರ ಸಂಕೀರ್ಣದ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ನಡೆಯಿತು. ಯೂತ್ ಎಂಪವರ್ಮೆಂಟ್ ಜಿಲ್ಲಾ ಕೋ ಆರ್ಡಿನೆಟರ್ಲ .ರಾಜೀವ್ ಕೋಟ್ಯಾನ್ ಎಂ.ಜೆ.ಎಫ್ ಪದಗ್ರಹಣ ನೆರವೇರಿಸಿದರು. ಲ. ವಸಂತರಾಜ್ ಶೆಟ್ಟಿ ನೂತನ ಅಧ್ಯಕ್ಷರಾಗಿ, ಲ. ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು ಕಾರ್ಯದರ್ಶಿಯಾಗಿ, ಲ.ಸುಕುಮಾರ ಶೆಟ್ಟಿ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
ಕುಂದಾಪುರ (ಜುಲೈ 17 ):ಡಾ| ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ಜುಲೈ 17 ರಂದು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ನಿವೃತ್ತ ಅಂಚೆ ಇಲಾಖೆ ಸಿಬ್ಬಂದಿ ಅಂಪಾರಿನ ರತ್ನಾಕರ ಕಿಣಿ (ಆರ್ ಕೆ.) ಯವರು ಕುಂದಗನ್ನಡ ಅಜ್ಜಿಕತೆ, ಭತ್ತಕುಟ್ಟುವ ಹಾಡು ಹಾಗೂ ಸ್ವರಚಿತ ಕುಂದಾಪ್ರ ಕನ್ನಡ ಹಾಡೊಂದನ್ನು ವಾಚಿಸಿದರು. ಇದೇ ಸಂದರ್ಭ ಕುಂದಾಪ್ರ ಭಾಷೆಯ ಅನನ್ಯತೆ ಮತ್ತು ಸಾಂಸ್ಕçತಿಕ […]










