ಕುಂದಾಪುರ, (ಮೇ, 29): ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಟ್ಟದ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಗಮನ ಸೆಳೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2021-22ನೇ ಸಾಲಿನ ವಾರ್ಷಿಕ ಸಂಚಿಕೆ ‘ಶಿಖರ’ ಸಂಚಿಕೆಯನ್ನು ಕಾಲೇಜು ವಾರ್ಷಿಕೋತ್ಸವ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ ಶೆಟ್ಟಿಯವರು ಅನಾವರಣಗೊಳಿಸಿ ಶುಭಹಾರೈಸಿದರು. ಮಂಗಳೂರಿನ ಶ್ರೀ ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಎಮ್. ಬಾಲಕೃಷ್ಣ ಶೆಟ್ಟಿ ಹಾಗೂ ಬೆಂಗಳೂರಿನ […]
Day: May 30, 2023
ಮಂಗಳೂರು ವಿ.ವಿ. ಮಟ್ಟದ ಚೆಸ್ ಪಂದ್ಯಾಟದಲ್ಲಿ ಡಾ| ಬಿ. ಬಿ. ಹೆಗ್ಡೆ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಕುಂದಾಪುರ, (ಮೇ,29 ): ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಟೂರ್ನಿಯಲ್ಲಿ ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಪುರುಷರ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ತರಬೇತಿ ನೀಡಿದ ಕುಂದಾಪುರದ ಕಶ್ವಿ ಚೆಸ್ ಸ್ಕೂಲ್ನ ಶ್ರೀ ನರೇಶ್ ಬಿ., ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ವಿಸ್ತರಣಾ ಚಟುವಟಿಕೆ – ಬೀಚ್ ಕ್ಲಿನಿಂಗ್
ಕುಂದಾಪುರ(ಮೇ 29): ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ಸ ಮತ್ತು ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಮೇ 21 ಆದಿತ್ಯವಾರ ಕೋಡಿ ಕಡಲ ಕಿನಾರೆಯಲ್ಲಿ ಬೀಚ್ ಕ್ಲಿನಿಂಗ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಎನ್.ಎಸ್.ಎಸ್ ಸಹಕಾರ್ಯಕ್ರಮಧಿಕಾರಿ ದೀಪಾ ಪೂಜಾರಿ, ಉಪನ್ಯಾಸಕರಾದ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ಭಾರತೀಯ ಸಂವಿಧಾನ ಪುಸ್ತಕ ಬಿಡುಗಡೆ
ಕುಂದಾಪುರ, (ಮೇ, 29): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಶ್ರಿ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ಉಡುಪಿಯ ಎಮ್.ಜಿ.ಎಮ್. ಕಾಲೇಜಿನ ಇಂಗ್ಲೀಷ್ ಪ್ರಾಧ್ಯಾಪಕಿ ಶ್ರೀಮತಿ ಸ್ಫೂರ್ತಿ ಎಸ್. ಫೆರ್ನಾಂಡಿಸ್ರವರು ರಚಿಸಿದ ಭಾರತೀಯ ಸಂವಿಧಾನ ಪುಸ್ತಕವನ್ನು ಕಾಲೇಜಿನ ವಾರ್ಷಿಕೋತ್ಸವದ ಸಂದರ್ಭದಲ್ಲಿ ಎಮ್.ಜಿ.ಎಮ್. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ| ಕೆ. ಸುರೇಂದ್ರನಾಥ ಶೆಟ್ಟಿ ಬಿಡುಗಡೆಗೊಳಿಸಿದರು. ಈ ಪುಸ್ತಕವನ್ನು ನೂತನ ರಾಷ್ಟ್ರೀಯ ಶಿಕ್ಷಣಾ ನೀತಿಯ […]
ಎಂಐಟಿಕೆ ಮೂಡ್ಲಕಟ್ಟೆ ಕಾಲೇಜು : ವಾರ್ಷಿಕೋತ್ಸವ
ಮೂಡ್ಲಕಟ್ಟೆ (ಮೇ,29): ಇಲ್ಲಿನ ಎಂಐಟಿಕೆ ಕಾಲೇಜಿನ ವಾರ್ಷಿಕೋತ್ಸವವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮಕ್ಕೆ ಚಿಪ್ಸಿ ಐ.ಟಿ ಸೆಲೂಶನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಶಾಂಭವಿ ಭಂಡಾರ ರವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಅವರು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯಲ್ಲಿ ಕೌಶಲ್ಯಗಳ ಜೊತೆಗೆ ಉತ್ತಮ ಅಂಕ ತೆಗೆಯುವುದು ಮುಖ್ಯ ಎಂದರು. ಸಂಸ್ಥೆಯ ಧ್ಯೇಯ ವಾಕ್ಯವಾದ “ಸತ್ಯಂವದ ಧರ್ಮಂ ಚರ” ಬಹಳ ಅರ್ಥಪೂರ್ಣವಾಗಿದೆ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ವಾರ್ಷಿಕೋತ್ಸವ ಸಂಭ್ರಮ
ಕುಂದಾಪುರ,(ಮೇ, 29): ಬದುಕಿನಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ವಿದ್ಯಾರ್ಥಿ ದೆಸೆಯಲ್ಲೇ ಪುಸ್ತಕ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳ ಬದುಕನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ನಿರ್ಣಾಯಕವಾದುದು ಎಂದು ಮಂಗಳೂರಿನ ಶ್ರೀ ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಎಮ್. ಬಾಲಕೃಷ್ಣ ಶೆಟ್ಟಿಯವರು ಹೇಳಿದರು. ಅವರು ಕಾಲೇಜಿನ 2022-23ನೇ ಸಾಲಿನ ವಾರ್ಷಿಕೋತ್ಸವದ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಇನ್ನೋರ್ವ ಮುಖ್ಯ ಅತಿಥಿ ಬೆಂಗಳೂರಿನ ಟೊಯೊಟಾ ಕಿರ್ಲೊಸ್ಕರ್ ಮೋಟಾರ್ಸ್ ಗ್ರೂಪ್ ಡಿಪಾರ್ಟ್ಮೆಂಟ್ ಮುಖ್ಯಸ್ಥರಾದ ಶ್ರೀ ದೀಪಕ್ ಶೆಟ್ಟಿ […]