ಕೋಟೇಶ್ವರ (ಆ, 15): ದೇಶ ಕಾಯುವಾಗ ಎದುರಾದ ಸವಾಲುಗಳು, ಗಾಯಗಳು,ದೇಶಪ್ರೇಮವನ್ನು ಇಮ್ಮಡಿ ಗೊಳಿಸಿದೆ ಬಿಟ್ಟರೆ ನೋವೆನಿಸಲಿಲ್ಲ ಎಂದು ಮಾಜಿ ಸೈನಿಕ ಹುಣ್ಸೆಮಕ್ಕಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಿ ಶ್ರೀ ಸುಮೇಶ ಗೋಪಿಜಿ ಅವರು ಹೇಳಿದರು. ಅವರು ರೋಟರಿ ಕ್ಲಬ್ ಹಾಗೂ ಆ್ಯನ್ಸ್ ಕ್ಲಬ್ ಕೋಟೇಶ್ವರ ಜಂಟಿಯಾಗಿ ಕೋಟೇಶ್ವರ ರೋಟರಿ ಭವನದಲ್ಲಿ ಆಯೋಜಿಸಿದ 78ನೇ ಸ್ವಾತಂತ್ರ್ಯೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ರೋಟರಿ ಕ್ಲಬ್ ಕೋಟೇಶ್ವರದ ಅಧ್ಯಕ್ಷ ಸತೀಶ್ ಎಂ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕ: ಯೋಧರಿಗೊಂದು ಸನ್ಮಾನ ಕಾರ್ಯಕ್ರಮ
ಅಂಪಾರು(ಆ,15): ಮೊಗವೀರ ಯುವ ಸಂಘಟನೆ (ರಿ ) ಉಡುಪಿ ಜಿಲ್ಲೆ ಹಾಲಾಡಿ ಶಂಕರನಾರಾಯಣ ಘಟಕ ಇವರ ಯೋಧರಿಗೊಂದು ಸನ್ಮಾನ ಕಾರ್ಯಕ್ರಮವನ್ನು ವಾಗ್ಜ್ಯೋತಿ ಶ್ರವಣ ದೋಷವುಳ್ಳ ವಸತಿ ಶಾಲೆ ಮೂಡುಬಗೆ ಅಂಪಾರು ಇಲ್ಲಿ ಆಚರಿಸಲಾಯಿತು. ಭಾರತೀಯ ನೌಕಾ ಪಡೆಯ ನೌಕಾಧಿಕಾರಿಯಾದ ಗುರುಪ್ರಸಾದ್ ಮರತೂರು ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಯುವ ಸಂಘಟನೆ (ರಿ ) ಉಡುಪಿ ಜಿಲ್ಲೆ ಹಾಲಾಡಿ ಶಂಕರನಾರಾಯಣ ಘಟಕದ ಅಧ್ಯಕ್ಷರಾದ ರಾಘವೇಂದ್ರ ಮೊಗವೀರ, ಗೌರವ ಅಧ್ಯಕ್ಷರು ಆಗಿರುವ […]
ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ವತಿಯಿಂದ ನಿವೃತ್ತ ಯೋಧ ಶ್ರೀ ದಿನೇಶ್ ಆಚಾರ್ಯ ಆಲೂರು ರವರಿಗೆ ಗೌರವಾರ್ಪಣೆ
ಹೆಮ್ಮಾಡಿ(ಆ,15): ಮೊಗವೀರ ಯುವ ಸಂಘಟನೆಯ [ರಿ.] ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ ಹಾಗೂ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಉಡುಪಿ, ಅಂಬಲಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ 78ನೇ ಸ್ವಾತಂತ್ರೋತ್ಸವ ಸಂಭ್ರಮದ ಪ್ರಯುಕ್ತ ಹಮ್ಮಿಕೊಂಡ ”ಸೈನಿಕರಿಗೊಂದು ಗೌರವಾರ್ಪಣೆ” ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ನಿವ್ರತ್ತ ಯೋಧ ಶ್ರೀ ದಿನೇಶ್ ಆಚಾರ್ಯ ಆಲೂರು ಇವರನ್ನು ಸ್ವಗ್ರಹದಲ್ಲಿ ಅಗಸ್ಟ್ 15 ರಂದು ಸನ್ಮಾನಿಸಿ ಗೌರವಿಸಲಾಯಿತು. ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ ಕಾರ್ಯಕ್ರಮದ […]
ಸತೀಶ್ ಸಾಲ್ಯಾನ್ ಮಣಿಪಾಲ್ ಹುಟ್ಟುಹಬ್ಬಕ್ಕೆ ದಾಖಲೆಯ ರಕ್ತದಾನ
