ಉಡುಪಿ (ಮಾ.6): ಜಗತ್ತಿನಲ್ಲಿ ಮೂರನೇ ಯುದ್ಧ ಅಂತ ಹೆಸರಿಸುವುದಾದರೆ ಅದು ನೀರಿನ ಸಮಸ್ಯೆಯ ಯುದ್ದ. ಇಂದು ಪ್ರತಿಯೊಂದು ರಾಷ್ಟ್ರವೂ ನೀರಿನ ಅಭಾವವನ್ನು ಎದುರಿಸುತ್ತಿದೆ. ನೀರಿನ ಸಮೃದ್ಧಿಯಲ್ಲಿ ಭಾರತವು ವಿಶ್ವದಲ್ಲಿ ಎರಡನೇ ದೇಶವಾಗಿದೆ. ಆದರೆ ಅದರ ಸರಿಯಾದ ಬಳಕೆ ಮತ್ತು ಸಂರಕ್ಷಣೆ ಇಲ್ಲದೆ ನೀರಿನ ಅಭಾವವನ್ನು ನಾವಿಂದು ಎದುರಿಸಬೇಕಾಗಿದೆ. ಇದರ ನಿವಾರಣೆಯಾಗಬೇಕಾದರೆ ನಾವಿಂದು ಮಳೆ ನೀರನ್ನು ಸರಿಯಾದ ರೀತಿಯಲ್ಲಿ ಸಂರಕ್ಷಿಸಿ ಮರು ಬಳಕೆ ಮಾಡುವುದು ಅನಿವಾರ್ಯವಾಗಿದೆ ಎಂದು ರತ್ನ ಶ್ರೀ ಜೋಸೆಫ್ […]
Day: March 6, 2021
ಮಾರ್ಚ್ 7 ರಂದು ಶ್ರೀ ಗುಹೇಶ್ವರ ದೇವಸ್ಥಾನ ಕೊಡಪಾಡಿ – ವಾರ್ಷಿಕ ಮಹೋತ್ಸವ ಕಾರ್ಯಕ್ರಮ
ಗಂಗೊಳ್ಳಿ (ಮಾ.6) ಕುಂದಾಪುರ ತಾಲೂಕಿನ ಪುರಾಣ ಪ್ರಸಿದ್ಧ ಶ್ರೀ ಗುಹೇಶ್ವರ ದೇವಸ್ಥಾನ ಕೊಡಪಾಡಿ ಶ್ರೀ ಗುಹೇಶ್ವರ ದೇವರ ಸನ್ನಿಧಿಯಲ್ಲಿ ವಾರ್ಷಿಕ ಮಹೋತ್ಸವದ ಪ್ರಯುಕ್ತ ಶ್ರೀ ಗುಹೇಶ್ವರ ದೇವರು, ಮಹಾಗಣಪತಿ, ಭದ್ರಕಾಳಿ ಮತ್ತು ನಾಗ ದೇವರಿಗೆ ಕಲಾಭಿವೃದ್ಧಿ ಕಾರ್ಯಕ್ರಮ ಇದೇ ಮಾರ್ಚ್ 07 ರ ಆದಿತ್ಯವಾರ ಬೆಳಿಗ್ಗೆ 9 ಗಂಟೆಗೆ ಜರುಗಲಿದೆ. ಮಧ್ಯಾಹ್ನ 12-30ಕ್ಕೆ ಮಹಾ ಮಂಗಳಾರತಿ ಹಾಗೂ ಪ್ರಸಾದ ವಿತರಣೆ ಮತ್ತು ಮಹಾ ಅನ್ನಸಂತರ್ಪಣೆ ನಡೆಯಲಿದೆ. ಹಾಗೆಯೇ ಮಾರ್ಚ್ 11 […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯ – ಮಿನಿ ಪ್ರಾಜೆಕ್ಟ್ ಅಭಿವೃದ್ದಿ ಕಾರ್ಯಗಾರ
ಉಡುಪಿ (ಮಾ.6): ಇಂದು ಆಧುನಿಕ ಜಗತ್ತು ಸಂಪೂರ್ಣವಾಗಿ ಡಿಜಿಟಲೀಕರಣವಾಗುತ್ತಿದೆ. ತಂತ್ರಜ್ಞಾನದ ಅಭಿವೃದ್ದಿಯು ಹೊಸ ಆಲೋಚನೆಗಳ ಆವಿಷ್ಕಾರಗಳು, ಉತ್ತಮ ಸೌಲಭ್ಯಗಳು ಐಷಾರಾಮಿ ಜೀವನ ಶೈಲಿಗಳಿಗೆ ಕಾರಣವಾಗಿದೆ. ಇಂಟರ್ನೆಟ್ಗೆ ಸಂಪರ್ಕ ಹೊಂದಿದ ಅನೇಕ ಸಾಧನೆಗಳು ಜೀವನದ ವಿಧಾನವನ್ನು ಬದಲಾಯಿಸಿದೆ ಹಾಗು ಇಂತಹ ತಂತ್ರಜ್ಞಾನದ ಕಲಿಕೆಯು ವಿದ್ಯಾರ್ಥಿ ದೆಸೆಯಲ್ಲಿ ರೂಢಿಸಿಕೊಳುವ ಮೂಲಕ ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವನೆ ಹೆಚ್ಚಲು ಪೂರಕ ಎಂದು ಬಂಟಕಲ್ ಕಾಲೇಜಿನ ಡಾ| ರಾಘವೇಂದ್ರ ಎಸ್. ರವರು ಹೇಳಿದರು. ಅವರು ಶಿರ್ವ ಸಂತಮೇರಿ […]