ಕುಂದಾಪುರ(ಮೇ7): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಮಾಂಗಲ್ಯ ಸೂತ್ರ ಮತ್ತು ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಆಯ್ದ ಫಲಾನುಭವಿಗಳಿಗೆ ಚೆಕ್ ವಿತರಿಸುವ ಕಾರ್ಯಕ್ರಮ ಮೇ 06 ರ ಶನಿವಾರ ಸಂಜೆ ಆರ್. ಎನ್. ಶೆಟ್ಟಿ ಸಭಾಭವನದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು. ಸಂಘದ ದಶಮ ಸಂಭ್ರಮ ಮಹಾಪೋಷಕರಾದ ಬಿ. ವಿನಯ್ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಹೈಕಾಡಿ: ಗುಬ್ಬಚ್ಚಿ ಬೇಸಿಗೆ ಶಿಬಿರ ಸಂಪನ್ನ
ಬ್ರಹ್ಮಾವರ (ಮೇ,07): ಜೆಸಿಐ ಬ್ರಹ್ಮಾವರ ಸೇವಾಮೆ ಬ್ರಹ್ಮಾವರ ಮತ್ತು ಸ್ಮಾರ್ಟ್ ಕ್ರೀಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್(ರಿ) ಹೈಕಾಡಿ ಇದರ ವತಿಯಿಂದ ಏಪ್ರಿಲ್ 19ರಿಂದ 29 ರ ವರೆಗೆ ಹಾಯ್ಕಾಡಿಯಲ್ಲಿ ನಡೆದ ಗುಬ್ಬಚ್ಚಿ ಬೇಸಿಗೆ ಶಿಬಿರ ಸಮಾರೋಪ ಗೊಂಡಿತು. ಕಾರ್ಯಕ್ರಮದಲ್ಲಿ ಕಲಾವಿದರು ಮತ್ತು ಚಿತ್ರ ನಟರು ಆಗಿರುವ ಶ್ರೀ ಓಂಗುರು ಬಸ್ರೂರು ಇವರು ಮುಖ್ಯ ಅತಿಥಿಯಾಗಿ ಗ್ರಾಮೀಣ ಭಾಗದ ಮಕ್ಕಳಿಗೆ ಶಿಬಿರ ಅತ್ಯಂತ ಉಪಯುಕ್ತವಾದುದು ಮತ್ತು ಪ್ರತಿ ವರ್ಷ ಇದೇ ರೀತಿಯ ಶಿಬಿರಗಳು […]
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ : ಟೆಕ್ ಮಂಥನ್ 2.0 ಐ ಟಿ ಫೆಸ್ಟ್
ಕುಂದಾಪುರ(ಏ, 27): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ವತಿಯಿಂದ ಟೆಕ್ ಮಂಥನ್ 2.0 ಐ ಟಿ ಫೆಸ್ಟ್ ಎ .29ರಂದು ನಡೆಯಲಿದೆ. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸುವುದರ ಮೂಲಕ ಅವರಲ್ಲಿನ ಪ್ರತಿಭೆಯನ್ನು ಅನಾವರಣಗೊಳಿಸಲು ಹಾಗೂ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಬೇಕಾಗಿರುವ ಕೌಶಲ್ಯವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹಾಗೂ […]
ಗಂಗೊಳ್ಳಿ ಪ್ರಬಂಧ ಸ್ಪರ್ಧೆ ಫಲಿತಾಂಶ
