ಕುಂದಾಪುರ ( ಜು,24): ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇದರ 2026-27 ನೇ ಸಾಲಿನ ಜ್ಯೂನಿಯರ್ ರೆಡ್ಕ್ರಾಸ್ ಘಟಕವನ್ನು ರೆಡ್ಕ್ರಾಸ್ ಘಟಕ ಕುಂದಾಪುರ ಇದರ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಜ್ಯೂನಿಯರ್ ರೆಡ್ಕ್ರಾಸ್ನ ಉದ್ದೇಶ ಮತ್ತು ಕಾರ್ಯಗಳನ್ನು ಜ್ಯೂನಿಯರ್ ರೆಡ್ಕ್ರಾಸ್ ಸದಸ್ಯರಿಗೆ ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ರವರು ವಹಿಸಿದ್ದರು. ರೆಡ್ಕ್ರಾಸ್ ಘಟಕದ ಸದಸ್ಯರು ಜ್ಯೂನಿಯರ್ ರೆಡ್ಕ್ರಾಸ್ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಬಿ. ಬಿ. ಹೆಗ್ಡೆ ಕಾಲೇಜು: ವಿಶಾಲಾಕ್ಷಿ .ಬಿ. ಹೆಗ್ಡೆಯವರ ಸಂಸ್ಮರಣೆ
ಕುಂದಾಪುರ (ಜುಲೈ 18): ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಮಹಾಪೋಷಕರಾದ ದಿವಂಗತ ಡಾ| ಬಿ. ಬಿ. ಹೆಗ್ಡೆಯವರ ಧರ್ಮಪತ್ನಿ ದಿವಂಗತ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಇಂಗ್ಲೀಷ್ ವಿಭಾಗದ ಆಶ್ರಯದಲ್ಲಿ ಗ್ರಂಥಾಲಯದಲ್ಲಿ ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆಗೈದು, ಸಂಸ್ಥೆಯ ಏಳಿಗೆಗೆ ಕಾರಣರಾದ ಮಾತೃ ಹೃದಯಿ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಹಕಾರವನ್ನು ಸ್ಮರಿಸಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ […]
ಕ್ರಿಯೇಟಿವ್ ಪುಸ್ತಕ ಧಾರೆ- 2026: ಖ್ಯಾತ ಪತ್ರಕರ್ತ ಶ್ರೀ ಅಜಿತ್ ಹನುಮಕ್ಕನವರ್ ಭಾಗಿ
ಕಾರ್ಕಳ( ಜು,20): ಸಾಹಿತ್ಯ, ಓದು, ಯುವ ಮನಸುಗಳನ್ನು ಪುಸ್ತಕದೆಡೆಗೆ ಸೆಳೆಯಬೇಕೆನ್ನುವ ಸದುದ್ದೇಶದಿಂದ ಕ್ರಿಯೇಟಿವ್ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಪುಸ್ತಕ ಮನೆ ವತಿಯಿಂದ ಕ್ರಿಯೇಟಿವ್ ಪುಸ್ತಕ ಧಾರೆ 2026 ಮೂರನೆಯ ಆವೃತ್ತಿಯ ಕಾರ್ಯಕ್ರಮ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಸಂಪನ್ನಗೊಂಡಿತ್ತು. ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮಾಜಿ ಮಂತ್ರಿಗಳಾದ ಶ್ರೀ ವಿ.ಸುನಿಲ್ ಕುಮಾರ್ ರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತುಗಳನ್ನಾಡುತ್ತಾ, ಪುಸ್ತಕ ಬೆಳೆಸುವ ಕಾರ್ಯವನ್ನು ಪುಸ್ತಕ […]
ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪಿ ಯು ಕಾಲೇಜು ಕೊಲ್ಲೂರು: ಪ್ರತಿಭಾ ಪುರಸ್ಕಾರ -2026
ಕೊಲ್ಲೂರು ( ಜು 15): ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪಿ ಯು ಕಾಲೇಜಿನ 2025-26 ನೇ ಶೈಷಣಿಕ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 44 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಕಾಲೇಜಿನ ಮೇಲುಸ್ತುವಾರಿಗಳು ಆಗಿರುವ ಸುರೇಂದ್ರ ಶೆಟ್ಟಿ ಯವರು ಎಲ್ಲಾ ವಿದ್ಯಾರ್ಥಿಗಳಿಗೆ ಮೂಕಾಂಬಿಕೆಯ ನಾಣ್ಯ ನೀಡಿ ವಿದ್ಯಾರ್ಥಿಗಳು ಕಲಿಕೆಯಲ್ಲಿ ಮುಂದಿನ ದಿನಗಳಲ್ಲಿಯೂ ಇದೆ ರೀತಿ ಸಾಧನೆ ಮಾಡಬೇಕು ನಿಮಗೆ […]
ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪಿ.ಯು ಕಾಲೇಜು ಕೊಲ್ಲೂರು: ಸಾಂಸ್ಕೃತಿಕ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ
ಕುಂದಾಪುರ ( ಜು ,15): ಕುಂದಾಪ್ರ ಕನ್ನಡ ಅಧ್ಯಯನ ಪೀಠ ಹಾಗೂ ಸುಜ್ಞಾನ ಪದವಿಪೂರ್ವ ಕಾಲೇಜು ಯಡಾಡಿ ಮತ್ಯಾಡಿ ಯವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪ್ರ ಕನ್ನಡ ಭಾಷಿಕ ವಿದ್ಯಾರ್ಥಿಗಳ ವಾಲ್ಬೆಲ್ಲ ಇದು ಕುಂದಾಪುರ ಕನ್ನಡ ಸಿಹಿ ಕಾರ್ಯಕ್ರಮದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನದೊಂದಿಗೆ ಏಳು ಸಾವಿರ ರೂಪಾಯಿ ನಗದು ಬನುಮಾನ ಪಡೆದುಕೊಂಡಿದ್ದಾರೆ. ವಿಜೇತರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಅಭಿನಂದನೆ ಹಾಗೂ […]
ಎಚ್ .ಎಮ್ .ಎಮ್ ಪೂರ್ವ ಪ್ರಾಥಮಿಕ ವಿಭಾಗ : ರೈನಿ ಡೇ ಸೆಲೆಬ್ರೇಷನ್ – 2026
ಕುಂದಾಪುರ(ಜು,10): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ರೈನಿ ಡೇ ಯನ್ನು ಜುಲೈ, 07 ರಂದು ಆಚರಿಸಲಾಯಿತು. ಬಣ್ಣದ ಛತ್ರಿ ಮತ್ತು ರೇನ್ ಕೋಟ್ ಧರಿಸಿದ ನಮ್ಮ ಪುಟ್ಟ ಮಕ್ಕಳು ತೊಯ್ದ ಅಂಗಳದಲ್ಲಿ ಮಳೆ ದಿನವನ್ನು ಸಂಭ್ರಮದಿಂದ ಆಚರಿಸಿದರು. ಮಳೆ ಹಾಡು, ಕಾಗದ ದೋಣಿ, ಆಟಗಳ ಮೂಲಕ ಮಕ್ಕಳು ಖುಷಿಯಿಂದ ಕುಣಿದಾಡಿದರು ಮತ್ತು ಮಳೆಯ ಮಹತ್ವವನ್ನು ಕಲಿತರು.
