ಕುಂದಾಪುರ (ಅ.31): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2 ರ ಆಶ್ರಯದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸ್ವಚ್ಛ ಸಂಗಮ್ ಸ್ವಚ್ಛತಾ ಕಾರ್ಯಕ್ರಮ ಹಾಗೂ ‘ಸರ್ದಾರ್ ವಲ್ಲಭಭಾಯಿ ಪಟೇಲ್: ಭಾರತದ ರಾಷ್ಟ್ರ ಶಿಲ್ಪಿ’ ಎನ್ನುವ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ 2025 ಸ್ಪರ್ಧೆ: ಆಧ್ಯಾ ವಿ. ಮೊಗವೀರ ಪ್ರಥಮ ಸ್ಥಾನ
ಕುಂದಾಪುರ (ಆ ,31): ಮೂಡಬಿದ್ರೆ ಆಳ್ವಾಸ್ ಪಿ ಯು ಕಾಲೇಜಿನ ಕೆ . ಅಮರ್ ನಾಥ ಶೆಟ್ಟಿ ವೇದಿಕೆಯಲ್ಲಿ ಅಕ್ಟೋಬರ್ 26 ರಂದು ನಡೆದ ಐಡಿಯಲ್ ಪ್ಲೇ ಅಬಕಸ್ ಇಂಡಿಯಾ( ಪ್ರೈ) ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ 2025 ಸ್ಪರ್ಧೆಯಲ್ಲಿ ಮಂಕಿ ಶಾಲೆಯ 3ನೇ ತರಗತಿಯ ಆಧ್ಯಾ ವಿ. ಮೊಗವೀರ ಓಪನ್ ಕೇಟಗರಿ ZEL ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. […]
ಸಂದೀಪ್ ಪೂಜಾರಿ ತ್ರಾಸಿ ಅಂತರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆ
ಕುಂದಾಪುರ ( ನ .02): ವರ್ಷಿಣಿ ಯೋಗ ಶಿಕ್ಷಣ, ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್ (ರಿ.),ಶಿವಮೊಗ್ಗ, ಮತ್ತು ಕಲಾ ಯೋಗಾಸನ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಕಾಡೆಮಿ ತುಮಕೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತುಮಕೂರು ಇವರ ಇವರ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ 8 ನೇ ವರ್ಷದ ರಾಷ್ಟ್ರಮಟ್ಟದ ಯೋಗಾಸನಾ ಸ್ಪರ್ಧೆ 2025-26 ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣ ತುಮಕೂರು ನಲ್ಲಿ ನಡೆದ 8 ನೇ ವರ್ಷದ […]
ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಆರಿತ್ಮೆಟಿಕ್ಸ್ – 2025 ಸ್ಪರ್ಧೆ : ಶ್ರೀಧರ್ ಗಾಣಿಗ ದ್ವಿತೀಯ ರನ್ನರ್ ಆಪ್
ಕುಂದಾಪುರ ( ಆ ,31): ಮೂಡಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೆ.ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ – 2025 ಸ್ಪರ್ಧೆಯಲ್ಲಿ ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ಶ್ರೀಧರ್ ಗಾಣಿಗ ZX ವಿಭಾಗದ ಸ್ಪರ್ಧೆಯಲ್ಲಿ ದ್ವಿತೀಯ ರನ್ನರ್ ಆಪ್ ಸ್ಥಾನವನ್ನು ಪಡೆದಿದ್ದಾರೆ. ಈತನಿಗೆ ಐಡಿಯಲ್ ಪ್ಲೇ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ‘ಉಗಮ- 2025’ ಅಂತರ್ ಕಾಲೇಜು ಸ್ಪರ್ಧೆ
ಕುಂದಾಪುರ ( ಆ ,29): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪಿಯುಸಿ ವಿದ್ಯಾರ್ಥಿಗಳಿಗಾಗಿ ‘ಉಗಮ 2025’- ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಗಳು ಅಕ್ಟೋಬರ್ 31 ರಂದು ನಡೆಯಲಿದೆ. ಈ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ […]
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ :ತನ್ಮಯ್ ಜಿ. ಟಿ ದ್ವೀತಿಯ ರನ್ನರ್ ಅಪ್
ಕುಂದಾಪುರ ( ಆ ,28): ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ನಲ್ಲಿ ನಡೆದ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯಲ್ಲಿ ಏಸ್ ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇದರ ನಾಲ್ಕನೇ ತರಗತಿ ವಿದ್ಯಾರ್ಥಿ ತನ್ಮಯ್ ಜಿ. ಟಿ ಇವರು ಓಪನ್ ಕೆಟಗರಿ ಯಲ್ಲಿ ದ್ವೀತಿಯ ರನ್ನರ್ ಅಪ್ ಆಗಿರುತ್ತಾರೆ. ಇವರು ಈಶ್ವರ್ ಮತ್ತು ಅನಿತಾ ಇವರ ಪುತ್ರ.
