ಭಾರತ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಭಾಗವಹಿಸುವಿಕೆ ಪ್ರಮುಖವಾದದ್ದು, ಆ ನಿಟ್ಟಿನಲ್ಲಿ ದೇಶದ ಸಂವಿಧಾನ ಜನತೆಗೆ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯೂ ಪ್ರಜ್ಞಾವಂತರಾಗಿ ಚಲಾಯಿಸಿದಾಗ ಮಾತ್ರ ಸದೃಢ ಭಾರತವನ್ನು ನಿರ್ಮಿಸಲು ಸಾಧ್ಯ ಎಂದು ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ರೋವರ್ಸ ಸ್ಕೌಟ್ ಲೀಡರ್ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಹೇಳಿದರು. ಅವರು ಕಾಲೇಜಿನ ಎನ್ ಎಸ್ ಎಸ್ ಘಟಕ , […]
Month: February 2024
ಎಚ್ .ಎಮ್. ಎಮ್ & ವಿ. ಕೆ. ಆರ್.ಶಾಲೆಯ ಚಿತ್ರಕಲಾ ಶಿಕ್ಷಕ ರಮೇಶ್ ಹಾಂಡ ರಾಜ್ಯಕ್ಕೆ ಪ್ರಥಮ ಸ್ಥಾನ
Views: 185
ಕುಂದಾಪುರ ( ಫೆ.01): ಇಲ್ಲಿನ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕರಾದ ಶ್ರೀ ರಮೇಶ್ ಹಾಂಡ ಇವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಹಪಠ್ಯ […]










