ಕಾರ್ಕಳ (ಜೂ.26): ರಾಘವೇಂದ್ರ ರಾವ್ ಅವರು ಈಗಾಗಲೇ 55 ಕೃತಿಗಳನ್ನು ಪೂರೈಸಿದ್ದು, 56ನೇ ಕೃತಿ “ಹಾವಿನ ಮನೆ” ಪತ್ತೆದಾರಿ ಕಾದಂಬರಿ ಇತ್ತೀಚೆಗೆ ಬೆಂಗಳೂರಿನ ರಮಣಶ್ರೀ ಹೋಟೇಲಿನಲ್ಲಿ ವೀರಲೋಕ ಪ್ರಕಾಶನದ ವಾರ್ಷಿಕೋತ್ಸವದ ಸುಸಂದರ್ಭದಲ್ಲಿ ಲೋಕಾರ್ಪಣೆಗೊಂಡಿತು. ಈ ಕಾರ್ಯಕ್ರಮದಲ್ಲಿ ಶಿವಾಜಿ ಸುರತ್ಕಲ್ ಚಲನಚಿತ್ರ ಖ್ಯಾತಿಯ ನಿರ್ದೇಶಕರಾದ ಆಕಾಶ್ ಶ್ರೀವತ್ಸ ಅವರು ಬಿಡುಗಡೆಗೊಳಿಸಿದರು. ಕನ್ನಡ ಸಾಹಿತ್ಯಕ್ಕೆ ಪತ್ತೆದಾರಿ ಸಾಹಿತ್ಯದ ಅಗತ್ಯವಿದೆ. ಅದಕ್ಕೆ ಬಹುದೊಡ್ಡ ಓದುಗ ವರ್ಗವಿದೆ. ಈ ನಿಟ್ಟಿನಲ್ಲಿ ರಾಘವೇಂದ್ರ ರಾವ್ (ಅನು ಬೆಳ್ಳೆ) […]
Month: June 2023
ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು, ಕೊಲ್ಲೂರು: ವಿಶ್ವ ಯೋಗ ದಿನ
ಕೊಲ್ಲೂರು(ಜೂ,22): ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕ, ಶ್ರೀ ಮೂಕಾಂಬಿಕಾ ದೇವಳದ ಅನುದಾನಿತ ಪ್ರೌಢಶಾಲೆ ಕೊಲ್ಲೂರು, ವರಸಿದ್ದಿವಿನಾಯಕ ಪದವಿ ಪೂರ್ವ ಕಾಲೇಜು ಕೆರಾಡಿ ಹಾಗೂ ಈಶಾ ಪೌಂಡೇಶನ್ ಕೊಯಮುತ್ತೂರು ಇವರ ಜಂಟಿ ಆಶ್ರಯದಲ್ಲಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ಸಭಾಭವನದಲ್ಲಿ ವಿಶ್ವ ಯೋಗ ದಿನ ಆಚರಿಸಲಾಯಿತು. .ಈ ಕಾರ್ಯಕ್ರಮವನ್ನು ಪ್ರಸನ್ನಾ ಆಂಜನೇಯ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಧರ್ಮದರ್ಶಿಗಳು ಆದ ಶ್ರೀಯುತ ರಾಘವನ್ ದೀಪ […]
ಜೆ ಸಿ ಐ ಸೆವಾಮೆ ಬ್ರಹ್ಮಾವರ: ವಿವಿಧ ಸಂಘ -ಸಂಸ್ಥೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ
ಬ್ರಹ್ಮಾವರ(ಜೂ,23): ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬಿದ್ಕಲ್ಕಟ್ಟೆಇಲ್ಲಿ ಜೆ ಸಿ ಐ ಸೆವಾಮೆ ಬ್ರಹ್ಮಾವರ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಬಿದ್ಕಲ್ ಕಟ್ಟೆ ,ಸ್ಮಾರ್ಟ್ ಕ್ರಿಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್ (ರಿ) ಹೈಕಾಡಿ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಮೊಳಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಇಂದಿರಾ ಉದಯ ಕುಮಾರ ಶೆಟ್ಟಿ ಉದ್ಘಾಟಿಸಿದರು. ಐಟಿಐ ನ ಪ್ರಾಚಾರ್ಯರಾದ ಗಂಗಾಧರಪ್ಪನವರು ಮುಖ್ಯ […]
ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ
