ಬೈಂದೂರು (ಸೆ,30): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ,ಬೈಂದೂರು- ಶಿರೂರು ಘಟಕದ ಸದಸ್ಯತ್ವ ನವೀಕರಣ ಹಾಗೂ ನೂತನ ಸದಸ್ಯತ್ವ ನೋಂದಾವಣಾ ಅಭಿಯಾನಕ್ಕೆ ಸಪ್ಟೆಂಬರ್,26. ರಂದು ಸಂಘಟನೆಯ ಆಡಳಿತ ಕಛೇರಿಯಲ್ಲಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಶಿವರಾಮ್ ಕೆ. ಎಂ. ಅವರು ಅಧ್ಯಕ್ಷತೆ ವಹಿಸಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳದ ಸ್ವರ್ಣಕಲಶ ಸಮರ್ಪಣೆಯ ಬೈಂದೂರು ವಲಯ ಸಮಿತಿಯನ್ನು ರಚಿಸಲಾಯಿತು. ಸ್ವರ್ಣಕಲಶ ಸಮಿತಿಯ ಕುಂದಾಪುರ […]
Day: September 30, 2021
….ಇದು ಕಥೆ ಅಲ್ಲ ವ್ಯಥೆ….ಜೀವರಕ್ಷಕ ಆಪದ್ಬಾಂಧವ ಭಾಸ್ಕರ್ ತಲಗೋಡು
ತಮ್ಮ ವೈಯುಕ್ತಿಕ ಹಾಗೂ ಕೌಟುಂಬಿಕ ಸವಾಲುಗಳ ನಡುವೆಯೂ ಜನಸೇವೆ ಮಾಡಬೇಕೆಂದು ಸ್ವಯಂ ಪ್ರೇರಣೆಯಿಂದ, ನಿಸ್ವಾರ್ಥ ಸೇವೆಯಲ್ಲಿ ತಲ್ಲೀನರಾಗಿರುವುದರ ಜೊತೆಗೆ ಜನರಿಗೆ ಜೀವರಕ್ಷಕ ಮತ್ತು ಆಪತ್ಭಾಂಧವನಾಗಿರುವ ಈಶ್ವರ್ ಮಲ್ಪೆ ಯವರ ಕುರಿತಾದ ಸಂದರ್ಶನ ಲೇಖನ ಇಗಾಗಲೇ ನಿಮ್ಮ ಮುಂದೆ ಪ್ರಸ್ತುತ ಪಡಿಸಿದ್ದೇನೆ.ಅದೇ ರೀತಿಯಲ್ಲಿ ಇನ್ನೊರ್ವ ಆಪತ್ಭಾಂಧವ ಹಾಗೂ ಆಪ್ತ ರಕ್ಷಕನನ್ನು ನಿಮಗೆ ಪರಿಚಯಿಸಲಿಚ್ಚಿಸುತ್ತೇನೆ. ಸರ್ವೇಸಾಮಾನ್ಯವಾಗಿ ಜೀವ ರಕ್ಷಕ ಮತ್ತು ಆಪದ್ಬಾಂಧವ ಎಂದು ಪ್ರೀತಿಯಿಂದ ಜನರಿಂದ ಕರೆಯಲ್ಪಡುವವರ ಕಥೆ- ವ್ಯಥೆ ಗಳು ಒಂದೇ ರೀತಿಯದ್ದಾಗಿರುತ್ತದೆ. ಎಲ್ಲಾ ಜೀವ […]
ಜೆಸಿಐ ಕುಂದಾಪುರ ಸಿಟಿ ವತಿಯಿಂದ ರಾಜ್ಯ ಶಿಕ್ಷಕ ರತ್ನ ಪ್ರಶಸ್ತಿ ವಿಜೇತ ಮಹೇಶ್ ಹೈಕಾಡಿ ಯವರಿಗೆ ಸನ್ಮಾನ
ಕುಂದಾಪುರ (ಸೆ,30): ಜೆಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ಸೆಲ್ಯೂಟ್ ದ ಸೈಲೆಂಟ್ ವರ್ಕರ್ ಕಾರ್ಯಕ್ರಮ ದಡಿಯಲ್ಲಿ ಕುಂದಾಪುರ ಯುವ ಜನ ಕ್ರೀಡಾಂಗಣ ಸಂಕೀರ್ಣ ದ ಹೆಲ್ಪ್ ಲೈನ್ ಕಚೇರಿ ಯಲ್ಲಿ ರಾಜ್ಯ ಶಿಕ್ಷಕ ರತ್ನ ಪ್ರಶಸ್ತಿ ವಿಜೇತ ಮಹೇಶ್ ಹೈಕಾಡಿ ಯವರನ್ನು ತಾಲೂಕು ಕ್ರೀಡಾಂಗಣ ಸಮಿತಿಯ ಯೋಜನಾಧಿಕಾರಿ ಕುಸುಮಾಕರ ಶೆಟ್ಟಿ ಯವರು ಸನ್ಮಾನಿಸಿದರು. ಸನ್ಮಾನ ಪಡೆದು ಮಾತನಾಡಿ ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಬಳಗ ರಿ.ಖಾಸಗಿ ಶಿಕ್ಷಕರ […]
ತೆಂಕನಿಡಿಯೂರು ಕಾಲೇಜು: ಎನ್.ಎಸ್.ಎಸ್ ದಿನಾಚರಣೆ ಪ್ರಯುಕ್ತ ಫಿಟ್ ಇಂಡಿಯಾ 2.0 ಜಾಥಾ
ಉಡುಪಿ(ಸೆ,29); ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಪ್ರಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ, ನೆಹರೂ ಯುವ ಕೇಂದ್ರ ಉಡುಪಿ, ಸರಕಾರಿ ಪದವಿಪೂರ್ವ ಕಾಲೇಜು ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಸ್ವಾತಂತ್ರ್ಯ ಓಟ ಹಾಗೂ ಫಿಟ್ ಇಂಡಿಯಾ ಓಟ ಆಯೋಜಿಸಲಾಗಿತ್ತು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬರವರು ಓಟಕ್ಕೆ ಚಾಲನೆ ನೀಡಿದರು.ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ […]