ಕುಂದಾಪುರ (ಮೇ,14): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಫುಡ್ ಆರ್ಟ್- ಆಹಾರ ಮೇಳ ಇತ್ತೀಚೆಗೆ ಜರಗಿತು.ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ತೀರ್ಪುಗಾರರಾಗಿ ಆಗಮಿಸಿದ ವಿ.ಕೆ.ಆರ್. ಮತ್ತು ಎಚ್. ಎಮ್.ಎಮ್. ಶಾಲೆಯ ಶೈಕ್ಷಣಿಕ ಸಲಹೆಗಾರರಾದ ಶ್ರೀಮತಿ ಭಾರತಿ ನಾಯ್ಕ್ ಕಾರ್ಯಕ್ರಮವನ್ನು ಉದ್ದೇಶಿಸಿ ನೈಸರ್ಗಿಕ ಆಹಾರದ ಮಹತ್ವ ಹಾಗೂ ಅದರ ಉಪಯೋಗದಲ್ಲಿ ಆಹಾರದ ತಯಾರಿಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಸವಿವರವಾಗಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ […]
Day: May 15, 2023
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು:ಹೂಡಿಕೆದಾರರ ಅರಿವು ಕಾರ್ಯಾಗಾರ
ಕುಂದಾಪುರ, (ಮೇ 13): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕಾಮರ್ಸ್ ಟೀಚರ್ಸ್ ಅಸೋಸಿಯೇಶನ್ ವತಿಯಿಂದ ಅಂತಿಮ ವರ್ಷದ ಬಿ.ಕಾಂ ಮತ್ತು ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಹೂಡಿಕೆದಾರರ ಅರಿವು ಕಾರ್ಯಾಗಾರವನ್ನು ನಡೆಸಲಾಯಿತು. ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಶ್ರೀ ಹುಂತ್ರಿಕೆ ಸುಧಾಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಶ್ರೀ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ಕೈಗಾರಿಕಾ ಮತ್ತು ತಂತ್ರಜ್ಞಾನ ವಿಭಾಗದ ಭೇಟಿ
ಕುಂದಾಪುರ : (ಮೇ 15): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ರ್ಜೆ ಕಾಲೇಜಿನ ವಿಜ್ಞಾನ ಮತ್ತು ಗಣಕ ವಿಜ್ಞಾನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಮತ್ತು ತಂತ್ರಜ್ಞಾನ ವಿಭಾಗದ ಭೇಟಿ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ವಿಶ್ವ ವಿದ್ಯಾನಿಲಯದ ಡೇಟಾ ಸೆಂಟರ್ ಹಾಗೂ ಮೈಕ್ರೋಟ್ರೋನ್ ಸೆಂಟರ್ ಗೆ ಭೇಟಿ ನೀಡಿ ಅಲ್ಲಿನ ಕಾರ್ಯವಿಧಾನಗಳ ಬಗ್ಗೆ ವಿದ್ಯಾರ್ಥಿಗಳು ಮಾಹಿತಿಯನ್ನು ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಮಂಗಳಗಂಗೋತ್ರಿ ಗ್ರಂಥಾಲಯಕ್ಕೆ ಭೇಟಿ ನೀಡಿದ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಕ್ಯಾಂಪಸ್ ನೇಮಕಾತಿ ಡ್ರೈವ್
ಕುಂದಾಪುರ, (ಮೇ, 12): ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ನೇತ್ರತ್ವದಲ್ಲಿ ಮೇ 12 ರಂದು ಅಂತಿಮ ವರ್ಷದ ಬಿ.ಸಿ.ಎ. ಮತ್ತು ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಮಂಗಳೂರಿನ ಪ್ರತಿಷ್ಠಿತ ಗ್ಲೋಟಚ್ ಟೆಕ್ನಾಲಾಜಿಸ್ ಕಂಪೆನಿಯ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಡ್ರೈವ್ ನೆರವೇರಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಗ್ಲೋಟಚ್ ಟೆಕ್ನಾಲಾಜಿಸ್ನ ಮ್ಯಾನೇಜರ್ (ಟ್ಯಾಲೆಂಟ್ ಎಕ್ವಿಸಿಶನ್) ಶ್ರೀ ಎಬಿನೇಜರ್, ಲೀಡ್ ಟ್ರೆನರ್ ಶ್ವೇತಾ ಭಂಡಾರಿ, ಮಾರ್ವೆಲ್ ರಿಯಾ ರೇಗೋ, ಎನಾಲಿಸ್ಟ್ […]










