Views: 187
ಮಂಗಳೂರು(ಆ,23): ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಶಿಕ್ಷಕರ ಸಂಘದ ವತಿಯಿಂದ ವಿಶ್ವವಿದ್ಯಾನಿಯದ ಕುಲಪತಿ ಪ್ರೊ. ಜಯರಾಜ್ ಅಮೀನ್ ರವರನ್ನು ಬುಧವಾರ ಬಂಟ್ಸ್ ಹಾಸ್ಟೆಲ್ನ ರಾಮಕೃಷ್ಣ ಕಾಲೇಜ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಗಳೂರು ವಿ.ವಿ ರಾಜ್ಯಶಾಸ್ತ್ರ ಶಿಕ್ಷಕರ ಸಂಘಕ್ಕೆ ಕ್ರತಜ್ಞತೆ ತಿಳಿಸುವುದರ ಜೊತೆಗೆ, ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಸಹಕರಿಸುತ್ತಿರುವ ಮಂಗಳೂರು ವಿ.ವಿ. ವ್ಯಾಪ್ತಿಯ ಕಾಲೇಜುಗಳಿಗೆ ಧನ್ಯವಾದ ಸಲ್ಲಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಶಿಕ್ಷಕರ ಸಂಘದ ಅಧ್ಯಕ್ಷೆ ಡಾ. […]