ಗಂಗೊಳ್ಳಿ( ಎ,17): ಡಾ.ಬಿ.ಆರ್ ಅಂಬೇಡ್ಕರ್ ಯುವಕ ಮಂಡಲ(ರಿ),ಅಮೃತಾ ಯುವತಿ ಮಂಡಲ (ರಿ) ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್ ಗಂಗೊಳ್ಳಿ. ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ನನ್ನ ಅರಿವಿನ ಅಂಬೇಡ್ಕರ್ ವಿಷಯದ ಕುರಿತಾದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಕುಂದಾಪುರದ ಡಾ. ಬಿ […]
ಹೆಮ್ಮಾಡಿಯಲ್ಲಿ ಎ.09 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹೆಮ್ಮಾಡಿ(ಎ,06): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಅಂಬಲಪಾಡಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಹೆಮ್ಮಾಡಿ, ರಕ್ತನಿಧಿ ಕೆಎಂಸಿ ಆಸ್ಪತ್ರೆ ಮಣಿಪಾಲ ಇವರ ನೇತೃತ್ವದಲ್ಲಿ ಏಪ್ರಿಲ್, 09 ರ ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಮತ್ಸಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ. ಶ್ರೀ ಲಕ್ಷ್ಮೀನಾರಾಯಣ ರಿಕ್ಷಾ ಚಾಲಕರು […]
ಗಂಗೊಳ್ಳಿ:ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆಯ ಪ್ರಯುಕ್ತ ಪ್ರಬಂಧ ಸ್ಪರ್ಧೆ
ಗಂಗೊಳ್ಳಿ(ಏ,01): ಡಾ.ಬಿ.ಆರ್ ಅಂಬೇಡ್ಕರ್ ಯುವಕ ಮಂಡಲ(ರಿ),ಅಮೃತಾ ಯುವತಿ ಮಂಡಲ (ರಿ) ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ವಿಷಯ : ನನ್ನ ಅರಿವಿನ ಅಂಬೇಡ್ಕರ್. ಸ್ಪರ್ಧೆಯ ನಿಯಮಗಳು *2022-23 ನೇ ಶೈಕ್ಷಣಿಕ ಸಾಲಿನಲ್ಲಿ ಉಡುಪಿ […]
ಕುಂದಾಪುರ : ಏ.05 ರಂದು ವೀಳ್ಯ ಶಾಸ್ತ್ರ ಹಾಗೂ ವಧು-ವರರಿಗೆ ಉಡುಗೆ ತೊಡುಗೆಗಳ ವಿತರಣಾ ಕಾರ್ಯಕ್ರಮ
ಕೋಟೇಶ್ವರ (ಮಾ.29): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಹಾಗೂ ಮೊಗವೀರ ಯುವ ಸಂಘಟನೆ(ರಿ) ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಮೇ 03 ರಂದು ನಡೆಯಲಿರುವ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಾಮೂಹಿಕ ವೀಳ್ಯ ಶಾಸ್ತ್ರ ಕಾರ್ಯಕ್ರಮ ಹಾಗೂ ವಧು- ವರರಿಗೆ ಉಡುಗೆ ತೊಡುಗೆಗಳ ವಿತರಣಾ ಕಾರ್ಯಕ್ರಮ ಕುಂದಾಪುರದ ಚಿಕ್ಕನ್ ಸಾಲ್ ರಸ್ತೆ ಬಳಿ ಇರುವ ಮೊಗವೀರ ಭವನದಲ್ಲಿ ಏಪ್ರಿಲ್.05 ರoದು ನಡೆಯಲಿದೆ. ಮಾ.28 ರಂದು […]
