ಗಂಗೊಳ್ಳಿ (ಅ, 04) : ತಮ್ಮ ಸಾರ್ಥಕ ಸೇವೆಯನ್ನು ಪೂರೈಸಿ ನಿವೃತ್ತಿ ಹೊಂದಿದ ಹಿಂದಿ ಶಿಕ್ಷಕಿ ಫೆಲ್ಸಿಯಾನ ಡಿ’ಸೋಜರವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳಿಸಿ ಸಾಧನೆ ಮಾಡಿದ ಶ್ರೇಯಾ ಮೇಸ್ತ, ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಒಟ್ಟು 9 ವಿದ್ಯಾರ್ಥಿಗಳಾದ ಅನನ್ಯ ಬಿ, ಶಶಿಕಾಂತ, ಅಮಿಷಾ, ಸಂಜಯ್, ಸ್ವಾತಿ,ಸಿಂಚನ ಬಿ, ಸುಶಾಂತ್, ಆದಿತ್ಯ, ಸ್ವಪ್ನ ಇವರೊಂದಿಗೆ ಭಾರತ್ ಸ್ಕೌಟ್ ಮತ್ತು […]
Day: October 5, 2021
ಮೂಡಬಿದ್ರೆ : ಗಾಂಧಿ ವಿಚಾರದ ಪ್ರಸ್ತುತತೆಯ ವಿಚಾರದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ
ಮೂಡಬಿದ್ರೆ (ಅ, 04) : ಜೆ ಸಿ ಐ ಮೂಡಬಿದ್ರೆ ತ್ರಿಭುವನ್ ರೋಟರಿ ಕ್ಲಬ್ ಮೂಡಬಿದ್ರಿ ಟೆಂಪಲ್ ಟೌನ್ ಹಾಗೂ ಗಾಂಧಿ ವಿಚಾರ ವೇದಿಕೆ ಮೂಡಬಿದ್ರಿ ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 2.10.2021 ರಂದು “ಗಾಂಧಿ ವಿಚಾರದ ಪ್ರಸ್ತುತತೆ” ಎನ್ನುವ ವಿಚಾರದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕವಿಗಳು, ವಿಶ್ಲೇಷಕರು, ಚಿಂತಕರು ಆಗಿರುವ ಶ್ರೀ ಅರವಿಂದ ಚೊಕ್ಕಾಡಿ, ಸಹಶಿಕ್ಷಕರು, ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಂಡಾಜೆ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯ : ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ ಹಾಗೂ ಬಹುಮಾನ ವಿತರಣೆ
ಶಿರ್ವ (ಅ, 04) : ಇದು ಸ್ಪರ್ಧಾತ್ಮಕ ಜಗತ್ತು ಎಂದು ನಮಗೆಲ್ಲರಿಗೂ ತಿಳಿದಿದೆ. ಇಂದಿನ ಯುವಪೀಳಿಗೆ ಗಳು ಬದಲಾಗುತ್ತಿರುವ ಜೀವನಶೈಲಿಯನ್ನು ಅಳವಡಿಸಿಕೊಳ್ಳುತ್ತಾ ಗತಕಾಲದ ವೈಭವಗಳ ಮೌಲ್ಯಗಳನ್ನು, ಜೀವನದ ಪಾಠಗಳನ್ನು ತಿಳಿದು ಮುಂದಿನ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಹಾಗೆ ವಿದ್ಯೆ ಕಲಿಸಿದ ಗುರುಗಳಿಗೆ ಮತ್ತು ಸಂಸ್ಥೆಗಳಿಗೆ ತಮ್ಮ ಅಮೂಲ್ಯವಾದ ಕೊಡುಗೆಗಳನ್ನು ನೀಡಬೇಕೆಂದು ಸಂತ ಮೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹಾಗೂ ಸಂತ ಮೇರಿ ಪದವಿ ಕಾಲೇಜಿನ ಪ್ರಥಮ […]