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ : ಧನ್ಯ ವಿ . ಪ್ರಥಮ ಸ್ಥಾನ
ಕುಂದಾಪುರ( ಆ ,28): ಐಡಿಯಲ್ ಪ್ಲೇ ಅಬಕಸ್ ಇಂಡಿಯಾ ಪ್ರವೇಟ್ ಲಿಮಿಟೆಡ್ ಸಂಸ್ಥೆ ಆಯೋಜಿಸಿದ್ದ 20ನೇ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ನಾಯಕವಾಡಿ ಮಂಕಿ ಶಾಲೆಯ ಧನ್ಯ ವಿ ಅವರು zel ಲೆವೆಲ್ ವಿಭಾಗದಲ್ಲಿ ಪ್ರಾಥಸ್ಥಾನ ಪಡೆದು ವಿನ್ನರ್ ಆಗಿ ಹೊರಹೋಮ್ಮಿದ್ದಾರೆ. ಇವರು ಐಡಿಯಲ್ ಪ್ಲೇ ಅಬಾಕಸ್ ಕುಂದಾಪುರ ಕೇಂದ್ರದ ಮುಖ್ಯಸ್ಥರಾದ ಪ್ರಸನ್ನ ಕೆಬಿ ಅವರಿಂದ ತರಬೇತಿ ಪಡೆದಿರುತ್ತಾರೆ,. ಇವರು ಕುಂದಾಪುರದ ನಾಯಕವಾಡಿಯ ನಿವಾಸಿಯಾಗಿದ್ಫು […]
ಶಿಕ್ಷಕ ರಮೇಶ್ ಹಾಂಡ ಅವರಿಗೆ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ
ಕುಂದಾಪುರ (ಆ ,27): ಅಂತರರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ ಬೆಂಗಳೂರು ಇವರು ಶೈಕ್ಷಣಿಕ ಕ್ಷೇತ್ರ ಮತ್ತು ಚಿತ್ರಕಲೆಯಲ್ಲಿ ಮಾಡಿದ ಸಾಧನೆಗಾಗಿ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿಕೆ ಆರ್ ಶಾಲೆಗಳ ಚಿತ್ರಕಲಾ ಶಿಕ್ಷಕರಾದ ರಮೇಶ್ ಹಾಂಡ ಅವರಿಗೆ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಯನ್ನು ಅಕ್ಟೋಬರ್ 26ರಂದು ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ […]
ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ : ನಿವೇನ್ ಲೂವಿಸ್ ಉತ್ತಮ ಸಾಧನೆ
ಕುಂದಾಪುರ ( ಆ ,27): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ರವರು ಮೂಡಬಿದ್ರೆಯ ಆಳ್ವಾಸ್ ಪಿ ಯು ಕ್ಯಾಂಪಸ್ ನಲ್ಲಿ ಅಕ್ಟೋಬರ್ 26 ರಂದು ಆಯೋಜಿಸಿದ್ದ 20 ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯಲ್ಲಿ ಕುಂದಾಪುರದ ವಿ. ಕೆ. ಆರ್. ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿ ನಿವೇನ್ ಲೂವಿಸ್ A-K ಲೆವೆಲ್ ಓಪನ್ ಕೆಟಗರಿನಲ್ಲಿ 5 ನೇ […]
ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಇಂಪನಾ ಆರ್. ಪ್ರಥಮ ಸ್ಥಾನ
ಕುಂದಾಪುರ (ಅ.26): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಆಯೋಜಿಸಿದ್ದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ – 2025 ಅಕ್ಟೋಬರ್ 26ರಂದು ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 2000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಕುಂದಾಪುರದ ಇಂಪನಾ ಆರ್. ಅವರು Z–X ಲೆವೆಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ವಿನ್ನರ್ […]










