ಕುಂದಾಪುರ (ಡಿ.26) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಕ್ರಿಸ್ಮಸ್ ಹಬ್ಬವನ್ನು ಬಹಳ ಸಂಭ್ರಮದಿಂದಆಚರಿಸಲಾಯಿತು. ವಿದ್ಯಾರ್ಥಿಗಳ ಕ್ರಿಸ್ಮಸ್ ನ ಸಂದೇಶವನ್ನು ಸಾರುವ ಗೀತಗಾಯನ ಮತ್ತು ನೃತ್ಯ ಗಮನ ಸೆಳೆಯಿತು. ಸಂಸ್ಥೆಯಅಕಾಡೆಮಿಕ್ ಕೋ ಆರ್ಡಿನೇಟರ್ ವಿಲ್ಮಾ ಡಿ ಸಿಲ್ವಾ ಕ್ರಿಸ್ಮಸ್ ನ ಮಹತ್ವವನ್ನು ವಿದ್ಯಾರ್ಥಿಗಳಿಗೆ ಅರುಹಿದರು. ಸಂಸ್ಥೆಯಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ […]
Day: December 29, 2023
ಅಂತರ್ ಕಾಲೇಜು ಲಲಿತಕಲಾ ಸ್ಪರ್ಧೆ : ಡಾI ಬಿ.ಬಿ. ಹೆಗ್ಡೆ ಕಾಲೇಜಿಗೆ ದ್ವಿತೀಯ ಸಮಗ್ರ ಪ್ರಶಸ್ತಿ
ಕುಂದಾಪುರ (ಡಿ.27): ಮಂಗಳೂರಿನ ಮ್ಯಾಪ್ಸ್ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ನಡೆದ ಅಂತರ್-ಕಾಲೇಜು ಮಟ್ಟದ ಲಲಿತಕಲಾ ಸ್ಪರ್ಧೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ವೈಯಕ್ತಿಕವಾಗಿ ತೃತೀಯ ಬಿ.ಬಿ.ಎ. ಸ್ವಸ್ತಿಕ್ ಕಾರ್ಟೂನಿಂಗ್ನಲ್ಲಿ ಪ್ರಥಮ ಸ್ಥಾನ, ತೃತೀಯ ಬಿ.ಕಾಂ. ಮನೀಷ್ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ ಹಾಗೂ ದ್ವಿತೀಯ ಬಿ.ಕಾಂ. ವಿನಾಯಕ ಫೋಟೋಗ್ರಾಫಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ದ್ವಿತೀಯ ಸಮಗ್ರ […]
ಕೊಡ್ಲಾಡಿ ಮ್ಯಾರಥಾನ್ 2023: ಕುಂದಾಪುರದ ಟ್ರ್ಯಾಕ್ ಮತ್ತು ಫೀಲ್ಡ್ ಕ್ರೀಡಾಪಟುಗಳಿಂದ ಉತ್ತಮ ಸಾಧನೆ
ಕುಂದಾಪುರ (ಡಿ.25): ಕುಂದಾಪುರದ ಟ್ರ್ಯಾಕ್ ಮತ್ತು ಫೀಲ್ಡ್ ಮತ್ತು ಎಸ್ಎಂಟಿ ಹೈಸ್ಕೂಲ್ ಕೊಡ್ಲಾಡಿ ಇವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಕೊಡ್ಲಾಡಿಯಲ್ಲಿ ನಡೆದ ಕೊಡ್ಲಾಡಿ ಮ್ಯಾರಥಾನ್ 2023 ರಲ್ಲಿ ಕುಂದಾಪುರದ ಟ್ರ್ಯಾಕ್ ಮತ್ತು ಫೀಲ್ಡ್ ಸಂಸ್ಥೆಯ ಕ್ರೀಡಾಪಟುಗಳು ಉತ್ತಮ ಸಾಧನೆಗೈದಿದ್ದಾರೆ. ಹುಡುಗರ ವಿಭಾಗದ 3 ಕಿಮೀ ಮ್ಯಾರಥಾನ್ ನಲ್ಲಿ ಪ್ರೇಕ್ಷಕ್ 2ನೇ ಸ್ಥಾನ ಸಮರ್ಥ 4ನೇ ಸ್ಥಾನ , 3 ಕಿಮೀ ಹುಡುಗಿಯರು ವಿಭಾಗದಲ್ಲಿ ಶರಣ್ಯ 3ನೇ ಸ್ಥಾನ ,ನವ್ಯಾ ಆಚಾರ್ […]










