ಕುಂದಾಪುರ(ನ,6): ಇಂದಿನ ದಿಗಳಲ್ಲಿ ವಿದ್ಯಾರ್ಥಿಗಳು ಮೊಬೈಲನ್ನು ಅತೀ ಹೆಚ್ಚು ಬಳಸುತ್ತಿದ್ದು, ಈ ದುಶ್ಟಟವನ್ನು ಬಿಡಿಸಬೇಕಾದರೆ ಪೋಷಕರು ಅವರಿಗೊಂದು ರೂಬಿಕ್ಸ್ ಕ್ಯೂಬ್ ತಂದು ಕೊಡಿ; ಅಲ್ಲದೆ ಎಷ್ಟೇ ಕೆಲಸದ ಒತ್ತಡ ಪೋಷಕರಿಗಿದ್ದರೂ ಕನಿಷ್ಟ ಅರ್ಧ ಗಂಟೆಯಾದರೂ ಪ್ರತಿನಿತ್ಯ ಮಕ್ಕಳೊಂದಿಗೆ ಕಳೆಯಿರಿ ಎಂದು ರೂಬಿಕ್ಸ್ ಕ್ಯೂಬ್ ಮಾಂತ್ರಿಕ, ವಿಶ್ವ ದಾಖಲೆಯ ಯುವ ಪ್ರತಿಭೆ ಗ್ರ್ಯಾಂಡ್ ಮಾಸ್ಟರ್ ಅಫಾನ್ ಕುಟ್ಟಿ ಹೇಳಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. […]
Day: November 6, 2023
ಡಾ|ಬಿ.ಬಿ.ಹೆಗ್ಡೆ ಕಾಲೇಜು : ವ್ಯವಹಾರ ಆಡಳಿತ ವಿಭಾಗ- ಅಂತರ್ ತರಗತಿ ಸ್ಪರ್ಧೆ
ಕುಂದಾಪುರ(ನ.06): ಇಲ್ಲಿನ ಡಾ|ಬಿ.ಬಿ.ಹೆಗ್ಡೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಅಫೆಕ್ಟಿವ್ ಯುಸ್ ಆಫ್ ಡಿಜಿಟಲ್ ಟೂಲ್ಸ್ ಎನ್ನುವ ಅಂತರ್ ತರಗತಿ ಸ್ಪರ್ಧೆಯನ್ನು ಕಾಲೇಜಿನಲ್ಲಿ ನವೆಂಬರ್ 3 ರಂದು ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ.ಉಮೇಶ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಶುಭಹಾರೈಸಿದರು. ಗಣಕವಿಜ್ಞಾನ ವಿಭಾಗದ ಉಪನ್ಯಾಸಕರಾದ ವಿಲ್ಮಾ ಡಿಸೋಜ ,ಶ್ರೀಕಾಂತ್ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕಿ ಪೂಜಾ ಕುಂದರ್ ತೀರ್ಮಾನಕಾರರಾಗಿ ಉಪಸ್ಥಿತರಿದ್ದರು. ವಿಭಾಗದ ಮುಖ್ಯಸ್ಥರಾದ ನಂದಾ […]
ಕರ್ನಾಟಕ ಓಪನ್ ನ್ಯಾಷನಲ್ ಮಾಸ್ಟರ್ ಅಥ್ಲೆಟಿಕ್ಸ್ ಕುಂದಾಪುರದ ಪ್ರಶಾಂತ್ ಶೆಟ್ಟಿ ಅತ್ಯುತ್ತಮ ಸಾಧನೆ
ಕುಂದಾಪುರ (ನ,06): ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಇವರ ಆಶ್ರಯದಲ್ಲಿ ಧಾರವಾಡದ ಆರ್ ಎನ್ ಎಸ್ ಕ್ರೀಡಾಂಗಣದಲ್ಲಿ ನವೆಂಬರ್ 4 ಮತ್ತು 5 ರಂದು ನಡೆದ ಕರ್ನಾಟಕ ಓಪನ್ ನ್ಯಾಷನಲ್ ಅಟ್ಲಾಟೆಕ್ಸ್ ನಲ್ಲಿ ಶಿಕ್ಷಕ ಹಾಗೂ ಕುಂದಾಪುರ ಟ್ರ್ಯಾಕ್ ಆ್ಯಂಡ್ ಫೀಲ್ಡ್ ಕ್ರೀಡಾ ತರಬೇತಿ ಸಂಸ್ಥೆಯ ತರಬೇತುದಾರರಾದ ಪ್ರಶಾಂತ್ ಶೆಟ್ಟಿಯವರು ಅತ್ಯುತ್ತಮ ಸಾಧನೆಗೈದಿದ್ದಾರೆ 400 ಮೀಟರ್ ಓಟದಲ್ಲಿ ಬೆಳ್ಳಿ ಪದಕ, 200 ಮೀಟರ್ ಓಟದಲ್ಲಿ ಬೆಳ್ಳಿ ಪದಕ, ಟ್ರಿಪಲ್ […]