ಕುಂದಾಪುರ(ಆ,31):ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಾತಂತ್ರ್ಯ ಭಾರತದ ಪ್ರಥಮ ಗ್ರಹ ಸಚಿವ,ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಜನ್ಮ ದಿನಾಚರಣೆ ಸಲುವಾಗಿ ರಾಷ್ಟ್ರೀಯ ಏಕತಾ ದಿವಸ್ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಅಕ್ಟೋಬರ್ 31 ರಂದು ಕಾಲೇಜಿನ ಮೂಕಾಂಬಿಕ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಹಾಗೂ ಉಪಪ್ರಾಂಶುಪಾಲರು ಹಾಗೂ ಎನ್.ಎಸ್.ಎಸ್.ಯೋಜನಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದು, ನಿರ್ವಹಣಾ ವಿಭಾಗದ ಸಹ ಪ್ರಾಧ್ಯಾಪಕ ಪ್ರವೀಣ್ ಮೊಗವೀರ […]
Year: 2023
ಡಾIಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಕನ್ನಡ ದೇಶಭಕ್ತಿ ಗೀತೆಗಳ ಸಮೂಹ ಗಾಯನ ಸ್ಪರ್ಧೆ
ಕುಂದಾಪುರ ( ಆ,31): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ಸಂಘದ ಜಂಟಿ ಆಶ್ರಯದಲ್ಲಿ ರಾಜ್ಯೋತ್ಸವದ ಪ್ರಯುಕ್ತ ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ ಶೀರ್ಷಿಕೆಯಡಿಯಲ್ಲಿ ಕನ್ನಡ ದೇಶಭಕ್ತಿ ಗೀತೆಗಳ ಸಮೂಹ ಗಾಯನ ಸ್ಪರ್ಧೆ ನಡೆಯಿತು. ಈ ಸಂಧರ್ಭದ್ಲಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು. ಉಪಪ್ರಾಂಶುಪಾಲ ಶ್ರೀ. ಚೇತನ್ ಶೆಟ್ಟಿ ಕೊವಾಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ […]
ವಕ್ವಾಡಿ: ಉಚಿತ ನೇತ್ರ ತಪಾಸಣಾ ಶಿಬಿರ ಸಂಪನ್ನ
ವಕ್ವಾಡಿ( ಆ,31): ಕರ್ನಾಟಕ ಸರಕಾರ , ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ,ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗಿ ಮತ್ತು ಉಪಕೇಂದ್ರ ವಕ್ವಾಡಿ , ಗ್ರಾಮಪಂಚಾಯತ್ ಕಾಳಾವರ, ಯುವಶಕ್ತಿ ಮಿತ್ರ ಮಂಡಳಿ (ರಿ) ಹೆಗ್ಗಾರ್ ಬೈಲ್ ವಕ್ವಾಡಿ ಹಾಗೂ ಕೆ.ಎಂ.ಸಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 31 ರಂದು ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 […]
ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿವಸ ಆಚರಣೆ
ಕುಂದಾಪುರ(ಆ,31) :ದೇಶದ ಮೊದಲ ಗ್ರಹ ಮಂತ್ರಿ, ಉಕ್ಕಿನ ಮನುಷ್ಯ ಶ್ರೀ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನದ ಪ್ರಯುಕ್ತ, ಅಕ್ಟೋಬರ್ 31 ರಂದು ರಾಷ್ಟ್ರೀಯ ಏಕತಾ ದಿವಸ ವನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಭಾರ ಪ್ರಾಂಶುಪಾಲರಾದ ಶ್ರೀ ಭುಜಂಗ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಎನ್.ಎಸ್.ಎಸ್ಕಾರ್ಯಕ್ರಮಾಧಿಕಾರಿಗಳಾದ ಶ್ರೀಮತಿ ವನಿತಾ ನಾಯ್ಕ ಪ್ರಾಸ್ತಾವಿಕ ಮಾತುಗಳನ್ನಾಡಿ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆʼಯನ್ನು ಬೋಧಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಎಚ್.ಎಮ್.ಎಮ್. ಮತ್ತು ವಿ. ಕೆ. ಆರ್. ಶಾಲೆ: ಡಾ. ಯಂಡಮೂರಿ ವೀರೇಂದ್ರನಾಥ್ ರವರೊಂದಿಗೆ ವಿದ್ಯಾರ್ಥಿಗಳ ಸಂವಾದ
ಕುಂದಾಪುರ(ಆ,30): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗಾಗಿ ಒಂದು ದಿನದ ಜ್ಞಾನ ವಿಕಾಸ ಕಾರ್ಯಾಗಾರವು ಸಂಪನ್ನಗೊಂಡಿತು. ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ಕೆ. ಸೀತಾರಾಮ ನಕ್ಕತ್ತಾಯ ಇವರು ಕಾರ್ಯಾಗಾರವನ್ನು ಅರಿವೆ ಜ್ಯೋತಿ ಎನ್ನುವಂತೆ ವಿದ್ಯುಕ್ತವಾಗಿ ಉದ್ಘಾಟಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿಜಯಕ್ಕೆ ಐದು ಮೆಟ್ಟಿಲು ಖ್ಯಾತಿಯ ಹಿರಿಯ […]
ಮೊಗವಿರ್ಸ್ ಬಹ್ರೈನ್ ನ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ
