ಕುಂದಾಪುರ( ಜ,6): ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬವಳಾಡಿಯಲ್ಲಿ ಡಿಸೆಂಬರ್ 25ರಿಂದ ಆರಂಭಗೊoಡ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಡಿಸೆಂಬರ್ರಂ31ದು ನಡೆಯಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ ಶೆಟ್ಟಿಯವರು ಸಮಾರೋಪ ಭಾಷಣ ಮಾಡಿದರು. ಕಾಲೇಜಿನ ಪ್ರಾಂಶುಪಾಲರಾದ […]
Month: January 2023
ಕ್ರಿಯೇಟಿವ್ ಪಿ ಯು ಕಾಲೇಜಿನ ನಿಧಿ .ಯು .ಆಚಾರ್ ಗೆ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
ಕಾರ್ಕಳ ( ಜ,06): ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಡಿ 26 ರಿಂದ 28 ವರೆಗೆ ಇಂಡಿಯಾ ಸ್ಕೂಲ್ ಗೇಮ್ಸ್ ಸ್ಪೋರ್ಟ್ಸ್ ಫೌಂಡೇಶನ್ ನ (S. G. S. D. F India) ವತಿಯಿಂದ ನಡೆಸಲಾದ ಮೂರನೇ ಅಂತರಾಷ್ಟ್ರೀಯ 19 ವರ್ಷದೊಳಗಿನ ಯೋಗ ಚಾಂಪಿಯನ್ ಶಿಪ್ ನಲ್ಲಿ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಪೂರ್ವ ವಿದ್ಯಾರ್ಥಿನಿ ನಿಧಿ ಯು ಆಚಾರ್ ಭಾರತವನ್ನು ಪ್ರತಿನಿಧಿಸಿ ಬಂಗಾರದ ಪದಕವನ್ನು ಗಳಿಸಿರುತ್ತಾರೆ. ನಿಧಿ ಯು ಆಚಾರ್ […]
ಹಾಡಿಗರಡಿ ದೈವಸ್ಥಾನ: ಜ.14 ಮತ್ತು15 ರಂದು ವಾರ್ಷಿಕ ಜಾತ್ರಾ ಮಹೋತ್ಸವ
ಮುಳ್ಳಿಕಟ್ಟೆ(ಜ,6): ಶ್ರೀ ಹಾಡಿಗರಡಿ ದೇವಸ್ಥಾನ ನಾಡ ಇದರ ವಾರ್ಷಿಕ ಹಾಲುಹಬ್ಬ ,ಗೆಂಡಸೇವೆ ಇದೇ ಜನವರಿ,14 ಹಾಗೂ 15 ರಂದು ನಡೆಯಲಿದೆ. ಜಾತ್ರಾ ಪ್ರಯುಕ್ತ ಧಾರ್ಮಿಕ ಸಭಾಕಾರ್ಯಕ್ರಮ , ಸಾಂಸ್ಕೃತಿಕ ಕಾರ್ಯಕ್ರಮ ಸನ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ ಹಾಗೂ ಮಹಾಅನ್ನಸಂತರ್ಪಣೆ ನಡೆಯಲಿರುವುದೆಂದು ದೈವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ.)ಉಪ್ಪುಂದ: ಜ.05 ರಂದು 11 ನೆ ಮನೆ ಹಸ್ತಾಂತರ ಕಾರ್ಯಕ್ರಮ
ಕುಂದಾಪುರ (ಜ,04): ಉದ್ಯಮಿ ಹಾಗೂ ಸಮಾಜ ಸೇವಕ ಡಾ.ಗೋವಿಂದ ಬಾಬು ಪೂಜಾರಿಯವರು ಅಶಕ್ತರಿಗೆ ಸಹಾಯ ಹಸ್ತ ಚಾಚುವ ಹಿನ್ನೆಲೆಯಲ್ಲಿ ಸ್ಥಾಪಿಸಿದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ.)ಉಪ್ಪುಂದ ಇದರ ವತಿಯಿಂದ ಈಗಾಗಲೇ ಹಲವಾರು ಬಡಕುಟುಂಬಕ್ಕೆ ಮನೆ ನಿರ್ಮಿಸಿ ಕೊಟ್ಟಿದ್ದು ,ಇದರ ಮುಂದುವರಿದ ಭಾಗವಾಗಿ ಅಪಘಾತವಾಗಿ ಕಾಲು ಮುರಿದುಕೊಂಡು ಮನೆ ನಿರ್ಮಿಸುವ ಆಸೆಯಿಂದ ವಂಚಿತರಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ರಾಜು ಮರವಂತೆ ಇವರಿಗೆ ಮನೆ ನಿರ್ಮಿಸಿ ಹಸ್ತತರಿಸುವ ಕಾರ್ಯಕ್ರಮ ವರಲಕ್ಷ್ಮೀ ನಿಲಯದ ಪ್ರವೇಶೋತ್ಸವ ಇದೇ ಜನವರಿ […]