ನೊಂದವರ ನೋವುಗಳನ್ನು ಅರ್ಥ ಮಾಡಿಕೊಳ್ಳಬೇಕಾದುದ್ದು ಸಂಘ ಸಂಸ್ಥೆಗಳ ಜವಾಬ್ದಾರಿ- ಡಾ. ಅಂಪಾರು ನಿತ್ಯಾನಂದ ಶೆಟ್ಟಿ
ಕುಂದಾಪುರ (ಮಾ, 22): ಸಮಾಜದಲ್ಲಿ ಒಂದಷ್ಟು ಜನ ಬೇರೆ ಬೇರೆ ಕಾರಣಗಳಿಂದ ನೋವನ್ನು ಅನುಭವಿಸುತ್ತಿರುತ್ತಾರೆ. ಅಂತವರ ನೋವಿಗೆ ಕಾರಣವಾದ ಸಂಗತಿಯನ್ನು ಅರ್ಥ ಮಾಡಿಕೊಂಡು ಅವರಿಗೆ ಸ್ವಾಂತನದ ಹಿತ ಮಾತುಗಳನ್ನು ಹೇಳಿ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಸಂಘ ಸಂಸ್ಥೆಗಳು ಮಾಡಬೇಕಾಗಿದೆ. ನೊಂದವರ ನೋವುಗಳನ್ನು ಸಾಕ್ಷಿ ಇಲ್ಲದೆ ಅರ್ಥ ಮಾಡಿಕೊಳ್ಳುವುದು ಸಂಘ-ಸಂಸ್ಥೆಗಳ ಬಹುದೊಡ್ಡ ಜವಾಬ್ದಾರಿ ಕೂಡ ಆಗಿದೆ ಎಂದು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ […]
ನೆಂಪು ಉತ್ಸವ ಪೋಸ್ಟರ್ ಬಿಡುಗಡೆ
ವಂಡ್ಸೆ(ಮಾ.15): ಶ್ರೀ ವಿನಾಯಕ ಯುವಕ ಸಂಘ( ರಿ.)ನೆಂಪು ಇವರ ಪ್ರಸ್ತುತಿಯಲ್ಲಿ ಏಪ್ರಿಲ್,15 ರಂದು ವಂಡ್ಸೆ ಸಮೀಪದ ನೆಂಪುವಿನಲ್ಲಿ ನಡೆಯುವ “ನೆಂಪು ಉತ್ಸವ” ದ ಪೋಸ್ಟರ್ ನ್ನು ಮಾರ್ಚ್ ,15 ರಂದು ನೆಂಪು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ರಾಮಕೃಷ್ಣ ಭಟ್ ನೆಂಪು, ಹಿರಿಯರಾದ ನಾರಾಯಣ ಆಚಾರ್ ಹೇರ್ಜಾಡಿ, ಬಸವ ನಾಯ್ಕ್ ನೆಂಪು, ನಾಗ ನಾಯ್ಕ್ ನೀರ್ಕೋಡ್ಲು,ಶ್ರೀನಿವಾಸ್ ಮೊಗವೀರ ನೆಂಪು,ಮಂಜಯ್ಯ ಶೆಟ್ಟಿ ಹೇರ್ಜಾಡಿ, […]
ಬಸ್ರೂರು: 400 ವರ್ಷಗಳ ಹಳೆಯ ಲಿಂಗ ಮುದ್ರೆ ಕಲ್ಲು ಪತ್ತೆ
ಕುಂದಾಪುರ (ಮಾ.13): ತಾಲೂಕಿನ ಬಸ್ರೂರು ಗ್ರಾಮ ಪಂಚಾಯತ್ ಹಿಂಭಾಗದ ಅಶೋಕ ಪಾರ್ಕ್ ಜೀರ್ಣೋದ್ಧಾರ ಕಾರ್ಯವು ಸ್ಧಳೀಯರ ಸಹಕಾರದಲ್ಲಿ ನಡೆಯುತ್ತಿದ್ದು,ಈ ಪಾರ್ಕ ಅಭಿವೃದ್ಧಿ ಕಾರ್ಯದ ಸಮಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಮಹೇಶ್ ಮೆಂಡನ್ ನೇತೃತ್ವದಲ್ಲಿ ಜಾಗ ಸಮತಟ್ಟು ಮಾಡುವ ಸಂಧರ್ಭ ಲಿಂಗಮುದ್ರೆ ಕಲ್ಲು ಪತ್ತೆಯಾಗಿದೆ. ಈ ಕಲ್ಲಿನ ಬಗ್ಗೆ ಭಾರತೀಯ ಇತಿಹಾಸ ಸಂಕಲನ ಸಮಿತಿ ಕರ್ನಾಟಕ ಉಡುಪಿ ಜಿಲ್ಲೆಯ ಜಿಲ್ಲಾ ಸಂಚಾಲಕರು ಪ್ರದೀಪ ಕುಮಾರ್ ಬಸ್ರೂರು ಇವರ ಗಮನಕ್ಕೆ ತಂದಿರುತ್ತಾರೆ. ಕಲ್ಲಿನಲ್ಲಿ […]