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಂಗ್ಲ ಮಾಧ್ಯಮ ಶಾಲೆ: ಯಕ್ಷಗಾನ ತರಬೇತಿಗೆ ಶುಭಾರಂಭ
ಕುಂದಾಪುರ (ಜು,15): ಯಕ್ಷ ಶಿಕ್ಷಣ ಟ್ರಸ್ಟ್ (ರಿ) ಉಡುಪಿ ಇವರ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಬಡಗುತಿಟ್ಟು ಯಕ್ಷಗಾನ ಹೆಜ್ಜೆ ತರಬೇತಿ ಇದರ ಉದ್ಘಾಟನಾ ಸಮಾರಂಭ ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು. ಸಂಸ್ಥೆಯ ಉಪ ಪ್ರಾಂಶುಪಾಲೆ ಶ್ರೀಮತಿ ಶುಭಾ ಕೆ. ಎನ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಕ್ಷ ಶಿಕ್ಷಣ ಟ್ರಸ್ಟ್ ಮತ್ತು ಕಲಾರಂಗ ಉಡುಪಿ […]
ಸಿ.ಎಂ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ
ಕುಂದಾಪುರ, (ಜು,14): ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎಂಎ ಫೌಂಡೇಶನ್ ಜೂನ್–2026ರ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಶ್ರಾವ್ಯ, ಶ್ರೇಯಾ, ರಂಜಿತ್ ಹಾಗೂ ನಿಶಾಂತ್ ಕೆ. ಶೆಟ್ಟಿ ಉತ್ತೀರ್ಣರಾಗಿ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ. ಕಾಲೇಜಿನ ಸಹಯೋಗದಲ್ಲಿ ವಿ-ರೀಚ್ ಅಕಾಡೆಮಿಯ ಮೂಲಕ ನೀಡಲಾದ ಗುಣಮಟ್ಟದ ಪಠ್ಯ-ಪ್ರವಚನಗಳು, ನಿಯಮಿತ ಮಧ್ಯಂತರ ಹಾಗೂ ಮಾದರಿ ಪರೀಕ್ಷೆಗಳು, […]
ಕ್ರಿಯೇಟಿವ್ ನೀಟ್ ಅಕಾಡೆಮಿ
ಶಿಕ್ಷಣ ಕ್ಷೇತ್ರದಲ್ಲಿ ಅತೀ ಕಡಿಮೆ ಅವಧಿಯಲ್ಲಿ ಅಸಾಮಾನ್ಯ ಸಾಧನೆ ಮಾಡಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ, ಕಾರ್ಕಳ, ಉಡುಪಿ, ಶಿವಮೊಗ್ಗ ಹಾಗೂ ಹಾಸನದಲ್ಲೂ ತನ್ನ ಶಾಖೆಗಳನ್ನು ಒಳಗೊಂಡಿದ್ದು, ಗುಣಾತ್ಮಕ ಶಿಕ್ಷಣಕ್ಕೆ ಇಲ್ಲಿನ ಅತ್ಯುತ್ತಮ ಫಲಿತಾಂಶಗಳೇ ಕೈಗನ್ನಡಿ. ಭವಿಷ್ಯದಲ್ಲಿ ಡಾಕ್ಟರ್ ಆಗಬೇಕೆನ್ನುವ ಅಚಲ ಸಾಹಸಿಗಳಿಗಂತೂ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಒಂದು ಸಮರ್ಥ ಆಯ್ಕೆ. 10 ವರ್ಷಗಳಿಗಿಂತಲೂ ಹೆಚ್ಚು ನೀಟ್ ತರಬೇತಿಯಲ್ಲಿಯೇ ಅಪಾರ ಅನುಭವ ಹೊಂದಿರುವ ಉಪನ್ಯಾಸಕರ ವೃಂದವೇ ಕ್ರಿಯೇಟಿವ್ […]
ಸಿಎಂಎ ಫೌಂಡೇಶನ್ ಫಲಿತಾಂಶ ಪ್ರಕಟ :ಕ್ರಿಯೇಟಿವ್ ಸಂಸ್ಥೆಯ 14 ವಿದ್ಯಾರ್ಥಿಗಳ ಸಾಧನೆ
ಉಡುಪಿ ( ಜು ,09): ಇತ್ತೀಚಿಗೆ ನಡೆದ ‘ಕಾಸ್ಟ್ ಅಂಡ್ ಮ್ಯಾನೇಜ್ ಮೆಂಟ್ ಅಕೌಂಟೆಂಟ್’ ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಸುಜೀತ್ ಯು ನಾಯಕ್ (296),ಆದ್ಯ ಎಸ್ ಪಾಡ್ರೆ (292),ಭೂಮಿಕ ಸುಬ್ಬರಾಯ್ ಹೆಗ್ಡೆ (282),ವರುಣ್ ಚಂದ್ರಶೇಖರ್ ಕಚತ್ತಿ(280) ಅಕ್ಷರ್ ಎಸ್ ನಾಯಕ್(270),ಅನಿರುದ್ಧ ಕೆ ಕೆ (270),ಸೃಷ್ಠಿ (252),ಹಿತ ರವಿ ಶೆಟ್ಟಿ (240),ಅನ್ವಿತ್ ಪ್ರಶಾಂತ್ ಮೂಲೆ (230),ಸಮೃತಿ ಎಂ ಗೌಡ […]










