ಕುಂದಾಪುರ (ಅ,23): ಬಾಂಗ್ಲಾದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಹಿಂದೂ ವಿರೋಧಿ ಚಟುವಟಿಕೆಗಳಾದ ಮಂದಿರಗಳ ದ್ವಂಸ ಕೃತ್ಯ ಗಳು, ಹದಿಹರೆಯದ ಹೆಣ್ಣುಮಕಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರಗಳು, 38ಕ್ಕೂ ಅಧಿಕ ಹಿಂದೂ ಮನೆಗಳನ್ನ ಬೆಂಕಿಗೆ ಆಹುತಿ ಮಾಡಿ 100ಕ್ಕೂ ಅಧಿಕ ಮನೆಗಳನ್ನ ಧ್ವಂಸ ಮಾಡಿರುವಂತಹ ಹೇಯ ಕೃತ್ಯವನ್ನ ಖಂಡಿಸಿ ಅ,23 ಶನಿವಾರ ಸಂಜೆ 7:30ರಿಂದ ಕುಂದಾಪುರದ ಶಾಸ್ತ್ರಿ ವೃತ್ತದಲ್ಲಿ ಯುವಾ ಬ್ರಿಗೇಡ್ ಕುಂದಾಪುರದ ವತಿಯಿಂದ ಪಂಜಿನ ಮೆರವಣಿಗೆ ನಡೆಯಿತು. ಶಂಕರ್ ಅಂಕದ ಕಟ್ಟೆಯವರು, […]
Day: October 24, 2021
ಸಂವಿಧಾನ ದೇಶದ ಎಲ್ಲಾ ಕಾನೂನುಗಳಿಗೆ ತಾಯಿ ಇದ್ದಂತೆ- ನ್ಯಾಯಾಧೀಶ ಶ್ರೀ ರವೀಂದ್ರ ಎಂ.ಜೋಶಿ
Views: 463
ಕುಂದಾಪುರ(ಅ,24): ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳ ಬೇಕು .ತಮ್ಮನ್ನು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಾ, ದೇಶದ ಎಲ್ಲಾ ಕಾನೂನುಗಳಿಗೆ ತಾಯಿಯಂತಿರುವ ಸಂವಿಧಾನದ ಗೌರವಿಸುವುದರ ಜೊತೆಗೆ ಕಾನೂನುಗಳ ಅರಿವು ಹೊಂದಿರಬೇಕು ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ರವೀಂದ್ರ.ಎಂ. ಜೋಶಿ ಹೇಳಿದರು. ಅವರು ಡಾ|ಬಿ.ಬಿ ಹೆಗ್ದೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕುಂದಾಪುರ ತಾಲೂಕು ಕಾನೂನು ಸೇವೆಗಳ ಸಮಿತಿ ವಕೀಲರ ಸಂಘ(ರಿ). ಕುಂದಾಪುರ, […]