ಸಂಗೀತ, ಕಲೆ ಮತ್ತು ಸಾಹಿತ್ಯ ದ ಬಗ್ಗೆ ಅಪಾರ ಆಸಕ್ತಿ ಹೊಂದಿರುವರು ಈ ಕ್ಷೇತ್ರದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ತವಕದಲ್ಲಿರುತ್ತಾರೆ.ಕಲಾವಿದ ಕಲೆಯಲ್ಲಿನ ಉತ್ಸಾಹ ಸೃಜನಶೀಲತೆಯನ್ನು ತನ್ನ ಅಂತರಾಳದಲ್ಲಿ ವೈವಿಧ್ಯತೆ ಮತ್ತು ವೈಭವದಿಂದ ತುಂಬಿಕೊಳ್ಳುತ್ತಾನೆ. ಹೀಗೆ ಸದಾ ಉಸಿರು ಉಸಿರಿನಲ್ಲೂ ಸಂಗೀತವನ್ನು ಉಸಿರಾಡುವ ಒರ್ವ ಕನಸುಗಾರ ಯುವಕ ಅಕ್ಷಯ್ ಬಡಾಮನೆಯವರನ್ನು ಇಂದು ಪರಿಚಯಿಸುತ್ತಿದ್ದೇವೆ. ಬೈಂದೂರು ತಾಲೂಕಿನ ನಂದನವನದ ಕೆರ್ಗಾಲ್ ನ ಶ್ರೀ ಮಂಜುನಾಥ ಪೂಜಾರಿ ಹಾಗೂ ಶ್ರೀಮತಿ ಅಕ್ಕಯ್ಯ ರವರ ಮೂರು […]
Day: September 29, 2021
ಡಾ।ಬಿ.ಬಿ.ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಬಸ್ರೂರಿನ ಐತಿಹಾಸಿಕ ಸ್ಥಳಗಳಿಗೆ ಭೇಟಿ
ಬಸ್ರೂರು (ಸೆ, 29): ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಬಸ್ರೂರಿನ ಪ್ರಮುಖ ಐತಿಹಾಸಿಕ ಸ್ಥಳಗಳಾದ ತುಳುವೇಶ್ವದ ಶಿವ ದೇಗುಲ ಹಾಗೂ ಗುಪ್ಪಿ ಸದಾನಂದ ದೇಗುಲಕ್ಕೆ ಇತ್ತೀಚೆಗೆ ಭೇಟಿ ನೀಡಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಎನ್ .ಎಸ್.ಎಸ್ ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ, ಸಹ ಯೋಜನಾಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ,ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ್ ಶೆಟ್ಟಿ ನೈಕಂಬ್ಳಿ […]
ಅಕ್ಷಯ ಹೆಗ್ಡೆ ಮೊಳಹಳ್ಳಿಯವರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ
ಕುಂದಾಪುರ (ಸೆ, 29): ಲಯನ್ಸ್ ಕ್ಲಬ್ ಕೊಡಮಾಡುವ ಅಂತರಾಷ್ಟ್ರೀಯ ಪ್ರಶಸ್ತಿ “ಇಂಟರ್ನ್ಯಾಷನಲ್ ಲೀಡರ್ ಶಿಪ್ ಅವಾರ್ಡ್ ” ಉಪನ್ಯಾಸಕ ,ನಿರೂಪಕ ಲಯನ್ ಅಕ್ಷಯ ಹೆಗ್ಡೆ ಮೊಳಹಳ್ಳಿಯವರಿಗೆ ಲಭಿಸಿದೆ.ಇತ್ತೀಚೆಗೆ ಉಡುಪಿಯ ಅಮೃತ ಗಾರ್ಡನ್ ನಲ್ಲಿ ನಡೆದ ಮಾನ್ಯತೆ ಲಯನ್ಸ್ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಕ್ಷಯ ಹೆಗ್ಡೆ ಮೊಳಹಳ್ಳಿ ಯವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಇವರು ಕಳೆದ ಲಯನ್ಸ್ ವರ್ಷ ದಲ್ಲಿ ತನ್ನ ಕ್ಲಬ್ನಲ್ಲಿ 200 % ಮೆಂಬರ್ ಶಿಪ್ ಗ್ರೋತ್ ನೀಡಿರುವುದರ ಜೊತೆಗೆ ಲಯನ್ಸ್ […]
ನರೇಂದ್ರ ಎಸ್ ಗಂಗೊಳ್ಳಿಗೆ ರಾಷ್ಟ್ರೀಯ ಶಿಕ್ಷಕ ವೇತನ ಪುರಸ್ಕಾರ
ಕುಂದಾಪುರ(ಸೆ,29): ವೊಡಾಫೋನ್ ಫೌಂಡೇಶನ್ ವತಿಯಿಂದ ವೊಡಾಫೋನ್ ಐಡಿಯಾ ಲಿಮಿಟೆಡ್ ಸಂಸ್ಥೆಯ ಸಹಯೋಗದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಶಿಕ್ಷಕರಿಗಾಗಿ ಕೊಡಮಾಡುವ 2021 ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ವೇತನ ಪುರಸ್ಕಾರವನ್ನು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ನರೇಂದ್ರ ಎಸ್ ಗಂಗೊಳ್ಳಿ ಪಡೆದುಕೊಂಡಿದ್ದಾರೆ. ಈ ಬಾರಿ ಭಾರತದ 22 ರಾಜ್ಯಗಳಲ್ಲಿನ ಒಟ್ಟು 110 ಶಿಕ್ಷಕರಿಗೆ ಈ ಪುರಸ್ಕಾರವನ್ನು ನೀಡಲಾಗಿದೆ. ಶಿಕ್ಷಕರ ಶೈಕ್ಷಣಿಕ ಮತ್ತು ಇತರ […]