ಉಚ್ಚಿಲ(ಅ,17): ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಪ್ರಯುಕ್ತದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ(ರಿ) ಉಚ್ಚಿಲ,ಉಚ್ಚಿಲ ಶ್ರೀ ಮಹಾಲಕ್ಷ್ಮೀ ಸ್ವರ್ಣ ಕಲಶ ನಿರ್ಮಾಣ ಸಮಿತಿಯ ಆಯೋಜನೆಯಲ್ಲಿ ತಾಯಿ ಶ್ರೀ ಮಹಾಲಕ್ಷ್ಮೀ ದೇಗುಲದ ಸ್ವರ್ಣ ಕಲಶ ಸಮರ್ಪಣೆಯ ಕುರಿತಾದ ಸ್ವರ್ಣಕಲಶ ಸಮಿತಿಯ ರಶೀದಿ ಪುಸ್ತಕ ಹಾಗೂ ನಿವೇದನಾ ಪತ್ರ ಬಿಡುಗಡೆ ಸಮಾರಂಭ ಅಕ್ಟೋಬರ್,17 ರಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ಸಭಾಂಗಣದಲ್ಲಿ ನಡೆಯಿತು. ಸಮಿತಿಯ ಮಾರ್ಗದರ್ಶಕರಾದ ನಾಡೋಜ ಡಾ.ಜಿ ಶಂಕರ್ ರವರು […]
Year: 2021
ಇ ಸಿ ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ : ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ
ಮಧುವನ(ಅ,16): ಇಲ್ಲಿನ ಇ ಸಿ ಆರ್ ಕಾಲೇಜಿನಲ್ಲಿ ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.ಸಂಸ್ಥೆಯ ಚೇರ್ಮನ್ ಶ್ರೀ ಮಧು ಟಿ ಭಾಸ್ಕರ್ ರವರು ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಭಾವಚಿತ್ರಗಳಿಗೆ ಪುಷ್ಪವನ್ನು ಅರ್ಪಿಸುವ ಮೂಲಕ ಮಹಾತ್ಮರ ಜನ್ಮ ದಿನಾಚರಣೆಯನ್ನು ನರವೇರಿಸಿ ಅವರನ್ನು ನೆನಪಿಸುತ್ತ ವಿದ್ಯಾರ್ಥಿಗಳ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಗಾಂಧೀಜಿಯವರ ಸತ್ಯ, ಶಾಂತಿ, ತ್ಯಾಗ ಹಾಗೂ ಅಹಿಂಸಾ ತತ್ವಗಳನ್ನು ತಮ್ಮಲ್ಲಿ ಅಳವಡಿಸಿಕೊಂಡು ದೇಶಕ್ಕಾಗಿ […]
ಈಜುಗಾರ ,ಜೀವರಕ್ಷಕ, ಭಾಸ್ಕರ್ ತಲಗೋಡುರವರಿಗೆ ಮಾನವೀಯ ನೆಲೆಯ ಸಹಾಯ: ಉಡುಪಿಯ ಬೆಳ್ಮಣ್ ನ ‘ಹ್ಯೂಮನಿಟಿ “ಸೇವಾ ಸಂಸ್ಥೆವತಿಯಿಂದ ಗ್ರಹ ನಿರ್ಮಾಣಕ್ಕೆ 1ಲಕ್ಷ ರೂ, ಧನಸಹಾಯ
ಕುಂದಾಪುರ(ಅ,15): ಈಜುಗಾರ ,ಜೀವರಕ್ಷಕ, ಭಾಸ್ಕರ್ ಕಳಸ,ತಲಗೋಡು ರವರ ಸಮಾಜ ಸೇವೆ ಗುರುತಿಸಿ ಕೊಟ್ಟ ಸನ್ಮಾನದ ಪ್ರಶಸ್ತಿಪತ್ರ ಹಲವಾರು . ಆದರೆ ಇವರಿಗೆ ವಾಸವಾಗಿರಲು ಮನೆ ಇಲ್ಲದಿರುವುದುಹಾಗೂ ಸರ್ಕಾರದ ಇಲಾಖೆಗಳ ನಿರ್ಲಕ್ಷ್ಯದ ಕುರಿತಾದ ಪೂರ್ಣ ಕಥೆ ಮತ್ತು ವ್ಯಥೆಯ ಪುಟವನ್ನು ಸಾರ್ವಜನಿಕರ ಎದುರು ತೆರೆದಿಟ್ಟಿದ್ದೆವು. ಇದನ್ನು ಗಮನಿಸಿದ ಉಡುಪಿ ಬೆಳ್ಮಣ್ ನ ‘ಹ್ಯೂಮನಿಟಿ “ಸೇವಾ ಸಂಸ್ಥೆ ಭಾಸ್ಕರ್ ತಲಗೋಡುರವರ ಮನೆ ಕಟ್ಟುವ ಆಸೆಗೆ ಸ್ಪಂದಿಸಿ 1ಲಕ್ಷ ಧನಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. […]
ಜಯ’ದೊಂದಿಗೆ ಮತ್ತೆ ಪ್ರಕಾಶಿಸಿ..
