ಹೆಮ್ಮಾಡಿ (ಏ.10): ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ, ಉಡುಪಿ, ಮೊಗವೀರ ಯುವ ಸಂಘಟನೆ(ರಿ),ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ ರಕ್ತನಿಧಿ ಕೆಎಂಸಿ ಆಸ್ಪತ್ರೆ ಮಣಿಪಾಲ ಇವರ ಸಹಯೋಗದೊಂದಿಗೆ ,ಮಹಿಷಮರ್ದಿನಿ ಯುವಕ ಮಂಡಲ(ರಿ ). ಬಗ್ವಾಡಿ ಹಾಗೂ ಬಗ್ವಾಡಿ ಫ್ರೆಂಡ್ಸ್ ಬಗ್ವಾಡಿ ಇವರ ಸಹಾಭಾಗಿತ್ವದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏ.14 ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ -ಬಗ್ವಾಡಿಯಲ್ಲಿ ನಡೆಯಲಿದೆ. ಒಂದು ಅಮೂಲ್ಯ ಜೀವ ಉಳಿಸುವ […]
Day: April 10, 2024
ದ್ವಿತೀಯ ಪಿಯುಸಿ ಫಲಿತಾಂಶ: ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿ ನ ಸಾನ್ವಿ ರಾವ್ ರಾಜ್ಯಕ್ಕೆ 3 ನೇ ರ್ಯಾಂಕ್
ಕಾರ್ಕಳ(ಏ,10): 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜು ಶೇಕಡ 100 ಫಲಿತಾಂಶ ದಾಖಲಿಸಿರುವ ಜೊತೆಗೆ ಕಾಲೇಜಿನ ವಿದ್ಯಾರ್ಥಿನಿ ಸಾನ್ವಿ ರಾವ್ ವಾಣಿಜ್ಯ ವಿಭಾಗದಲ್ಲಿ 595 ಅಂಕಗಳನ್ನು ಪಡೆಯುವುದರ ಜೊತೆಗೆ ರಾಜ್ಯಕ್ಕೆ 3 ನೇ ರ್ಯಾಂಕ್ ಪಡೆದಿದ್ದಾರೆ. ಕಾಲೇಜಿಗೆ ಕೀರ್ತಿ ತಂದಿರುವ ಇವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶ: ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿಗೆ ಶೇಕಡ 100 ಫಲಿತಾಂಶ
ಕಾರ್ಕಳ(ಏ,10): 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜು ಶೇಕಡ 100 ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ್ಲಿ ಸಾನ್ವಿ ರಾವ್ ರಾಜ್ಯಕ್ಕೆ ತೃತೀಯ ರ್ಯಾಂಕ್ , ವಾಣಿಜ್ಯ ವಿಭಾಗದಲ್ಲಿ ಭಕ್ತಿ ಕಾಮತ್ ಹಾಗೂ ಎ ಎಸ್ ಚಿನ್ಮಯ್ ಆರನೇ ರ್ಯಾಂಕ್, ವಿಜ್ಞಾನ ವಿಭಾಗದಲ್ಲಿ ಸಿಂಚನ ಆರ್ ಎಚ್ ಏಳನೇ ರ್ಯಾಂಕ್, ಸುಜಿತ್ ಡಿ ಕೆ ಹಾಗೂ ಹಂಸಿನಿ ಎಂಟನೇ ರ್ಯಾಂಕ್, ವಾಣಿಜ್ಯ ವಿಭಾಗದಲ್ಲಿ […]