ಶಿರ್ವ(ಜೂ,21): ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ “ವಿಶ್ವ ಯೋಗ ದಿನಾಚರಣೆ ಯನ್ನು” ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಆಯುಷ್ ಮಂತ್ರಾಲಯ ನೀಡಿದ ಯೋಗ ವಿಡಿಯೋ ಪ್ರಾಯೋಗಿಕ ಪ್ರದರ್ಶನವನ್ನು ಅನುಸರಿಸಿ ಆಚರಿಸಲಾಯಿತು . ಇಂದಿನ ಬಿಡುವಿಲ್ಲದ ಜೀವನದಲ್ಲಿ ಯುವಕರು ಯೋಗದತ್ತ ಗಮನಹರಿಸಬೇಕು, ಆರೋಗ್ಯಕರ ಮನಸ್ಸು ಮತ್ತು ದೇಹವನ್ನು ಕಾಪಾಡಿಕೊಳ್ಳಲು […]
Day: June 21, 2023
ನಿವೇದಿತಾ ಪ್ರೌಢ ಶಾಲೆ ಬಸ್ರೂರು :ವಿಶ್ವ ಯೋಗ ದಿನಾಚರಣೆ
Views: 217
ಬಸ್ರೂರು(ಜೂ,21): ಇಲ್ಲಿನ ನಿವೇದಿತಾ ಪ್ರೌಢ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮವನ್ನು ನಿವ್ರತ್ತ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ಶ್ರೀ ನರಸಿಂಹ ಪೂಜಾರಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಅವರು ಯೋಗದ ಮಹತ್ವದ ಬಗ್ಗೆ ತಿಳಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶ್ರೀ ಸುಬ್ಬಣ್ಣ ಕೋಣಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ರಾಜಾರಾಮ ಶೆಟ್ಟಿ ಕಾರ್ಯಕ್ರಮ ಸಂಘಟಿಸಿ ನಿರೂಪಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಯೋಗ […]