ಜಯ ಪ್ರಕಾಶ್ ಹೆಗ್ಡೆ…ಈ ಹೆಸರು ಕರ್ನಾಟಕ ಜನತೆಗೆ ಚಿರಪರಿಚಿತ ಮತ್ತು ಸ್ವಚ್ಚಾರಿತ ರಾಜಕಾರಣಿ,ವಿಶೇಷವಾಗಿ ಅವಿಭಜಿತ ಉಡುಪಿ ಜಿಲ್ಲೆಯ ಉದ್ಭವಕ್ಕೆ ಕಾರಣಿಕರ್ತರುಇಂದು ಉಡುಪಿ ಜಿಲ್ಲೆಯ ಹತ್ತು ಹಲವು ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿದ ಕೀರ್ತಿ ಸಲ್ಲಬೇಕಾದ್ದು ಅದು ಜೆ.ಪಿ ಹೆಗ್ಡೆ ಅವರಿಗೆ ಎಂದರೆ ಅದು ಅತೀಶಯೊಕ್ತಿ ಅಲ್ಲ. ಅಧಿಕಾರ ಇರಲಿ ,ಇಲ್ಲದಿರಲಿ ತನ್ನತ್ವ ಮತ್ತು ತನ್ನ ಸಿದ್ಧಾಂತ ಎಂದಿಗೂ ಬಿಟ್ಟುಕೊಟ್ಟ ಮನುಷ್ಯ ಅಲ್ಲಎಂಬತ್ತರ ದಶಕಗಳಲ್ಲಿ ಎರಡು ಬಾರಿ ವಿದೇಶಿ ಸಂಸತ್ತಿನಲ್ಲಿ ಸೆನೆಟ್ ಅಧ್ಯಕ್ಷರಾಗಿ […]
ಕಡಲ ತಡಿಯ ಆಪದ್ಬಾಂಧವ, ಜನಸೇವಕ, ಮತ್ಸ್ಯೋದ್ಯಮಿ ಜಗನ್ನಾಥ ಉಪ್ಪುಂದ
ಮಾನವೀಯತೆ ಎಂದರೆ ಮಾನವ ಸ್ಥಿತಿಯಿಂದ ಉದ್ಭವಿಸಿದ ಪರ ಹಿತ ಚಿಂತನೆಯ ಮೂಲಭೂತ ನೀತಿತತ್ವ. ತನ್ನಂತೆ ಪರರ ಬಗೆದೊಡೆ ಕೈಲಾಸ ಬಿನ್ನಾಣವಕ್ಕು”ಎಂದು ಸರ್ವಜ್ಞನ ಮಾತಿನಂತೆ, ತನ್ನಂತೆಯೇ ಇನ್ನೊಂದು ಜೀವಕ್ಕೂ ನೋವಾಗುತ್ತದೆ ಆದು ಗೊತ್ತಿದ್ದು ಇನ್ನೊಂದು ಜೀವವನ್ನು ತಾನು ನೋಯಿಸಬಾರದು ಎಂಬ ವಿವೇಕ ನಮ್ಮಲ್ಲಿ ಜಾಗೃತ ವಾದರೆ ಮಾನವೀಯತೆ ಮತ್ತು ಮನುಷ್ಯತ್ವಕ್ಕೆ ಒಂದು ಅರ್ಥ ಬರುತ್ತದೆ. ಮಾನವೀಯತೆ ಪ್ರತಿ ಮನುಷ್ಯನ ಹೃದಯದಲ್ಲಿ ಮನೆ ಮಾಡಬೇಕು.ಮಾನವೀಯತೆ ಏಕೆ ಮಾನವನಿಗೆ ಮಹತ್ವದಾಗಿದೆ ಎಂಬ ಕಲ್ಪನೆ ಮತ್ತು […]
ಯಶಸ್ಸು ನಿರಂತರ ಪರಿಶ್ರಮದ ಫಲ – ಗಿಳಿಯಾರ್ ( ಡಾ।ಬಿ. ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ)
