ಕುಂದಾಪುರ [ಅ. 18]: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಟೆನ್ನಿಸ್ ವಿದ್ಯಾರ್ಥಿಗಳ ತಂಡ, ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಸಹಯೋಗದಲ್ಲಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಕಾರ್ಕಳದಲ್ಲಿ ಜರುಗಿದ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಭಾಗವಹಿಸಿ, ದ್ವಿತೀಯ ಸ್ಥಾನ ಪಡೆದು ವಿಜೇತರಾಗಿರುತ್ತಾರೆ. […]
Day: August 21, 2023
ಅಂತರ್ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆ: ಓಕ್ ವುಡ್ ಇಂಡಿಯನ್ ಸ್ಕೂಲ್ ನ ವಿದ್ಯಾರ್ಥಿ ನವ್ಯಾ ಆಚಾರ್ ಗೆ ಪ್ರಶಸ್ತಿ
Views: 98
ಬಂಟ್ವಾಳ (ಆ,21): ಶ್ರೀ ಸತ್ಯ ಸಾಯಿ ಲೋಕಸೇವಾ ವಿದ್ಯಾ ಕೇಂದ್ರ ಅಳಿಕೆ ,ಬಂಟ್ವಾಳ ಇವರು ಆಯೋಜಿಸಿದ ಅಂತರ್ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಓಟದ ಸ್ಪರ್ಧೆಯಲ್ಲಿ ಓಕ್ ವುಡ್ ಇಂಡಿಯನ್ ಸ್ಕೂಲ್ ನ ವಿದ್ಯಾರ್ಥಿ ನವ್ಯಾ ಆಚಾರ್ 6 ನೇ ಸ್ಥಾನ ಪಡೆದಿದ್ದಾರೆ. ಇವರಿಗೆ ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಆತ್ಲೇಟ್ಸ್ ತರಬೇತಿ ಸಂಸ್ಥೆಯ ತರಬೇತುದಾರ ಶ್ರೀ ಪ್ರಶಾಂತ್ ಶೆಟ್ಟಿ ತರಬೇತಿ ನೀಡಿರುತ್ತಾರೆ.
ಅಂತರ್ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆ: ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಸಂಸ್ಥೆಗೆ ಪ್ರಶಸ್ತಿ
Views: 84
ಬಂಟ್ವಾಳ (ಆ,21): ಶ್ರೀ ಸತ್ಯ ಸಾಯಿ ಲೋಕಸೇವಾ ವಿದ್ಯಾ ಕೇಂದ್ರ ಅಳಿಕೆ ,ಬಂಟ್ವಾಳ ಇವರು ಆಯೋಜಿಸಿದ ಅಂತರ್ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಆತ್ಲೇಟ್ಸ್ ತರಬೇತಿ ಸಂಸ್ಥೆಗೆ ಪ್ರಶಸ್ತಿ ಲಭಿಸಿದೆ. 14 ರ ವಯೋಮಾನ ವರ್ಗದ ಓಟದ ಸ್ಪರ್ಧೆಯಲ್ಲಿ ಓಕ್ ವುಡ್ ಇಂಡಿಯನ್ ಸ್ಕೂಲ್ ನ ವಿದ್ಯಾರ್ಥಿ ನವ್ಯಾ ಆಚಾರ್ 6 ನೇ ಸ್ಥಾನ ಹಾಗೂ 17 ರ ವಯೋಮಾನ ವರ್ಗದ ಓಟದ […]