ಕುಂದಾಪುರ(ಮೇ 25): ಬಂಟರ ಯಾನೆ ನಾಡವರ ಮಾತೃ ಸಂಘ (ರಿ.) ಮಂಗಳೂರು ಇದರ ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಮಿಲಾಗ್ರಿಸ್ ಕಾಲೇಜು ನ ಸಹಾಯಕ ಪ್ರಾಧ್ಯಾಪಕ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಇವರು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾಗಿ, ದಶಮ ಸಂಭ್ರಮದ ಅಧ್ಯಕ್ಷರಾಗಿ, ಪ್ರತಿಷ್ಠಿತ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಲಹಾ ಸಮಿತಿಯ ಸದಸ್ಯರಾಗಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಕುಂದಾಪುರ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ : ರಾಜ್ಯ ಮಟ್ಟದ 3 ರ್ಯಾಂಕ್ ಗಳೊಂದಿಗೆ ಶೇಕಡಾ 100 ಫಲಿತಾಂಶ
ಕುಂದಾಪುರ(ಮೇ ,20): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಎಸ್. ಎಸ್. ಎಲ್. ಸಿ ಮರುಮೌಲ್ಯಮಾಪನದಲ್ಲಿ ಶೇಕಡಾ 100 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 148 ವಿದ್ಯಾರ್ಥಿಗಳಲ್ಲಿ 76 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 72 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಭಾರ್ಗವ್ ಆರ್. – 620 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ರ್ಯಾಂಕ್, ಅನನ್ಯಾ ಎ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ “ಸಾಮಾಜಿಕ ನ್ಯಾಯ ಮತ್ತು ಭದ್ರತೆ” ವಿಷಯದ ಕುರಿತು ವಿಶೇಷ ಉಪನ್ಯಾಸ
ಕುಂದಾಪುರ (ಮೇ 21): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಮಾನ ಅವಕಾಶ ಘಟಕದ ಆಶ್ರಯದಲ್ಲಿ “ಸಾಮಾಜಿಕ ನ್ಯಾಯ ಮತ್ತು ಭದ್ರತೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಮೇ 21ರಂದು ಕಾಲೇಜಿನ ಎ.ವಿ. ಹಾಲ್ನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ ಕುಂದಾಪುರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ರಮೇಶ್ ಕುಲಾಲ್ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಸಾಮಾಜಿಕ ನ್ಯಾಯ, ಮೂಲಭೂತ ಹಕ್ಕುಗಳು, ವಿದ್ಯಾರ್ಥಿವೇತನಗಳು […]
ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
ಕುಂದಾಪುರ (ಮೇ 18): ಇಲ್ಲಿನ ಅಂಪಾರು ಗ್ರಾಮದ ಬಲಾಡಿ ಕಲ್ತ್ತೋಡ್ಮಿ ಮನೆ ಕುಟುಂಬಸ್ಥರು ವರ್ತೆ ಪಂಜುರ್ಲಿ ಹಾಗೂ ಸಪರಿವಾರ ದೈವಸ್ಥಾನಗಳಿಗೆ ಮೂರನೇ ವರ್ಷದ ವರ್ಧಂತ್ಯೋತ್ಸವ ಪ್ರಯುಕ್ತ ಶ್ರೀ ಪಂಜುರ್ಲಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಗೋಳಿಗರಡಿ ಇವರಿಂದ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಿದರು. ಈ ಸಂದರ್ಭ ಯಕ್ಷರಂಗದಲ್ಲಿ ಸುದೀರ್ಘ 50 ವರ್ಷಕ್ಕೂ ಮೇಲ್ಪಟ್ಟು ಕಲಾ ಸೇವೆಗೈದ ಹಿರಿಯ ಯಕ್ಷಗಾನ ಕಲಾವಿದರಾದ ಜಮದಗ್ನಿ ಶೀನ ನಾಯ್ಕ ಹಾಗೂ ಬೇಲ್ತೂರು ರಮೇಶ್ ಅವರನ್ನು […]
ಮಿಲಾಗ್ರಿಸ್ ಪದವಿಪೂರ್ವ ಕಾಲೇಜು ಕಲ್ಯಾಣಪುರ : ಶಿಕ್ಷಕರಿಗೆ ಪ್ರೇರಣಾದಾಯಕ ಕಾರ್ಯಾಗಾರ
ಉಡುಪಿ ( ಮೇ,25): ಇಲ್ಲಿನ ಕಲ್ಯಾಣಪುರ ದ ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರಿಗಾಗಿ “ಹ್ಯಾಪಿ ಟೀಚರ್ ಮತ್ತು ಹ್ಯಾಪಿ ಕ್ಲಾಸ್ ರೂಮ್” ಎಂಬ ವಿಷಯದಡಿ ಶಿಕ್ಷಕರ ಸಮೃದ್ಧಿ ಕಾರ್ಯಕ್ರಮವನ್ನು ಮೇ 14 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಕಳದ ಎಂ.ಪಿ.ಎಂ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರೊ. ಲೂಯಿಸ್ ಮನೋಜ್ ಅಂಬ್ರೋಸ್ಆಗಮಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ. ಮೆಲ್ವಿನ್ ಮೆಂಡೊನ್ಸಾ ಅವರು ಅತಿಥಿಗಳನ್ನು […]