ಉಡುಪಿ (ಆ,14): ರಕ್ತದ ಆಪತ್ಬಾಂಧವ ಸತೀಶ್ ಸಾಲ್ಯಾನ್ ಮಣಿಪಾಲ್ ಅಭಿಮಾನಿ ಬಳಗ ಉಡುಪಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಮತ್ತು ಉತ್ತರ ಕನ್ನಡ, ಡಿ ಡಿ ಗ್ರೂಫ್ ನಿಟ್ಟೂರು, ಶೌರ್ಯ ವಿಪತ್ತು ಘಟಕ , ಬಾರ್ಕೂರು,ಎಚ್ ಡಿ ಎಫ್ ಸಿ ಬ್ಯಾಂಕ್ ಮಂಗಳೂರು, ರಾಷ್ಟ್ರೀಯ ಮೀನುಗಾರರ ಸಂಘ ರಿ. ಕರ್ನಾಟಕ , ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಕಾರದಲ್ಲಿ ರಕ್ತದ ಆಪತ್ಬಾಂಧವ ಸತೀಶ್ ಸಾಲ್ಯಾನ್ ಮಣಿಪಾಲ್ ಅವರ […]
ಅಂಪಾರು ಗ್ರಾಮ ಪಂಚಾಯತ್ : ಅರಿವು ಕೇಂದ್ರದ ನಾಮ ಫಲಕ ಅನಾವರಣ
ಅಂಪಾರು(ಆ,09): ಇಲ್ಲಿನ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಅರಿವು ಕೇಂದ್ರದ ನಾಮ ಫಲಕವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಯುತ ಕೆ. ಗೋಪಾಲಕೃಷ್ಣ ಕಿಣಿ ಇವರು ಅನಾವರಣಗೈದರು. ಈ ಸಂದರ್ಭದಲ್ಲಿ ಪಂಚಾಯತ್ ಸದ್ಯಸರಾದ ನವೀನ ಶೆಟ್ಟಿ ಮತ್ತು ಭಾರತಿ ಶೇಟ್ ,.ಅಭಿವೃದ್ದಿ ಅಧಿಕಾರಿ ಮಧುಸೂಧನ್ ಪ್ರಸಾದ್ ಹಾಗೂ ಪಂಚಾಯತ್ ಸಿಬ್ಬಂದಿಯವರು ಹಾಜರಿದ್ದರು.
ಕುಂದಾಪುರ ತಾಲೂಕು ಯುವ ಬಂಟರ ಸಂಘ: 25 ಲಕ್ಷ ರೂ. ಪ್ರೊತ್ಸಾಹ ಧನ ವಿತರಣೆ
ಕುಂದಾಪುರ(ಜು.27): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಬಂಟ ಸಮುದಾಯದ ಆರ್ಥಿಕವಾಗಿ ಹಿಂದುಳಿದ ಮತ್ತು ಅವಕಾಶಗಳಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳಡಿ ಪ್ರೋತ್ಸಾಹಧನ ವಿತರಣಾ ಸಮಾರಂಭವು ಆಗಷ್ಟ್ 18 ರಂದು ಭಾನುವಾರ ಪೂರ್ವಾಹ್ನ 9.30 ಕ್ಕೆ ಕೋಟೇಶ್ವರದ ಯುವ ಮೆರಿಡಿಯನ್ ಸಭಾಭವನದಲ್ಲಿ ನಡೆಯಲಿದೆ. 2024 ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 95% ಕ್ಕಿಂತ ಅಧಿಕ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ […]
ಲಯನ್ಸ್ ಕ್ಲಬ್ ಕುಂದಾಪುರ ಇಂಜಿನೀಯರ್ಸ್ ವತಿಯಿಂದ ಕುಂದಾಪುರ ಕಾಲೇಜಿಗೆ ವ್ಹೀಲ್ ಚೇರ್ ಕೊಡುಗೆ
ಕುಂದಾಪುರ (ಜು,27): ಲಯನ್ಸ್ ಕ್ಲಬ್ ಕುಂದಾಪುರ ಇಂಜಿನೀಯರ್ಸ್ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದ ಅಂಗವಿಕಲ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಅತೀ ಅಗತ್ಯವಾದ ವ್ಹೀಲ್ ಚೇರ್ನ್ನು ಲಯನ್ಸ್ ಕ್ಲಬ್ ಕುಂದಾಪುರ ಇಂಜಿನೀಯರ್ಸ್ ಇದರ ಅಧ್ಯಕ್ಷರಾದ ಶ್ರೀ ದಿನೇಶ ಹೆಗ್ಡೆಯವರು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ ಜಿ ಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಈ ಕೊಡುಗೆ ಪ್ರಾಯೋಜಕರಾದ ಲಯನ್ ಆರ್ಕಿಟೆಕ್ಟ್ ಇಕ್ಬಾಲ್ ಅಧ್ಯಕ್ಷರು ಇಂಜಿನೀಯರ್ಸ್ ì ಅಸೋಸಿಯೇಶನ್ ಹಾಗೂ ಲಯನ್ […]
ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ ಕೋಟೇಶ್ವರ ಘಟಕ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಕೋಟೇಶ್ವರ(ಜು,22): ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ ಕೋಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆ ಹಾಗೂ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಉಡುಪಿ ,ರೋಟರಿ ಕ್ಲಬ್ ಕೋಟೇಶ್ವರ, ರಕ್ತನಿಧಿ ಕೆ.ಎಂ.ಸಿ ಮಣಿಪಾಲ ,ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕೋಟೇಶ್ವರದ ಶಾರದಾ ಕಲ್ಯಾಣ ಮಂಟಪದಲ್ಲಿ ಜುಲೈ 21 ರಂದು ನಡೆಯಿತು . ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷರಾದ ನಾಗರಾಜ […]
ಮೊಗವೀರ ಯುವ ಸಂಘಟನೆ, ಹೆಮ್ಮಾಡಿ ಘಟಕ : ವನ ಮಹೋತ್ಸವ ಹಾಗೂ ಗಿಡ ವಿತರಣೆ
ಹೆಮ್ಮಾಡಿ (ಜು, 19): ಮೊಗವೀರ ಯುವ ಸಂಘಟನೆ( ರಿ. ),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ನೇತೃತ್ವದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ ),ಅಂಬಲಪಾಡಿ ಉಡುಪಿ, ಗೀತಾನಂದ ಫೌಂಡೇಶನ್ ಮಣೂರು ಕೋಟ, ಮೊಗವೀರ ಮಹಾಜನ ಸೇವಾ ಸಂಘ (ರಿ. ),ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ )ಹೆಮ್ಮಾಡಿ, ಮಹಿಷಾಸುರ ಮರ್ದಿನಿ ಸ್ತ್ರೀಶಕ್ತಿ ಬಗ್ವಾಡಿ ಇವರ ಸಹಕಾರದೊಂದಿಗೆ ವನ ಮಹೋತ್ಸವ ಹಾಗೂ ಗಿಡ ವಿತರಣಾ ಕಾರ್ಯಕ್ರಮ ಬಗ್ವಾಡಿ […]
ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ: Rtn ಸತೀಶ್ ಎಂ. ನಾಯ್ಕ್ ರವರಿಗೆ ಸನ್ಮಾನ
ಉಡುಪಿ (ಜು,14): ರೋಟರಿ ಕ್ಲಬ್ ಕೋಟೇಶ್ವರ ಇದರ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ Rtn ಸತೀಶ್ ಎಂ. ನಾಯ್ಕ್ ರವರನ್ನು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಇದರ ಸಾಮಾನ್ಯ ಸಭೆಯಲ್ಲಿ ಗುರುತಿಸಿ ಗೌರವಿಸಲಾಯಿತು. ಸತೀಶ್ ಎಂ. ನಾಯ್ಕ್ ರವರು ಮೊಗವೀರ ಯುವ ಸಂಘಟನೆಯ ಮಾಜಿ ಜಿಲ್ಲಾಧ್ಯಕ್ಷರಾಗಿ ಹಾಗೂ ಕೋಟೇಶ್ವರ ಘಟಕದ ಸ್ಥಾಪಕಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಜಿಲ್ಲಾ ಸಂಘಟನೆಯ ಅಧ್ಯಕ್ಷರಾದ ಶ್ರೀ ಜಯಂತ್ ಅಮಿನ್ ಕೋಡಿ ,ನಿಕಟಪೂರ್ವ ಅಧ್ಯಕ್ಷ […]