ಎನ್.ಎಸ್.ಎಸ್ ಎಂಬ ಗರಡಿ ಮನೆ -ವಿಶೇಷ ಉಪನ್ಯಾಸ
ಕುಂದಾಪುರ( ಜ,02): ಶಿಸ್ತು, ಸಮಯಪಾಲನೆ, ಶ್ರಮದಾನ, ಊಟೋಪಚಾರ, ಶೈಕ್ಷಣಿಕ, ಸಾಂಸ್ಕೃತಿಕ ಈ ಎಲ್ಲಾ ವಿಚಾರಗಳನ್ನು ಸವಿಸ್ತಾರವಾಗಿ ಕಲಿಯುವ ವೇದಿಕೆಯಾದ ಎನ್.ಎಸ್.ಎಸ್. ಗರಡಿಮನೆಯಂತೆ ವಿದ್ಯಾರ್ಥಿಗಳನ್ನು ಪಳಗಿಸುವುದು ಈ ಎನ್.ಎಸ್.ಎಸ್. ವಾರ್ಷಿಕ ಶಿಬಿರದ ವಿಶೇಷತೆ ಎಂದು ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಪ್ರಸಾದ್ ಪಿ. ಬೈಂದೂರು ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ‘ಎನ್.ಎಸ್.ಎಸ್. ಎಂಬ […]
ವಿದ್ಯಾರ್ಥಿಗಳಿಗೆ ಸೂಕ್ತ ಕಾನೂನು ಮಾಹಿತಿ ಇದ್ದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ- ಶ್ರೀ ವಿಶ್ವನಾಥ ಶೆಟ್ಟಿ ಗಂಟಿಹೊಳೆ
ಕುಂದಾಪುರ( ಜ,3): ವಿದ್ಯಾರ್ಥಿಗಳಿಗೆ ಸೂಕ್ತ ಕಾನೂನು ಮಾಹಿತಿ ಇದ್ದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಎಲ್ಲರೂ ಪೂರ್ಣವಾದ ಕಾನೂನಿನ ಅರಿವು ಪಡೆಯಲು ಸಾಧ್ಯವಿಲ್ಲ ಆದರೂ ನಿಯಮಿತ ಕಾನೂನಿನ ಅರಿವು ಕ್ಲಪ್ತ ಸಮಯದಲ್ಲಿ ನೀಡುವುದು ಅವಶ್ಯಕ ಎಂದು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರದ ನ್ಯಾಯವಾದಿಗಳಾದ ಶ್ರೀ ವಿಶ್ವನಾಥ ಶೆಟ್ಟಿ ಗಂಟಿಹೊಳೆ ಹೇಳಿದರು. ಇವರು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ […]
ಡಾ| ಬಿ. ಬಿ.ಹೆಗ್ಡೆ ಕಾಲೇಜು: ಕೆಸರಲ್ಲೊoದಿನ – ಕಂಬಳ ಅಣಕು ಪ್ರದರ್ಶನ
ಕುಂದಾಪುರ( ಜ,03): ವಿದ್ಯಾರ್ಥಿ ಸಮುದಾಯಕ್ಕೆ ನೆಲಪರ ಬದುಕಿನ ಸೊಗಡನ್ನು ಪರಿಚಯಿಸುವ ಉದ್ದೇಶದಿಂದ ಸ.ಹಿ.ಪ್ರಾ. ಶಾಲೆ, ಬವಳಾಡಿಯಲ್ಲಿ ನಡೆದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದಲ್ಲಿ ಶ್ರೀ ವಿವೇಕಾನಂದ ಯುವಕ ಮಂಡಲ, ಗಂಟಿಹೊಳೆ, ಬವಳಾಡಿ, ಶ್ರೀ ಜಟ್ಟಿಗೇಶ್ವರ ಕಲಾ ಮತ್ತು ಕ್ರೀಡಾ ಸಂಘ, ಬವಳಾಡಿ ಇವರ ಸಹಯೋಗದೊಂದಿಗೆ ‘ಕೆಸರಲ್ಲೊಂದಿನ’ ಮತ್ತು ‘ಕಂಬಳ ಅಣಕು ಪ್ರದರ್ಶನ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬಿಜೂರು ಗ್ರಾಮ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಹಿoದಿ ಸಂಘ ಉದ್ಘಾಟನೆ