ಬಿ. ಬಿ. ಹೆಗ್ಡೆ ಕಾಲೇಜು : ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
ಕುಂದಾಪುರ (ಮೇ.07): ಮಹಾಭಾರತ ಮತ್ತು ರಾಮಾಯಣದಲ್ಲಿ ಬರುವ ಉದಾತ್ತವಾದ ಮೌಲ್ಯಗಳು ಮತ್ತು ಪಾತ್ರಗಳ ಕುರಿತು ವಿದ್ಯಾರ್ಥಿಗಳು ತರ್ಕಬದ್ಧವಾಗಿ ಚಿಂತಿಸಬೇಕು. ವಿಕಾಸಶೀಲ ಮಹಾಕಾವ್ಯಗಳಾದ ಈ ಕೃತಿಗಳಲ್ಲಿ ಬರುವ ಪಾತ್ರಗಳ ಆದರ್ಶಗಳಲ್ಲಿ ಮೌಲ್ಯ ಅಡಗಿದೆ. ಈ ಮೌಲ್ಯಗಳೇ ಬದುಕಿಗೆ ದೀವಿಗೆ. ವಿದ್ಯಾರ್ಥಿಗಳು ಸಂವೇದನಾಶೀಲ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ಹೊಸಂಗಡಿ ಪದವಿ – ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಣಜಿತ್ ಶೆಟ್ಟಿ ಮೂಡುಬಗೆ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ […]
ಪ್ಯಾಟಿ ಮಕ್ಕಳ್ ಹಳ್ಳಿಟೂರ್ ಸೀಸನ್ 4 ಸಂಪನ್ನ
ಕುಂದಾಪುರ ( ಆ,19 ): ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳು ಆಯೋಜಿಸಿದ ಸಮ್ಮರ್ ಕ್ಯಾಂಪ್ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4 ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಲಯನ್ಸ್ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ಶ್ರೀ ಸಂದೀಪ್ ಶೆಟ್ಟಿ ಅವರು ‘ಪ್ಯಾಟಿ ಮಕ್ಕಳ್ ಹಳ್ಳಿ ಟೂರ್’ ಇದೊಂದು ವಿಭಿನ್ನವಾದ ಕ್ಯಾಂಪ್, […]
ಎಚ್.ಎಮ್.ಎಮ್ & ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ :ಮಕ್ಕಳ ಸಂತೆ
ಕುಂದಾಪುರ (ಎ. 12) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2026 ಸೀಸನ್ 4 ಸಮ್ಮರ ಕ್ಯಾಂಪ್ನ 5ನೇ ದಿನದಂದು ಮಕ್ಕಳ ಸಂತೆ ನಡೆಯಿತು. ವಂಡಬಳ್ಳಿ ಜಯರಾಮ ಶೆಟ್ಟಿ ಮಾಜಿ ಧರ್ಮದರ್ಶಿಗಳು ಶ್ರೀ ಕ್ಷೇತ್ರ ಕೊಲ್ಲೂರು ಇವರು ಮಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮಕ್ಕಳು ಹಾಗೂ ಪೋಷಕರನ್ನು ಉದ್ದೇಶಿಸಿ ಕೃಷಿ […]
“ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4 – ಅಂಜಲಿ ಪಾರ್ಕ್ ಭೇಟಿ ”
ಕುಂದಾಪುರ :(ಎ.13): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳು ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ ಸೀಸನ್ 4ರ ಆರನೇ ದಿನವಾದ ಇಂದು ಶಿಬಿರಾರ್ಥಿಗಳು ಬ್ರಹ್ಮಾವರದ ಕರ್ಜೆಯಲ್ಲಿರುವ ಅಂಜಲಿ ವಾಟರ್ ಪಾರ್ಕ್ ಗೆ ಭೇಟಿ ನೀಡಿದರು. ಅಲ್ಲಿ ವಿವಿಧ ರೀತಿಯ ಆಟಗಳನ್ನಾಡಿ ಸಂಭ್ರಮಿಸಿ ಮಳೆ ನೃತ್ಯಕ್ಕೆ ಹೆಜ್ಜೆ ಹಾಕಿದರು. ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು […]
ದ್ವಿತೀಯ ಪಿಯು ಫಲಿತಾಂಶ : ಜನತಾ ಪಿಯು ಕಾಲೇಜ್ ಹೆಮ್ಮಾಡಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್
ಹೆಮ್ಮಾಡಿ ( ಆ ,10): 2025 – 26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟ ಗೊಂಡಿದ್ದು ಕುಂದಾಪುರ ಭಾಗದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಕೇವಲ 45% ನಿಂದ ಹಿಡಿದು 50%, 55%, 60% ಅಂಕ ಪಡೆದ ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿ ಕಾಲೇಜು ಪ್ರಾರಂಭದಿಂದ ಸತತ 4ನೇ ವರ್ಷವೂ ಉತ್ತಮ ಶೈಕ್ಷಣಿಕ ಸಾಧನೆ ಮಾಡಿದೆ . 15ವಿದ್ಯಾರ್ಥಿಗಳು ಅತ್ಯಧಿಕ ಅಂಕಗಳಿಸಿ ರಾಜ್ಯ ಮಟ್ಟದಲ್ಲಿ […]










