ಕುಂದಾಪುರ (ಆ,27): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಶ್ರೀ ಚಂದ್ರಶೇಖರ್ ಆಜಾದ್ ಮಿತ್ರಮಂಡಳಿ, ಬಸ್ರೂರು ಇವರ ಜಂಟಿ ಆಶ್ರಯದಲ್ಲಿ ಒಂದು ದಿನದ ವಿಶೇಷ ಶಿಬಿರದ ಅಂಗವಾಗಿ ‘ಅಮೃತ ಕೆರೆ’ ಎಂಬ ಶೀರ್ಷಿಕೆಯಲ್ಲಿ ಬಸ್ರೂರಿನ ಕೆರೆಕಟ್ಟೆಯ ದೇವರ ಕೆರೆಯ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ತಾಲೂಕ್ ಪಂಚಾಯತ್ ಮಾಜಿ ಉಪಾಧ್ಯಕ್ಷ ಶ್ರೀ ರಾಮ್ಕಿಶನ್ ಹೆಗ್ಡೆ ಶ್ರಮದಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ […]
Month: September 2023
ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು : ವೃತ್ತಿ ಮಾರ್ಗದರ್ಶನ- ಮಾಹಿತಿ ಕಾರ್ಯಕ್ರಮ
ಹೆಮ್ಮಾಡಿ(ಸೆ,02): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕುರಿತು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಅಧ್ಯಕ್ಷರಾದ ಶ್ರೀ ವಸಂತರಾಜ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ವೃತ್ತಿ ಮಾರ್ಗದರ್ಶನದ ಅಗತ್ಯತೆಯ […]
ಜನತಾ ಸ್ವತಂತ್ರ ಪಿ ಯು ಕಾಲೇಜು ಹೆಮ್ಮಾಡಿ: ಪೋಷಕ- ಶಿಕ್ಷಕರ ಸಭೆ
ಹೆಮ್ಮಾಡಿ(ಸೆ,2): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪ್ರಥಮ ಪೋಷಕ-ಶಿಕ್ಷಕರ ಸಭೆ ಇತ್ತೀಚೆಗೆ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರ ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ, ಬದಲಾದ ಪರೀಕ್ಷಾ ಪದ್ದತಿಯ ಕುರಿತು ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಈ ಕುರಿತು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಇಲ್ಲಿಯ ಶಿಕ್ಷಣ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು : ಬಿಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪೂರ್ವಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ.02): ಇಲ್ಲಿನ ಡಾ|ಬಿ.ಬಿ.ಹೆಗ್ಡೆ ಕಾಲೇಜಿನ ಬಿಬಿಎ ವಿಭಾಗದ ವತಿಯಿಂದ ಪ್ರಥಮ ವರ್ಷದ ಪದವಿಗೆ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಸೆಪ್ಟೆಂಬರ್ 02 ರಂದು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಕೆ ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಶುಭಾಶಂಸನೆಗೈದರು.ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಪ್ರಸ್ತಾವಿಕ ಮಾತುಗಳಾಡಿದರು. ವಿಭಾಗದ ಪ್ರಾಧ್ಯಾಪಕರಾದ ಹರೀಶ್.ಬಿ. ಪ್ರವೀಣ್ ಮೊಗವೀರ […]