ಕುಂದಾಪುರ (ಜ,03) : ಆಡಳಿತ ಭಾಷೆಯಾಗಿ ಮಾನ್ಯತೆ ಪಡೆದ ಹಿಂದಿ ಭಾಷೆ ದೇಶದಲ್ಲಷ್ಟೇ ಅಲ್ಲದೇ, ವಿದೇಶಗಳಲ್ಲಿಯೂ ವ್ಯವಹಾರದ ಸಂದರ್ಭದಲ್ಲಿ ಅತಿಮುಖ್ಯ ಭಾಷೆಯಾಗಿ ಬಳಸಲ್ಪಡುತ್ತದೆ. ಹಿಂದಿ ಭಾಷೆಯನ್ನು ಕಲಿಯುವ ಮೂಲಕ ಸಂವಹನ ಕೌಶಲ್ಯವನ್ನು ಬೆಳೆಸಿಕೊಳ್ಳಿ ಎಂದು ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕಿ ಶ್ರೀಮತಿ ಜಯಶೀಲ ಪೈ ಹೇಳಿದರು. ಇವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ಸಂಘ ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭ ಕಾಲೇಜಿನ […]
ಉಡುಪಿ: ಶಿರಿಬೀಡು ಸ್ವಾತಂತ್ರ್ಯ ಹೋರಾಟಗಾರ ಕೆ.ದಾಸ ಸೇರಿಗಾರ್ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ
ಉಡುಪಿ( ಜ,3): ಉಡುಪಿ ತಾಲೂಕು ಶಿರಿಬೀಡು ಪಂಚಾಯತ್ ವ್ಯಾಪ್ತಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ದಾಸ ಸೇರಿಗಾರ್ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಅಭಿಯಾನದ ಅಡಿಯಲ್ಲಿ ನಾಮ ಫಲಕ ಅಳವಡಿಕೆ ಕಾರ್ಯಕ್ರಮ ಜನವರಿ .01 ರಂದು ಜರುಗಿತು. ” ಸ್ವರಾಜ್ಯ 75″ ಸಂಘಟನೆಯ 22ನೇ ಮನೆ ಯಲ್ಲಿ ರಾಷ್ಟ್ರೀಯ ಚಿಂತನೆಯ ಲೇಖಕರು ಪ್ರಖರ ವಾಗ್ಮಿಯಾಗಿರುವ ಶ್ರೀ ಪ್ರಕಾಶ್ ಮಲ್ಪೆಯವರೊಂದಿಗೆ ದಾಸ್ ಸೇರಿಗಾರ್ ಒಡನಾಟ ಹೊಂದಿರುವ ಸಂಜೀವ ಸೇರಿಗಾರ್ ಇವರು ನಾಮ ಫಲಕ ಅನಾವರಣ ನೆರವೇರಿಸಿ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ನಿರ್ಮಲ ನಗರ ಅಭಿಯಾನ
ಕುಂದಾಪುರ:(ಜ,02): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ‘ನಿರ್ಮಲ ನಗರ ಅಭಿಯಾನ’ ಜನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಉಪ್ಪುಂದದ ಶಾಲೆಬಾಗಿಲಿನಿಂದ ಬಿಜೂರಿನ ಗ್ರಾಮ ಪಂಚಾಯತ್ ವರೆಗೆ ಜಾಥಾ ನಡೆಯಿತು. ಈ ಸಂದರ್ಭದಲ್ಲಿ ನಗರವನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸುವ ಕುರಿತು ಘೋಷವಾಕ್ಯಗಳನ್ನು ಹೇಳುವುದರ ಜೊತೆಗೆ ಎನ್.ಎಸ್.ಎಸ್. ಸ್ವಯಂ ಸೇವಕರು ಸ್ವಚ್ಛತೆಯಲ್ಲಿ ತೊಡಗಿದರು. ಲಯನ್ಸ್ ಕ್ಲಬ್ ನಾವುಂದದ ಕಾರ್ಯದರ್ಶಿ […]