ಜೀವನದಲ್ಲಿ ಪ್ರತಿನಿತ್ಯ ಹಲವಾರು ಸವಾಲುಗಳನ್ನು ಎದುರಿಸುವುದು ನೋಡಿರುತ್ತೇವೆ ಹಾಗೆ ಪ್ರತಿಯೊಬ್ಬ ಬೈಕ್ ಸವಾರರಿಗೂ ಲಡಾಕ್ ಗೆ ಪ್ರಯಾಣ ಬೆಳೆಸೋದು ಒಂದು ಅತಿದೊಡ್ಡ ಕನಸು. ಆ ಕನಸನ್ನು ನನಸು ಮಾಡಲು ಹೊರಟ ನಮ್ಮೂರ ಹುಡುಗ ಜಿತೇಂದ್ರ್ ಕುಮಾರ್ ಕೂಡ ಒಬ್ಬರು. ವೃತ್ತಿಯಲ್ಲಿ ವಕೀಲ. ಶಿಕ್ಷಣ ಮುಗಿಸಿರುವ ಇವರು ಈಗಾಗಲೇ ಯ್ಯೂಟ್ಯೂಬ್ ನಲ್ಲಿ ಹಲವಾರು VLOG ವಿಡಿಯೋಗಳ ಮೂಲಕ ಮನೆ ಮಾತಾದವರು. ಎಲ್ಲಾ ವಿಡಿಯೋದಲ್ಲು ಕುಂದಾಪ್ರ ಕನ್ನಡದಲ್ಲಿ ಮಾತಾಡೋದು ಇವರ ವಿಶೇಷ. ಕುಂದಾಪುರದ […]
Day: June 15, 2022
ಹಕ್ಕಿ & ಪುಟಾಣಿಗಳು
ನಭದಿ ಹಾರುವ ಹಕ್ಕಿಗಳೆ ನಮ್ಮಯ ಕೂಗನು ಆಲಿಸಿ ಹಾರುವ ಆಸೆಯು ಮನದಲಿ ಹುಟ್ಟಿದೆ ನಮಗೂ ಹಾರಲು ಕಲಿಸುವಿರಾ..? ಅಷ್ಟು ಎತ್ತರ ಹೇಗೆ ಏರಿದಿರಿ ನಮಗೂ ಸ್ವಲ್ಪ ತಿಳಿಸುವಿರಾ? ಗಾಳಿಯ ಪಟದಂತೆ ಮೇಲೆ ಕೆಳಗೆ ತೇಲುತಾ ಆಡುತಾ ಮೆರೆಯುವಿರಿ ಸಾಲುಸಾಲಾಗಿ ಹಾರುವ ಹಕ್ಕಿಗಳೆ ನಮಗೂ ಶಿಸ್ತನು ಕಲಿಸಿದಿರಿ ಭೂಮಿಯ ತುಂಬಾ ಚಿಣ್ಣರ ದಂಡು ಕೇಕೆಯ ಹಾಕುತಾ ನಲಿಯುತಿದೆ ಬೇಗನೆ ಬನ್ನಿರಿ ನಮ್ಮೊಡನೆ ಸರ್ರನೆ ಇಳಿಯುತ ಭೂಮಿಯ ಕಡೆ ಜೊತೆ ಜೊತೆಯಾಗಿ ನಲಿಯುವ […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ :ಪರಿಸರ ಮಾಹಿತಿ ಕಾರ್ಯಕ್ರಮ
ಕೊಲ್ಲೂರು (ಜೂ,12): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಬಿ ಸಿ ಟ್ರಸ್ಟ್ ಬೈಂದೂರು ತಾಲೂಕು ಕೊಲ್ಲೂರು ವಲಯದ ಮೆಕ್ಕೆ ಒಕ್ಕೂಟದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಒಕ್ಕೂಟದ ಅಧ್ಯಕ್ಷರಾದ ಎಂ. ಜೆ. ಬೇಬಿಯವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಸಮನ್ವಯ ಅಧಿಕಾರಿ ಗೀತಾ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ರಿಕವರಿ ಮೇಲ್ವಿಚಾರಕರಾದ ಸುರೇಶ್, ಕಾರ್ಯಕ್ಷೆತ್ರದ ಸೇವಾಪ್ರತಿನಿಧಿ ರಾಮ ಶೆಟ್ಟಿ ಅತ್ತಿಕಾರ್, ಒಕ್ಕೂಟದ ಉಪಾಧ್ಯಕ್ಷರಾದ […]
ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ: ವಿಶ್ವ ಪರಿಸರ ದಿನಾಚರಣೆ
ಕುಂದಾಪುರ(ಜೂ,10) : ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕುಂದಾಪುರ ವಲಯ ಅರಣ್ಯ ಇಲಾಖೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಜೂ .04 ರಂದು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಕುಂದಾಪುರ ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳಾಗಿರುವ ಕಾಂತರಾಜ್ರವರು ವಿದ್ಯಾರ್ಥಿಗಳಿಗೆ ಸಸಿಗಳನ್ನು ನೀಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕುಂದಾಪುರ ಉಪವಲಯ ಅರಣ್ಯ ಅಧಿಕಾರಿ ಹಸ್ತ ಶೆಟ್ಟಿ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳ ಕಾರ್ಯವೇನು? ಗಿಡಗಳನ್ನು ಏಕೆ ನಾವು ಬೆಳೆಸಬೇಕು? […]