ಕುಂದಾಪುರ (ಅ, 15) : ಈ ಟೀನೇಜಿನ ಮೋಹಗಳು, ನಮ್ಮ ಗುರಿಯೆಡೆಗಿನ ದಾರಿ ತಪ್ಪಿಸಬಾರದು. ಕನಸು ಕಾಣುವುದಷ್ಟೆ ಅಲ್ಲ, ದಿನನಿತ್ಯ ಅದನ್ನೆ ಯೋಚಿಸಬೇಕು, ಅದನ್ನು ಸಾಧಿಸುವ ಮಾರ್ಗವೇ ನಿತ್ಯದ ತಪನ ಆಗಿರಬೇಕು. ಇಂತಹ ಪರಿಶ್ರಮವಿದ್ದರೆ ಮಹತ್ವದ ಕನಸುಗಳು ನನಸಾಗುತ್ತದೆ ಎಂದು ಪತ್ರಕರ್ತ, ಸಾಂಸ್ಕೃತಿಕ ಚಿಂತಕ ವಸಂತ್ ಗಿಳಿಯಾರ್ ಹೇಳಿದರು. ಅವರು ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇಲ್ಲಿನ ಪ್ರಥಮ ವರ್ಷದ ಪದವಿ ಪ್ರವೇಶಾರ್ಥಿಗಳಿಗೆ ಆಯೋಜಿಸಿದ […]
ನಾನು ಮತ್ತು ನನ್ನ ಫಸ್ಟ್ ಬ್ಯಾಚ್ ಸ್ಟೂಡೆಂಟ್ಸ್
ತಾಯಿ ಮಡಿಲಿನಲ್ಲಿ ಹಸುಗೂಸು ಕಣ್ತೆರೆದರೂ, ಒಳಗಣ್ಣು ತೆರೆಯುವುದು ಗುರುವಿನ ಸಮಕ್ಷಮದಲ್ಲಿ. ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿ, ಉತ್ತಮ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಮಹತ್ವವನ್ನರಿತು ಶಿಕ್ಷಕಿಯಾಗಬೇಕೆಂಬ ಹಂಬಲದಿಂದ ಶಿಕ್ಷಣವನ್ನು ಮುಗಿಸಿ ಶಿಕ್ಷಕರ ವ್ರತ್ತಿಗೆ ಕಾಲಿಟ್ಟಾಗ ಕಾಲೇಜಿನ ಮೊದಲನೇ ದಿನದ ಅನುಭವ ಒಂಥರಾ ಚೆಂದ. ಮನಸ್ಸಲ್ಲಿ ಒಂಥರಾ ಖುಷಿ, ಒಂದಿಷ್ಟು ಭಯ, ಒಂದಿಷ್ಟು ಗೊಂದಲಗಳ ಗೂಡಾಗಿತ್ತು. ಪ್ರತಿಯೊಬ್ಬ ಶಿಕ್ಷಕರಿಗೂ ತಮ್ಮ ಮೊದಲ ಬ್ಯಾಚ್ ಸ್ಟೂಡೆಂಟ್ ಗಳ ನೆನಪು ಅಮರ. ಏಕೆಂದರೆ ಶಿಕ್ಷಕ ವೃತ್ತಿಯ […]
ಎಕ್ಸ್ಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರ: ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ
ಕುಂದಾಪುರ (ಅ,14): ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಮೂಡುಬಿದರಿ ಇದರ ಆಡಳಿತಕ್ಕೆ ಒಳಪಟ್ಟ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ, ಕುಂದಾಪುರ ಇದರ ವಿದ್ಯಾರ್ಥಿಗಳು ರಾಜ್ಯ ಮಟ್ಟದ “ಯುವ ದಸರಾ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಮತ್ತು ಬೆಳ್ಳಿ ಪದಕ ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮಹಾನಗರ ಪಾಲಿಕೆ ವತಿಯಿಂದ ಆಚರಿಸಿದ 2021ನೇ ಸಾಲಿನ ದಸರಾ ಹಬ್ಬದ ಪ್ರಯುಕ್ತ “ಯುವ ದಸರಾ -2021ರ” ವತಿಯಿಂದ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ನಿರ್ದೇಶನದ ಅನ್ವಯ […]
ಅಂಪಾರು: ಪ್ರಕೃತಿ ವಿಕೋಪಕ್ಕೆ ಮನೆ ಹಾನಿ- ಶಾಸಕ ಬಿ.ಎಮ್.ಸುಕುಮಾರ್ ಶೆಟ್ಟಿಯವರಿಂದ ಪರಿಹಾರದ ಚೆಕ್ ವಿತರಣೆ
ಅಂಪಾರು (ಅ,14): ಇತ್ತೀಚೆಗೆ ಅಂಪಾರು ಪರಿಸರದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ಮನೆ ಹಾನಿಯಾದ 63 ಕುಟುಂಬಗಳಿಗೆ ಬೈಂದೂರು ಶಾಸಕ ಶ್ರೀ ಬಿ.ಎಮ್ .ಸುಕುಮಾರ್ ಶೆಟ್ಟಿ ಯವರು ಪರಿಹಾರದ ಚೆಕ್ ವಿತರಿಸಿದರು. 25 ℅ ಮನೆ ಹಾನಿಯಾದ ವರಿಗೆ ಐವತ್ತು ಸಾವಿರ ರೂ, 50 ℅ ಮನೆ ಹಾನಿ ಯಾದವರಿಗೆ 3ಲಕ್ಷ ರೂ ಹಾಗೂ ಸಂಪೂರ್ಣ ಮನೆ ಹಾನಿ ಯಾದವರಿಗೆ 5 ಲಕ್ಷ ಪರಿಹಾರ ಕೊಡಿಸುವ ಭರವಸೆಯನ್ನು ನೀಡಿದರು.ಕ್ರಷಿ ತೋಟ ಹಾನಿಯಾದ […]
ಗಂಗೊಳ್ಳಿ ಶಾರದೋತ್ಸವದಲ್ಲಿ ಸಂಜಿತ್ ಸ್ಯಾಕ್ಸೋಫೋನ್ ವಾದನ ಸೇವೆ
ಗಂಗೊಳ್ಳಿ(ಅ,12): ಸೇವಾ ಸಂಘ(ರಿ.) ಗಂಗೊಳ್ಳಿಯ 47 ನೇ ವರುಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಎರಡನೇ ದಿನವಾದ ಮಂಗಳವಾರದಂದು ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಹುಮುಖ ಬಾಲ ಪ್ರತಿಭೆ ಸಂಜಿತ್ ಎಮ್ ದೇವಾಡಿಗ ತಮ್ಮ ತಂಡದೊಂದಿಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ಸಲ್ಲಿಸಿದರು. ಗಣನಾಯಕಾಯ, ನಮ್ಮಮ್ಮ ಶಾರದೆ, ಎಂತ ಅಂದ ಎಂತ ಚೆಂದ, ಶಾರದೆ ದಯೆ ತೋರಿದೆ, ಬ್ರಹ್ಮ ಮುಕುಟೆ, ಭಾಗ್ಯದ ಲಕ್ಷ್ಮಿ ಬಾರಮ್ಮ, ತಂಬೂರಿ ಮೀಟಿದವ ಮೊದಲಾದ ಗೀತೆಗಳನ್ನು ಸಾಕ್ಸೋಫೋನ್ ವಾದನದ ಮೂಲಕ […]