ಮಧುವನ(ಅ,16): ಇಲ್ಲಿನ ಇ ಸಿ ಆರ್ ಕಾಲೇಜಿನಲ್ಲಿ ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.ಸಂಸ್ಥೆಯ ಚೇರ್ಮನ್ ಶ್ರೀ ಮಧು ಟಿ ಭಾಸ್ಕರ್ ರವರು ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಭಾವಚಿತ್ರಗಳಿಗೆ ಪುಷ್ಪವನ್ನು ಅರ್ಪಿಸುವ ಮೂಲಕ ಮಹಾತ್ಮರ ಜನ್ಮ ದಿನಾಚರಣೆಯನ್ನು ನರವೇರಿಸಿ ಅವರನ್ನು ನೆನಪಿಸುತ್ತ ವಿದ್ಯಾರ್ಥಿಗಳ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಗಾಂಧೀಜಿಯವರ ಸತ್ಯ, ಶಾಂತಿ, ತ್ಯಾಗ ಹಾಗೂ ಅಹಿಂಸಾ ತತ್ವಗಳನ್ನು ತಮ್ಮಲ್ಲಿ ಅಳವಡಿಸಿಕೊಂಡು ದೇಶಕ್ಕಾಗಿ […]
Day: October 16, 2021
ಈಜುಗಾರ ,ಜೀವರಕ್ಷಕ, ಭಾಸ್ಕರ್ ತಲಗೋಡುರವರಿಗೆ ಮಾನವೀಯ ನೆಲೆಯ ಸಹಾಯ: ಉಡುಪಿಯ ಬೆಳ್ಮಣ್ ನ ‘ಹ್ಯೂಮನಿಟಿ “ಸೇವಾ ಸಂಸ್ಥೆವತಿಯಿಂದ ಗ್ರಹ ನಿರ್ಮಾಣಕ್ಕೆ 1ಲಕ್ಷ ರೂ, ಧನಸಹಾಯ
ಕುಂದಾಪುರ(ಅ,15): ಈಜುಗಾರ ,ಜೀವರಕ್ಷಕ, ಭಾಸ್ಕರ್ ಕಳಸ,ತಲಗೋಡು ರವರ ಸಮಾಜ ಸೇವೆ ಗುರುತಿಸಿ ಕೊಟ್ಟ ಸನ್ಮಾನದ ಪ್ರಶಸ್ತಿಪತ್ರ ಹಲವಾರು . ಆದರೆ ಇವರಿಗೆ ವಾಸವಾಗಿರಲು ಮನೆ ಇಲ್ಲದಿರುವುದುಹಾಗೂ ಸರ್ಕಾರದ ಇಲಾಖೆಗಳ ನಿರ್ಲಕ್ಷ್ಯದ ಕುರಿತಾದ ಪೂರ್ಣ ಕಥೆ ಮತ್ತು ವ್ಯಥೆಯ ಪುಟವನ್ನು ಸಾರ್ವಜನಿಕರ ಎದುರು ತೆರೆದಿಟ್ಟಿದ್ದೆವು. ಇದನ್ನು ಗಮನಿಸಿದ ಉಡುಪಿ ಬೆಳ್ಮಣ್ ನ ‘ಹ್ಯೂಮನಿಟಿ “ಸೇವಾ ಸಂಸ್ಥೆ ಭಾಸ್ಕರ್ ತಲಗೋಡುರವರ ಮನೆ ಕಟ್ಟುವ ಆಸೆಗೆ ಸ್ಪಂದಿಸಿ 1ಲಕ್ಷ ಧನಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. […]
ಜಯ’ದೊಂದಿಗೆ ಮತ್ತೆ ಪ್ರಕಾಶಿಸಿ..
ಜಯ ಪ್ರಕಾಶ್ ಹೆಗ್ಡೆ…ಈ ಹೆಸರು ಕರ್ನಾಟಕ ಜನತೆಗೆ ಚಿರಪರಿಚಿತ ಮತ್ತು ಸ್ವಚ್ಚಾರಿತ ರಾಜಕಾರಣಿ,ವಿಶೇಷವಾಗಿ ಅವಿಭಜಿತ ಉಡುಪಿ ಜಿಲ್ಲೆಯ ಉದ್ಭವಕ್ಕೆ ಕಾರಣಿಕರ್ತರುಇಂದು ಉಡುಪಿ ಜಿಲ್ಲೆಯ ಹತ್ತು ಹಲವು ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿದ ಕೀರ್ತಿ ಸಲ್ಲಬೇಕಾದ್ದು ಅದು ಜೆ.ಪಿ ಹೆಗ್ಡೆ ಅವರಿಗೆ ಎಂದರೆ ಅದು ಅತೀಶಯೊಕ್ತಿ ಅಲ್ಲ. ಅಧಿಕಾರ ಇರಲಿ ,ಇಲ್ಲದಿರಲಿ ತನ್ನತ್ವ ಮತ್ತು ತನ್ನ ಸಿದ್ಧಾಂತ ಎಂದಿಗೂ ಬಿಟ್ಟುಕೊಟ್ಟ ಮನುಷ್ಯ ಅಲ್ಲಎಂಬತ್ತರ ದಶಕಗಳಲ್ಲಿ ಎರಡು ಬಾರಿ ವಿದೇಶಿ ಸಂಸತ್ತಿನಲ್ಲಿ ಸೆನೆಟ್ ಅಧ್ಯಕ್ಷರಾಗಿ […]