ಕುಂದಾಪುರ (ಜು,16): ಮೇ 2024ರಲ್ಲಿ ನಡೆದ ಸಿ.ಎ. ಇಂಟರ್ಮೀಡಿಯಟ್ ಪರೀಕ್ಷೆಯಲ್ಲಿ ಇಲ್ಲಿನ ಪ್ರಾಕ್ತನ ವಿದ್ಯಾರ್ಥಿಗಳಾದ (2022-23) ಶಾಂಭವಿ ಬಂಗೇರ (120), ರಂಜನ್ ಕುಮಾರ್ ಶೆಟ್ಟಿ (118), ನಾದಶ್ರೀ (116), ಶಮಂತ್ (114) ಮತ್ತು ಸುದರ್ಶನ್ ಉಪಾಧ್ಯಾಯ (103) ಹಾಗೂ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳಾದ ವಿನೋಲ್ ಬಜಿಲ್ ಡಿಸೋಜಾ (331) ಇವರು ಸಿ. ಎ. ಇಂಟರ್ಮೀಡಿಯೇಟ್ 2 ಗ್ರೂಪ್ಗಳನ್ನೂ ತೇರ್ಗಡೆಯಾದರೆ, ಭುವನ (174) ಗ್ರೂಪ್ 1 ರಲ್ಲಿ ತೇರ್ಗಡೆ ಹೊಂದಿದ್ದಾರೆ. ಸಿ.ಎಂ.ಎ. […]
Category: ಶಿಕ್ಷಣ -ಉದ್ಯೋಗ
ಸುದ್ದಿ ಸಮಾಚಾರ — > ಶಿಕ್ಷಣ -ಉದ್ಯೋಗ
ಜಿ.ಎಸ್.ವಿ.ಎಸ್ ಅಸೋಷಿಯೇಷನ್ ಗಂಗೊಳ್ಳಿ: ಶೈಕ್ಷಣಿಕ ಸಾಧಕರ ಅಭಿನಂದನಾ ಸಮಾರಂಭ
ಗಂಗೊಳ್ಳಿ(ಜು,16): ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೇಷನ್ ವತಿಯಿಂದ ಕಳೆದ 2023-24ರ ಶೈಕ್ಷಣಿಕ ವರುಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 85ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಮತ್ತು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ಭೋಧಕರನ್ನು ಗೌರವಿಸುವ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಕಾರ್ಯಕ್ರಮವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿ ಸ್ಥಾನದಿಂದ ಸುಮುಖ ಗ್ರೂಪ್ ಆಫ್ […]
ರಕ್ತದಾನದಿಂದ ಆರೋಗ್ಯವಂತ ಭಾರತ ನಿರ್ಮಾಣ: ಸಂಸದ ಕೋಟ
ಕುಂದಾಪುರ (ಜು:14): ದತ್ತಾಶ್ರಮ ಆದಿಶಕ್ತಿ ಮಠ ಚಾರಿಟೇಬಲ್ ಟ್ರಸ್ಟ್ ಆನಗಳ್ಳಿ, ಗೆಳೆಯರ ಬಳಗ ಆನಗಳ್ಳಿ,ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ರಿಜಾಯ್ ಇವೆಂಟ್ ಗ್ರೂಪ್, ಹಾಗೂ ರಕ್ತ ನಿಧಿ ಕೆಎಂಸಿ ಆಸ್ಪತ್ರೆ ಮಣಿಪಾಲ,ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಜುಲೈ 14 ರಂದು ಆನಗಳ್ಳಿಯಲ್ಲಿ ನಡೆಯಿತು. ಉಡುಪಿ -ಚಿಕ್ಕಮಗಳೂರು ಕ್ಷೇತ್ರದ ಸಂಸದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ ರಕ್ತದಾನ ಮಹಾದಾನ, […]
ಉಡುಪಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಶ್ರೀ ಚಂದ್ರಶೇಖರ ಶೆಟ್ಟಿ ಬಡ್ತಿ
ಉಡುಪಿ (ಜು, 13):ವಿವಿಧ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ಸೇವೆ ಸಲ್ಲಿಸಿರುವ ಶ್ರೀಚಂದ್ರಶೇಖರ ಶೆಟ್ಟಿಯವರು ಉಡುಪಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ (CLASS-1)ಹುದ್ದೆಗೆ ಬಡ್ತಿ ಪಡೆದಿದ್ದಾರೆ. ಇವರು ದೈಹಿಕ ಶಿಕ್ಷಣ ವಿಭಾಗದಲ್ಲಿ ಹಲವಾರು ಸಂಸ್ಥೆಗಳಲ್ಲಿ ಸೇವೆಸಲ್ಲಿಸಿ,ಪ್ರೌಢಶಾಲಾ ಮುಖ್ಯಶಿಕ್ಷಕರಾಗಿ,ತಾಲೂಕು ಯುವ ಜನಸೇವಾ ಕ್ರೀಡಾಧಿಕಾರಿಯಾಗಿ,ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಹೀಗೆ ಮುಂತಾದ ಹುದ್ದೆಗಳಲ್ಲಿ ಸೇವೆಸಲ್ಲಿಸಿ, ಆಲೂರಿನ ಶೈಕ್ಷಣಿಕ,ಕ್ರೀಡಾ, ಸಾಂಸ್ಕೃತಿಕ,ಧಾರ್ಮಿಕ ಹೀಗೆ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.
ಆಲೂರು ಗೋಳಿಕಟ್ಟೆ ಸಂಪನ್ನ ಶೆಟ್ಟಿ ಸಿ.ಎ ಪರೀಕ್ಷೆಯಲ್ಲಿ ತೇರ್ಗಡೆ
ಕುಂದಾಪುರ ( ಜು,13): ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕು ಆಲೂರು ಗೋಳಿಕಟ್ಟೆ ದುಗ್ಗಪ್ಪ ಶೆಟ್ಟಿ ಮನೆ ಸಂಪನ್ನ ಶೆಟ್ಟಿ ತೇರ್ಗಡೆ ಹೊಂದಿದ್ದಾರೆ. ಇವರು ಬೈಂದೂರು ತಾಲೂಕು ಹೇರೂರು ಗ್ರಾಮದ ಗರಡಿ ಮನೆ ಶೇಖರ ಶೆಟ್ಟಿ ಮತ್ತು ಆಲೂರು ಗೋಳಿಕಟ್ಟೆ ದುಗ್ಗಪ್ಪ ಶೆಟ್ರ ಮನೆ ಸುಜಾತಾ ಶೆಟ್ಟಿ ದಂಪತಿಗಳ ಪುತ್ರ. ಇವರು ಉಡುಪಿಯ ಸುರೇಂದ್ರ ನಾಯಕ್ ಕೋ.ಚಾರ್ಟೆಡ್ ಅಕೌಂಟೆಂಟ್ ಅವರಲ್ಲಿ ತರಬೇತಿ ಪಡೆದುಕೊಂಡಿರುತ್ತಾರೆ.
ಜುಲೈ 14 ರಂದು ಗಂಗೊಳ್ಳಿಯಲ್ಲಿ ‘ಮೃಡ’ ನಾಟಕ ಪ್ರದರ್ಶನ
ಗಂಗೊಳ್ಳಿ(ಜು,13) : ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಮೂರನೇ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದ ಅಂಗವಾಗಿ ಜುಲೈ 14 ಭಾನುವಾರ ಸಂಜೆ 4:00 ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ‘ಮೃಡ’ ನಾಟಕ ಪ್ರದರ್ಶನ ನಡೆಯಲಿದೆ. ಶಿವನ ನೈಜ ದರ್ಶನವನ್ನು ಅಪೇಕ್ಷಿಸಿ ಹೊರಡುವ ಭಕ್ತನೊಬ್ಬನಿಗೆ ಜೀವನದ ಸತ್ಯ ದರ್ಶನವಾಗುವ ಕಥೆಯನ್ನು ನಾಟಕ ಹೊಂದಿದ್ದು , […]
ಸುಣ್ಣಾರಿ: ನಿವೃತ ಮುಖ್ಯೋಪಾಧ್ಯಾಯಿನಿ ಸರೋಜನಿಯವರಿಗೆ ಸನ್ಮಾನ
ಕೋಟೇಶ್ವರ (ಜು,13): ವಿವೇಕೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹೊಂಬಾಡಿ-ಮಂಡಾಡಿ ಇಲ್ಲಿ ಮುಖ್ಯೋಪಾಧ್ಯಾಯಿನಿ ಯಾಗಿದ್ದ ಶ್ರೀಮತಿ ಸರೋಜನಿ ಯವರು ಶಿಕ್ಷಕ ವ್ರತ್ತಿಯಿಂದ ನಿವೃತ್ತಿ ಹೊಂದಿದ್ದು, ಆ ಪ್ರಯುಕ್ತ ಸುಣ್ಣಾರಿ ವೆಂಕಟೇಶ ಕಲ್ಯಾಣ ಮಂಟಪದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಲಾ ಸಂಚಾಲಕರಾದ ಶ್ರೀ ಕಿಶೋರ ಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಮತ್ತು ಅಧ್ಯಾಪಕರ ಪರವಾಗಿ ಶ್ರೀಮತಿ ಸರೋಜನಿ ಮೇಡಂ ಮತ್ತು ಅವರ ಪತಿ ಶ್ರೀ […]
