ಕುಂದಾಪುರ : (ಮೇ 21): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಕೈಗಾರಿಕಾ ಘಟಕಕ್ಕೆ ಭೇಟಿ ನೀಡದರು.ಮಣಿಪಾಲದ ಅರ್ಮೊರ್ ಕಾರ್ಟೊನ್ಸ್ ಮತ್ತು ಉದಯವಾಣಿ ಪ್ರೆಸ್ಗೆ ಭೇಟಿ ನೀಡಿ ಅಲ್ಲಿನ ಕಾರ್ಯವಿಧಾನದ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಅರ್ಮೊರ್ ಕಾರ್ಟೊನ್ಸ್ನ ಮ್ಯಾನೇಜರ್ ಪ್ರಶಾಂತ್ ಕಾಮತ್, ಕ್ವಾಲಿಟಿ ಇಂಜಿನಿಯರ್ ಪ್ರತಿಭಾ ಕೈಗಾರಿಕಾ ನಿರ್ವಹಣೆ ಮತ್ತು ಕಾರ್ಯ ಚಟುವಟಿಕೆಗಳ ಬಗ್ಗೆ ಸಂಪೂರ್ಣ ಮಾಹಿತಿ […]
Day: May 22, 2023
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ಐ.ಬಿ.ಎಮ್. ಪ್ರೈವೇಟ್ ಲಿಮಿಟೆಡ್ ಶೈಕ್ಷಣಿಕ ಒಪ್ಪಂದ
ಕುಂದಾಪುರ, (ಮೇ, 19): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ಐಬಿಎಮ್ ಇಂಡಿಯಾ ಪ್ರೆöÊವೆಟ್ ಲಿಮಿಟೆಡ್ ನಡುವೆ ಶೈಕ್ಷಣಿಕ ಒಪ್ಪಂದ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿ ಐಬಿಎಮ್ ಇಂಡಿಯಾ ಪ್ರೆöÊವೆಟ್ ಲಿಮಿಟೆಡ್ನ ಕಂಟ್ರಿ ಮ್ಯಾನೇಜರ್ ಶ್ರೀ ಜಗದೀಶ್ ಭಟ್ ಅವರು ಐಬಿಎಮ್ ತರಬೇತಿಯ ಅಗತ್ಯತೆ ಹಾಗೂ ಅನಿವಾರ್ಯತೆ ಬಗ್ಗೆ ಮಾಹಿತಿ ನೀಡಿದರು.ಇನ್ನೋರ್ವ ಅತಿಥಿಯಾದ ಐಬಿಎಮ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ರೀಜಿನಲ್ ಮ್ಯಾನೇಜರ್ […]
ಎಚ್.ಎಮ್.ಎಮ್&ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ : ಪ್ಯಾಟಿ ಮಕ್ಕಳ್ ಹಳ್ಳಿ ಟೂರ್- ಸಮ್ಮರ್ ಕ್ಯಾಂಪ್ ಸಂಪನ್ನ
ಕುಂದಾಪುರ (ಮೇ ,22): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ & ವಿ. ಕೆ. ಆರ್ ಆಂಗ್ಲ ಮಾಧ್ಯಮ ಶಾಲೆಗಳು ತೀರಾ ವಿಭಿನ್ನ, ವಿಶಿಷ್ಟ ರೀತಿಯಲ್ಲಿ ಶಿಸ್ತುಬದ್ಧವಾಗಿ ಸಮ್ಮರ್ ಕ್ಯಾಂಪ್ ಆಯೋಜಿಸುವ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರ ಹರ್ಷೋದ್ಗಾರ, ಅಭಿಮಾನ ಮತ್ತು ಅಭಿನಂದನೆಯೊಂದಿಗೆ 10 ದಿನಗಳ “ಪ್ಯಾಟಿ ಮಕ್ಕಳ್ ಹಳ್ಳಿ ಟೂರ್” ಸಮ್ಮರ್ ಕ್ಯಾಂಪ್ ಸಂಪನ್ನಗೊಂಡಿತು. ಬೇಸಿಗೆ ಶಿಬಿರಗಳಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ ಮಾತ್ರವಲ್ಲ ಮನೋವಿಕಸನ ಕೂಡ […]
ಐ ಎಮ್ ಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ ಮೂಡ್ಲಕಟ್ಟೆ: ಮಂಗಳೂರು ವಿ.ವಿ ಥ್ರೋಬಾಲ್ ಪಂದ್ಯಾವಳಿ- ಆಳ್ವಾಸ್ ಮೂಡುಬಿದಿರೆ ಚಾಂಪಿಯನ್
ಮೂಡ್ಲಕಟ್ಟೆ (ಮೇ,21): ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ ಮೂಡ್ಲಕಟ್ಟೆ ಕುಂದಾಪುರ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಮಹಿಳೆಯರಿಗಾಗಿ ನಡೆದ ಅಂತರ ವಲಯ ಥ್ರೋಬಾಲ್ ಪಂದ್ಯಾವಳಿಯಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜು ಮೂಡುಬಿದಿರೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು 2-0 ನೇರ ಸೆಟ್ಗಳಿಂದ ಸೋಲಿಸಿ ಆಳ್ವಾಸ್ ಚಾಂಪಿಯನ್ ಪಟ್ಟ ಅಲಂಕರಿಸಿತು . ಈ ಅಂತರ ವಲಯ ಪಂದ್ಯಾವಳಿಗೂ ಮುನ್ನ ಇದೇ […]