ಕಾರ್ಕಳ ( ಮೇ,5): ಆರ್ಕಿಟೆಕ್ಚರ್ ಇಂಜಿನಿಯರಿಂಗ್ ಗೆ ಸೇರಬಯಸುವ ವಿದ್ಯಾರ್ಥಿಗಳಿಗಾಗಿ ಎಪ್ರಿಲ್ 2023 ರಲ್ಲಿ ನಡೆದ ಪ್ರಥಮ ಹಂತದ ನಾಟಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ವರುಣ್ ಜಿ ನಾಯಕ್ 127, ದೀಕ್ಷಾ ಪಾಂಡು 123, ಸ್ಪರ್ಶ ಪಾರ್ಶ್ವನಾಥ್ 119, ಧರಿನಾಥ್ ಕುಂಬಾರ್ 118, ಸಹನಾ ಎನ್ ಸಿ 116 ಅಂಕ ಗಳಿಸಿದ್ದಾರೆ. ನಾಟಾ ಪರೀಕ್ಷೆಗೆ ಹಾಜರಾದ 31 ವಿದ್ಯಾರ್ತಿಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿರುತ್ತಾರೆ. […]
Month: May 2023
ಕ್ರಿಯೇಟಿವ್ ಕಾಲೇಜಿನ ಮೂರು ವಿದ್ಯಾರ್ಥಿಗಳು ಎನ್ ಡಿ ಎ ಗೆ ಆಯ್ಕೆ
ಕಾರ್ಕಳ (ಮೇ,5): ಕೇಂದ್ರ ಲೋಕಸೇವಾ ಆಯೋಗ (UPSC) ಎಪ್ರಿಲ್ 16, 2023 ರಲ್ಲಿ ನಡೆಸಿದ ಅತ್ಯಂತ ರಾಷ್ಟ್ರಮಟ್ಟದ ಎನ್.ಡಿ.ಎ/ಎನ್.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ ಕಾಲೇಜಿನ 03 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪುಣೆಯ ಖಡಕ್ವಾಸ್ಲದಲ್ಲಿರುವ NDA ತರಬೇತಿ ಸಂಸ್ಥೆಯಲ್ಲಿ ಬಿ.ಟೆಕ್ ಅಥವಾ ಬಿ.ಎಸ್.ಸಿ ಪದವಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗಾಗಿ ನಡೆಯುವ ಪರೀಕ್ಷೆಗೆ ದೇಶದಾದ್ಯಂತ ಸುಮಾರು 2.24 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದು, ಅದರಲ್ಲಿ 7,964 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪರೀಕ್ಷೆಯಲ್ಲಿ ಆಯ್ಕೆಯಾದ […]
ಕುಂದಾಪುರ : ನಾಟಾ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ(ಮೇ ,4): ಆರ್ಕಿಟೆಕ್ಟರ್ ಇಂಜಿನಿಯರಿoಗ್ಗೆ ಸೇರ್ಪಡೆ ಬಯಸುವ ವಿದ್ಯಾರ್ಥಿಗಳಿಗಾಗಿ ಎಪ್ರಿಲ್ 2023 ರಲ್ಲಿ ನಡೆದ ಪ್ರಥಮ ಹಂತದ ನಾಟಾ ಪರೀಕ್ಷೆಯಲ್ಲಿ ಕುಂದಾಪುರದ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವೈಷ್ಣವಿ ಶೆಟ್ಟಿ ಎಚ್ ಹಾಗೂ ಭೂಮಿಕಾ ಇವರು ನಾಟಾ ಪರೀಕ್ಷೆಗೆ ಹಾಜರಾಗಿ ಉತ್ತಮ ಅಂಕಗಳೊoದಿಗೆ ಉತ್ತೀರ್ಣರಾಗಿದ್ದಾರೆ. ಎಕ್ಸಲೆಂಟ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರಥಮ ಪಿ. ಯು. ಸಿ ಯಿಂದಲೇ ಸಿ.ಇ.ಟಿ/ನೀಟ್, ಜೆಇಇ , ನಾಟಾ , ಸಿಎ/ ಸಿಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ […]










