ಬೆಂಗಳೂರು (ಅ,02): ಬೆಂಗಳೂರಿನ ನಯನ ಸಭಾಂಗಣದಲ್ಲಿ ಸಿರಿಕಲಾಮೇಳದ 13ನೇ ವಾರ್ಷಿಕೋತ್ಸವ ಕಾರ್ಯಕ್ರಮ ಅಕ್ಟೋಬರ್ 01 ರಂದು ಜರುಗಿತು. ಸಿರಿಕಲಾಮೇಳದ 13ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಬಿ.ವಿ.ದತ್ತಾತ್ರೇಯ ಯವರಿಗೆ ಸಿರಿಕಲಾಪುರಸ್ಕಾರ,ಕೃಷ್ಣಮೂರ್ತಿ ಮಂಜರಿಗೆ ಮತ್ತು ನಾಗರಾಜ ನಾಯಕ ತೊರ್ಕೆಯವರಿಗೆ ಸಿರಿಕಲಾಪೋಷಕ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸುಧಾಕರ ಪೈ, ಆರ್.ವಿ.ಜಾಗೀರದಾರ್, ದಿನೇಶ ಜೋಶಿ, ಆರ್.ಶ್ರೀನಿವಾಸಾಚಾರ್, ಕರುಣಾಕರ ಹೆಗ್ಡೆ, ಸುಜಾತ, ಮಹಾಬಲೇಶ್ವರ, ಕೃಷ್ಣಮೂರ್ತಿ ನಾಯಕ್, ವಿ.ಎನ್.ಹೆಗಡೆ, ವಾಸುದೇವ ರಾವ್, ಸುರೇಶ ಹೆಗಡೆ, ಗೋ.ನಾ.ಸ್ವಾಮಿ, ಶ್ರೀದೇವಿ […]
Day: October 3, 2023
ಎಚ್.ಎಮ್.ಎಮ್.ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಮತ್ತು ಶಾಸ್ತ್ರಿ ಜಯಂತಿ ಆಚರಣೆ
ಕುಂದಾಪುರ(ಆ,03): : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗಳಲ್ಲಿ ಅಕ್ಟೋಬರ್ 02 ರಂದು ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ವಿವಿಧ ವಿಭಾಗಗಳ ಮುಖ್ಯಸ್ಥರುr ದೀಪ ಬೆಳಗಿಸಿ, ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ನಮನಗೈದು ಕಾರ್ಯಕ್ರಮ ವನ್ನು […]
ಡಾ|ಬಿ.ಬಿ.ಹೆಗ್ಡೆ ಕಾಲೇಜು: ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ
ಕುಂದಾಪುರ (ಅ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್, ಎನ್.ಸಿ.ಸಿ, ರೋವರ್ಸ & ರೇಂಜರ್ಸ್ , ಯುವ ರೆಡ್ಕ್ರಾಸ್ ಘಟಕ ಹಾಗೂ ರೋರ್ಯಾಕ್ಟ್ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಅಕ್ಟೋಬರ್ 02ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ […]
ಡಾ| ಬಿ.ಬಿ.ಹೆಗ್ಡೆ ಕಾಲೇಜು, ಕುಂದಾಪುರ: ಸರ್ವಧರ್ಮ ಪ್ರಾರ್ಥನೆ
ಕುಂದಾಪುರ (ಅ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯ ಪ್ರಯುಕ್ತ ಕಾಲೇಜಿನ ರೋವರ್ಸ ಮತ್ತು ರೇಂಜರ್ಸ್ ಘಟಕದ ವತಿಯಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಕಾಲೇಜಿನ ರೋವರ್ಸ ಸ್ಕೌಟ್ ಲೀಡರ್ ಶ್ರೀ […]
ಕೂಕನಾಡು ಪುಟ್ಟಮ್ಮ ಶೆಡ್ತಿ ನಿಧನ
ಹೆಮ್ಮಾಡಿ (ಆ.03): ಇಲ್ಲಿನ ದೇವಲ್ಕುಂದ ಗ್ರಾಮದ ಸಾಲಗದ್ದೆ ದಿ.ಶಿವರಾಮ ಶೆಟ್ರ ಪತ್ನಿ ಕೂಕನಾಡು ಪುಟ್ಟಮ್ಮ ಶೆಡ್ತಿ (93) ಅಕ್ಟೋಬರ್ 03 ರಂದು ನಿಧನ ಹೊಂದಿದ್ದಾರೆ. ಇವರು ಕೂಕನಾಡು ಅರಣ್ಯ ಗುತ್ತಿಗೆದಾರ ರಾಜರಾಮ ಶೆಟ್ಟಿ ಸೇರಿ ಮೂವರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.