Views: 197
ಕುಂದಾಪುರ (ಫೆ,26): ಕರ್ನಾಟಕ ರಾಜ್ಯ ಸೇವಾ ಯೋಜನಾ ಕೋಶದ ಆಶ್ರಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ವಿಭಾಗ ಇವರ ಸಹಯೋಗದಲ್ಲಿ ಫೆಬ್ರವರಿ 20 ರಿಂದ 24ರವರೆಗೆ ಎನ್.ಎಸ್.ಎಸ್. ಭವನ, ಸರಸ್ವತಿಪುರಂ ಮೈಸೂರು ಇಲ್ಲಿ ನಡೆದ ರಾಜ್ಯ ಮಟ್ಟದ ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಕುಂದಾಪುರ ಡಾ| ಬಿ.ಬಿ. ಹೆಗ್ಹೆ ಪ್ರಥಮ ದರ್ಜೆ ಕಾಲೇಜಿನ ಸ್ವಯಂಸೇವಕಿ ಪವಿತ್ರಾ ಪೈ ಪ್ರತಿನಿಧಿಸಿದ್ದಾರೆ. ಯುವಜನೋತ್ಸವದಲ್ಲಿ ನಡೆದ ಸಾಂಸ್ಕೃತಿಕ ಮೆರವಣಿಗೆ, ಪ್ರಹಸನ, ವಸ್ತು […]










