ಮುಳ್ಳಿಕಟ್ಟೆ – ಗಂಗೊಳ್ಳಿ ರಸ್ತೆ ಮಾರ್ಗದಲ್ಲಿರುವ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಪ್ರದೇಶಕ್ಕೆ ಇಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿದ್ದು, ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು.
Day: January 24, 2021
ರಾಷ್ಟ್ರೀಯ ಮತದಾರರ ದಿನ – ಮತದಾನ ಮಹತ್ವ
ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ, ಅದರಲ್ಲೂ ವಿಶ್ವದಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ರಾಷ್ಟ್ರ ಭಾರತ. ಇಂತಹ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಾತ್ರ ಅತ್ಯಂತ ಮಹತ್ತರವಾಗಿದೆ.
ಗೋಪಾಡಿ: ಶ್ರೀ ಮಲಸಾವರಿ ಪಂಜುರ್ಲಿ ಪರಿವಾರ ದೈವಸ್ಥಾನ ವಾರ್ಷಿಕ ವರ್ಧಂತ್ಯುತ್ಸವ
ಕುಂದಾಪುರ ತಾಲೂಕು ಗೋಪಾಡಿ (ಪಡು) ಗ್ರಾಮದ ಶ್ರೀ ಮಲಸಾವರಿ ಪಂಜುರ್ಲಿ ಹಾಗೂ ಪರಿವಾರ ದೈವಸ್ಥಾನದ 7ನೇ ವರ್ಷದ ವರ್ಧಂತ್ಯುತ್ಸವ ಜನವರಿ 25 ಹಾಗೂ 26 ರಂದು ನಡೆಯಲಿದೆ.
ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಕುಂದಾಪುರ ತಾಲ್ಲೂಕು ಮಡಿವಾಳರ ಸಂಘದ ವತಿಯಿಂದ 2019 -20 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 85ಕ್ಕಿಂತ ಹೆಚ್ಚು ಅಂಕಗಳಿಸಿದ ಕುಂದಾಪುರ ತಾಲೂಕು ಮಡಿವಾಳ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ.
ಪೊಲೀಸ್ ಸಬ್ – ಇನ್ಸ್ ಪೆಕ್ಟರ್ ( ಸಿವಿಲ್ ) ಹುದ್ದೆಗಳ ನೇಮಕಾತಿ
ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ -ಇನ್ಸ್ ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಹುದ್ದೆಗಳ ನೇರ ನೇಮಕಾತಿ.
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಷನ್ ( ಸ್ಪೇಸ್ ) ಇದರ ವಿದ್ಯಾರ್ಥಿಗಳು ಕಂಪನಿ ಸೆಕ್ರೆಟರಿ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.