ಉಚ್ಚಿಲ(ಆ,30): ಮೊಗವೀರ್ಸ್ ಬಹ್ರೈನ್ ನ ವತಿಯಿಂದ ಮಂಗಳೂರು, ಬಾರ್ಕೂರು ಹಾಗೂ ಬಗ್ವಾಡಿ ಹೋಬಳಿಯ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ಮೊಗವೀರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ವಿಶೇಷ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಅಕ್ಟೋಬರ್ 30 ರಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಶ್ರೀ ಮಹಾಲಕ್ಷ್ಮೀ ಅನ್ನ ಛತ್ರ ಸಭಾಂಗಣದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಉಚ್ಚಿಲದ ಗೌರವ ಸಲಹೆಗಾರ […]
ಯೋಗ ಕ್ಷೇತ್ರದ ಅಪ್ರತಿಮ ಬಾಲ ಪ್ರತಿಭೆ – ಲಾಸ್ಯ ಮಧ್ಯಸ್ಥ
ಪ್ರತಿಭೆ ಮತ್ತು ರೂಪ ಭಗವಂತನ ಕೊಡುಗೆ ಎಂದು ಹೇಳುತ್ತಾರೆ. ಕೀರ್ತಿ ಮತ್ತು ಹಣ ಮನುಷ್ಯನ ಸೃಷ್ಟಿ.ಗೆಲುವಿಗೆ ಪ್ರತಿಭೆ ಬೇಕು. ಪ್ರತಿಯೊಂದು ಮಕ್ಕಳಲ್ಲೂ ಪ್ರತಿಭೆ ಇದ್ದೇ ಇರುತ್ತದೆ. ಕೆಲವರ ಪ್ರತಿಭೆ ಮುಖ್ಯವಾಹಿನಿಗೆ ಬಂದರೆ ಇನ್ನು ಕೆಲವರದು ತೆರೆಮರೆಯಲ್ಲೇ ಇರುತ್ತದೆ. ನಿಜವಾದ ಪ್ರತಿಭಾವಂತರಿಗೆ ಮತ್ತು ಸಾಧಕರಿಗೆ ಪ್ರಚಾರ ಹಾಗೂ ಪ್ರೋತ್ಸಾಹ ಅಗತ್ಯ. ಆ ನಿಟ್ಟಿನಲ್ಲಿ ತೆರೆಮರೆಯ ಪ್ರತಿಭೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು. ಪ್ರತಿಭಾವಂತರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲಿ ಎನ್ನುವ […]
ಎಚ್.ಎಂ.ಎಂ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾಲ್ಮೀಕಿ ಜಯಂತಿ
ಕುಂದಾಪುರ (ಆ,28): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಂ.ಎಂ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಅಕ್ಟೋಬರ್ 28 ರಂದು ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ವಿವಿಧ ವಿಭಾಗಗಳ ಮುಖ್ಯಸ್ಥರು ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ದೀಪ ಬೆಳಗಿಸಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನಗೈದರು.
ದತ್ತಾಶ್ರಮ ಆನಗಳ್ಳಿ : ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ
ಕುಂದಾಪುರ (ಆ.27): ಚೆಸ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವರ್ಣಿತಾ.ವಿ.ಕುಂದರ್ ಹಾಗೂ ಕರಾಟೆ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಿಖಾ ಬಿಜೂರ ಇವರನ್ನುಆನಗಳ್ಳಿ ದತ್ತಾಶ್ರಮ ಹಾಗೂ ಆದಿಶಕ್ತಿ ಮಠದಲ್ಲಿ ದತ್ತಾಶ್ರಮದ ಪ್ರವರ್ತಕರಾದ ಶ್ರೀಮತಿ ಫೆರ್ಮಿನಾ ಸುಭಾಸ್ ಪೂಜಾರಿಯವರು ಸನ್ಮಾನಿಸಿದರು. ಆಯ್ಕೆಯಾದ ಈ ವಿದ್ಯಾರ್ಥಿ ರಾಷ್ಟ್ರಮಟ್ಟದಲ್ಲೂ ಉತ್ತಮ ಪ್ರದರ್ಶನ ನೀಡಿ ನಮ್ಮ ಕುಂದಾಪುರದ ಕೀರ್ತಿಪತಾಕಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಜ್ವಲಿಸಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಗಮ್ ಫ್ರೆಂಡ್ಸ್ ನ ಸದಸ್ಯರು, ಮತ್ತು ಗೆಳೆಯರ ಬಳಗ […]
ಗಂಗೊಳ್ಳಿ ಶಾರದೋತ್ಸವದಲ್ಲಿ ಸಂಜಿತ್ ಎಮ್ ದೇವಾಡಿಗರಿಂದ ಸ್ಯಾಕ್ಸೋಫೋನ್ ವಾದನ ಸೇವೆ
ಗಂಗೊಳ್ಳಿ(ಆ,27): ಸೇವಾ ಸಂಘ(ರಿ.) ಗಂಗೊಳ್ಳಿಯ 49 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ವೇದಿಕೆಯಲ್ಲಿ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಹುಮುಖ ಬಾಲ ಪ್ರತಿಭೆ ಸಂಜಿತ್ ಎಮ್ ದೇವಾಡಿಗ ತಮ್ಮ ತಂಡದೊಂದಿಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ಸಲ್ಲಿಸಿದರು. ಶಾರದೆ ದಯೆ ತೋರಿದೆ, ಡೀ ಡೀ ಆಡ್ಯಾನೇ ರಂಗ , ಆವ ಕುಲವೋ ರಂಗ, ಕಣ್ಣುಗಳೆರಡು ಸಾಲದಮ್ಮ, ಕಮಲದ ಮೊಗದೋಳೆ, ತುಳುವನಾಡ ಧರ್ಮ ತುಡರ್, ಎಂಥ ಅಂದ ಎಂಥ ಚಂದ, ತಂಬೂರಿ ಮೀಟಿದವ […]