ಕುಂದಾಪುರ (ಜೂ,22): ) : ಶ್ರೀ ಬಿ ಎಂ ಸುಕುಮಾರ ಶೆಟ್ಟಿ ಯವರ ಅಧ್ಯಕ್ಷತೆಯ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಜೂನ್ 21 ರಂದು ವಿಶ್ವ ಯೋಗ ದಿನಾಚರಣೆ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಇಶಾ ಫೌಂಡೇಶನ್ ನ ಯೋಗ ಗುರುಗಳಾದ ಶ್ರೀ ಪ್ರವೀಣ್ ಕುಮಾರ್ ರವರು ಮಾತನಾಡಿ, ಪ್ರಾಚೀನ […]
ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಚುನಾವಣೆ
ಕುಂದಾಪುರ(ಜು,23): ಕುಂದಾಪುರ ಎಜುಕೇಶನ್ ಸೊಸೈಟಿ(ರಿ) ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಜೂನ್ 22 ರಂದು ಶಾಲಾ ಸಂಸತ್ತಿಗೆ ವಿದ್ಯಾರ್ಥಿ ನಾಯಕರ ಆಯ್ಕೆಗಾಗಿ ಚುನಾವಣೆ ನಡೆಯಿತು. ಚುನಾವಣೆಯ ಪ್ರತಿಯೊಂದು ಮಜಲುಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಸಲುವಾಗಿ ನೈಜ ಚುನಾವಣಾ ಮಾದರಿಯಲ್ಲಿಯೇ ಆರಂಭವಾದ ಈ ಚುನಾವಣಾ ಪ್ರಕ್ರಿಯೆ, ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ, ಚಿಹ್ನೆಗಳ ವಿತರಣೆ, ಚುನಾವಣಾ ಪ್ರಚಾರ, ಅಭ್ಯರ್ಥಿಗಳ ಆಯ್ಕೆ ಹೀಗೆ ಅನೇಕ ಹಂತಗಳನ್ನು ಒಳಗೊಂಡಿತ್ತು. […]
ಸಂತ ಮೇರಿ ಮಹಾವಿದ್ಯಾಲಯ ಶಿರ್ವ: ರಾಷ್ಟ್ರೀಯ ಭೂ-ಯುವಸೇನಾ ಎನ್.ಸಿ.ಸಿ ವತಿಯಿಂದ ವಿಶ್ವ ಯೋಗ ದಿನಾಚರಣೆ
ಶಿರ್ವ(ಜೂ,21): ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ “ವಿಶ್ವ ಯೋಗ ದಿನಾಚರಣೆ ಯನ್ನು” ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಆಯುಷ್ ಮಂತ್ರಾಲಯ ನೀಡಿದ ಯೋಗ ವಿಡಿಯೋ ಪ್ರಾಯೋಗಿಕ ಪ್ರದರ್ಶನವನ್ನು ಅನುಸರಿಸಿ ಆಚರಿಸಲಾಯಿತು . ಇಂದಿನ ಬಿಡುವಿಲ್ಲದ ಜೀವನದಲ್ಲಿ ಯುವಕರು ಯೋಗದತ್ತ ಗಮನಹರಿಸಬೇಕು, ಆರೋಗ್ಯಕರ ಮನಸ್ಸು ಮತ್ತು ದೇಹವನ್ನು ಕಾಪಾಡಿಕೊಳ್ಳಲು […]
ನಿವೇದಿತಾ ಪ್ರೌಢ ಶಾಲೆ ಬಸ್ರೂರು :ವಿಶ್ವ ಯೋಗ ದಿನಾಚರಣೆ
ಬಸ್ರೂರು(ಜೂ,21): ಇಲ್ಲಿನ ನಿವೇದಿತಾ ಪ್ರೌಢ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮವನ್ನು ನಿವ್ರತ್ತ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ಶ್ರೀ ನರಸಿಂಹ ಪೂಜಾರಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಅವರು ಯೋಗದ ಮಹತ್ವದ ಬಗ್ಗೆ ತಿಳಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶ್ರೀ ಸುಬ್ಬಣ್ಣ ಕೋಣಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ರಾಜಾರಾಮ ಶೆಟ್ಟಿ ಕಾರ್ಯಕ್ರಮ ಸಂಘಟಿಸಿ ನಿರೂಪಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಯೋಗ […]