ಸಿಎ ಅಂತಿಮ ಪರೀಕ್ಷೆಯಲ್ಲಿ ರಕ್ಷಿತ್ ಕುಮಾರ್ ಶೆಟ್ಟಿ ತೇರ್ಗಡೆ
ಕೊಲ್ಲೂರು (ಜು,12): ಇಲ್ಲಿನ ಶ್ರೀ ಮೂಕಾಂಬಿಕೆ ದೇವಳದ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ರಕ್ಷಿತ್ ಕುಮಾರ್ ಶೆಟ್ಟಿ ಅವರು ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದನೆ ಹಾಗೂ ಶುಭಾಶಯ ಕೋರಿರುತ್ತಾರೆ.
ಶ್ರೀ ಮೂಕಾಂಬಿಕ ದೇವಳದ ಸ್ವತಂತ್ರ ಪಿ ಯು ಕಾಲೇಜು :ಪೋಷಕರ ಸಭೆ
ಕೊಲ್ಲೂರು ( ಜು,13): ಇಲ್ಲಿನ ಶ್ರೀ ಮೂಕಾಂಬಿಕ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ ಇತ್ತೀಚೆಗೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ. ಬಿ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂದರ್ಭದಲ್ಲಿ ಪ್ರಥಮ ಪಿಯುಸಿಯ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಭೂಮಿಕಾ ,ದ್ವಿತೀಯ ಸ್ಥಾನ ತಿಲಕ್ ಪಿ ಸಿ, ತೃತೀಯ ಸ್ಥಾನ ಪಡೆದ ಸುಬ್ರಹ್ಮಣ್ಯ ಹಾಗೂ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ […]
ಎಕ್ಸಲೆಂಟ್ ಪಿ ಯು ಕಾಲೇಜು ಕುಂದಾಪುರ: ವಿಶೇಷ ಡಿಪಿಪಿ ತರಗತಿ ಉದ್ಘಾಟನೆ
ಕುಂದಾಪುರ(ಜು,06): ಇಲ್ಲಿನ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮುಂದಿನ ಸ್ಪಧಾತ್ಮಕ ಪರೀಕ್ಷೆಗಳಾದ ನೀಟ್,ಜೆಇಇ, ಸಿಇಟಿ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ವಿಶೇಷ ಡಿಪಿಪಿ ತರಗತಿಯ ಉದ್ಘಾಟನಾ ಕಾರ್ಯಕ್ರಮಕ್ಕೆ ನೀಟ್, ಜೆಇಇ, ಸಿಇಟಿ ಕೋರ್ಸ್ಗಳ ಅನುಭವಿ ಹಿರಿಯ ಉಪನ್ಯಾಸಕರಾದ ಮಿ. ಬಾಲಾಜಿ ಗುಪ್ತ ಇವರ ಮಾಗದರ್ಶನದಲ್ಲಿ ಡಿಪಿಪಿ ತಂಡದ ಅನುಭವಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ದೀಪ ಬೆಳಗುವ ಮೂಲಕ ಉದ್ಘಾಟಿಸಲಾಯಿತು. ಈ ಕುರಿತು ಮಾತನಾಡಿದ […]