ಸರ್ಕಾರಿ ಪಿ.ಯು ಕಾಲೇಜು ಬಿದ್ಕಲ್ಕಟ್ಟೆ: ವಿವಿಧ ವೇದಿಕೆಗಳ ಉದ್ಘಾಟನೆ- ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ
ಬಿದ್ಕಲ್ಕಟ್ಟೆ(ಜು,20): ಸರ್ಕಾರಿ ಪದವಿಪೂರ್ವ ಕಾಲೇಜು ಬಿಡ್ಕಲ್ಕಟ್ಟೆ ಇದರ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಸಾಕ್ಷರತಾ ಕ್ಲಬ್ (ಇ ಎಲ್ ಸಿ) ಉದ್ಘಾಟನಾ ಸಮಾರಂಭ ಹಾಗೂ 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೆರ್ಗಡೆಯಾದ 22 ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜು ಶೈಕ್ಷಣಿಕ ಸಮಿತಿಯ ಅಧ್ಯಕ್ಷರು ಹಾಗೂ ಜನ್ನಾಡಿಯ ಫೇವರೇಟ್ ಕಾಶ್ಯು ಇಂಡಸ್ಟ್ರೀಸ್ನ ಮಾಲಕರಾದ ಶ್ರೀ ಶಂಕರ ಹೆಗ್ಡೆ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಸಿ.ಎಮ್.ಎ. – ಯು.ಎಸ್. ಪ್ರೋಗ್ರಾಂ ಮತ್ತು ಸ್ಕಾಲರ್ಶಿಪ್ ಕಾರ್ಯಾಗಾರ
ಕುಂದಾಪುರ,(ಜೂನ್ 20): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ವತಿಯಿಂದ ನಡೆದ ಸಿ.ಎಮ್.ಎ. – ಯು.ಎಸ್. ಪ್ರೋಗ್ರಾಂ ಮತ್ತು ಸ್ಕಾಲರ್ಶಿಪ್ನ ಕಾರ್ಯಾಗಾರ ಇತ್ತೀಚೆಗೆ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಾಫ್ಟ್ ಸ್ಕಿಲ್ ತರಬೇತುದಾರರು ಮತ್ತು ‘ಕೋಕೋ ಕಾರ್ಟ್’ನ ಕೋ-ಫೌಂಡರ್ ಆಗಿರುವ ಶ್ರೀ ಸಚಿನ್ ಕುಮಾರ್ ಮತ್ತು ‘ಸಾಯಿ ವಿಶಿಷ್ಠ’ ಅಕಾಡೆಮಿಯ ಸಂಸ್ಥಾಪಕರು ಮತ್ತು ನಿರ್ದೇಶಕರು ಆಗಿರುವ ಶ್ರೀ […]
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ಜೆ.ಇ.ಇ ಅಡ್ವಾನ್ಸ್ಡ್ ನಲ್ಲಿ ತೇರ್ಗಡೆ
ಕಾರ್ಕಳ(ಜು 20): ದೇಶದ ಪ್ರತಿಷ್ಠಿತ ಐ.ಐ.ಟಿ ಸಂಸ್ಥೆಯಲ್ಲಿ ಬಿ.ಇ (B.E) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಜೆ.ಇ.ಇ (JEE) ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಉದ್ಭವ್ ಎಂ ಆರ್, ಜಾಗೃತಿ ಕೆ ಪಿ, ಆದಿತ್ಯ ವಿ ಹೊಳ್ಳ, ಅಭಯ್ ಎಸ್ ಎಸ್, ಕಾರ್ತಿಕ್ ಕೃಷ್ಣಮೂರ್ತಿ ಹೆಗಡೆ, ಸೂರಜ್ ಕುಮಾರ್ ಎನ್, ಪ್ರಣವ್ ಪಿ ಸಂಜೀ ಉನ್ನತ ರ್ಯಾಂಕ್ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಅದರಲ್ಲಿ ಉದ್ಭವ್ ಎಂ ಆರ್ […]