ಕುಂದಾಪುರ (ಮೇ 23): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಕ್ವಲ್ ಅಪಾರ್ಚುನಿಟಿ ಸೆಲ್ ಆಶ್ರಯದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಇತರ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಶ್ರೀಮತಿ ಉಮಾಕಾಂತಿ, ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಕುಂದಾಪುರ ಅವರು ಮಾತನಾಡಿ, ವಿದ್ಯಾರ್ಥಿ ನೆಲೆಯಲ್ಲಿ ಸಿಗುವ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಕೌಶಲ್ಯಭರಿತರಾಗಬೇಕು ಎಂದರು. ಶ್ರೀಮತಿ ಸರಿತಾ, […]
Month: May 2024
ಗಂಗೊಳ್ಳಿ: ಸರಸ್ವತಿ ವಿದ್ಯಾಲಯಕ್ಕೆ ಮತ್ತೆ ಎರಡು ರ್ಯಾಂಕ್
ಗಂಗೊಳ್ಳಿ(ಮೇ,26): ಪಿಯುಸಿ ಎರಡನೇ ಹಂತದ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಅಗ್ರ 10 ರ್ಯಾಂಕ್ ಗಳಲ್ಲಿ ಸ್ಥಾನ ಪಡೆಯುವ ಮುಖೇನ ಒಟ್ಟಾರೆ ಮೂರು ರ್ಯಾಂಕ್ಗಳನ್ನು ಕಾಲೇಜು ಗಳಿಸಿಕೊಂಡಿದೆ. ವಿಜ್ಞಾನ ವಿಭಾಗದಲ್ಲಿ 600ರಲ್ಲಿ 591 ಅಂಕಗಳನ್ನು ಪಡೆದ ಹರ್ಷಿತಾ ಎಸ್ ಪೂಜಾರಿ ಎಂಟನೇ ರ್ಯಾಂಕ್ ಗಳಿಸಿದರೆ ಇಂಚರ ಆರ್ ದೇವಾಡಿಗ 600 ರಲ್ಲಿ 589 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ಹತ್ತನೇ […]
ಉಡುಪಿ ಜಿಲ್ಲಾ ಅತ್ಲೇಟಿಕ್ಸ್ ಚಾಂಪಿಯನ್ ಶಿಪ್: ಕುಂದಾಪುರ ಟ್ರ್ಯಾಕ್& ಫೀಲ್ಡ್ ಸಂಸ್ಥೆಯ ಕ್ರೀಡಾಪಟುಗಳಿಂದ ಉತ್ತಮ ಸಾಧನೆ
ಕುಂದಾಪುರ(ಮೇ,24):ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇಲ್ಲಿ ಮೇ 24ರಂದು ನಡೆದ ಉಡುಪಿ ಜಿಲ್ಲಾ ಅತ್ಲೇಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಕ್ರೀಡಾ ತರಬೇತಿ ಸಂಸ್ಥೆಯ ಕ್ರೀಡಾ ಪಟುಗಳು ಉತ್ತಮ ಸಾಧನೆಗೈದಿದ್ದಾರೆ. ಎಂಟು ವರ್ಷ ಒಳಗಿನ ಹುಡುಗಿಯರ ವಿಭಾಗದಲ್ಲಿ ಶ್ರುತಾ ಶೆಟ್ಟಿ ಬಾಲ್ ಥ್ರೋ ನಲ್ಲಿ ಚಿನ್ನದ ಪದಕ, 40ಮೀಟರ್ ಓಟದಲ್ಲಿ ಕಂಚಿನ ಪದಕ,ಹತ್ತು ವರ್ಷ ಒಳಗಿನ ಹುಡುಗಿಯರ ವಿಭಾಗದಲ್ಲಿ ಅರ್ಥಾ ಎಸ್ ಶೆಟ್ಟಿ […]
ವಿ.ವಿ. ಸಾಫ್ಟ್ ಬಾಲ್ ಪಂದ್ಯಾಟ: ಬಿ.ಬಿ. ಹೆಗ್ಡೆ ಕಾಲೇಜು ಚಾಂಪಿಯನ್
ಕುಂದಾಪುರ (ಏಪ್ರಿಲ್ 30): ಏಪ್ರಿಲ್ 29, 30ರಂದು ಶ್ರೀ ಮಹಾವೀರ ಕಾಲೇಜು, ಮೂಡಬಿದಿರೆಯಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಪುರುಷರ ಸಾಫ್ಟ್ ಬಾಲ್ ಪಂದ್ಯಾಟದಲ್ಲಿ ಸಮಗ್ರ ಪ್ರಥಮ ಸ್ಥಾನವನ್ನು ಗಳಿಸುವ ಮೂಲಕ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು “ಬಿ.ಎಂ.ಎಸ್. ಪರ್ಯಾಯ ಪಾರಿತೋಷಕ”ವನ್ನು ಸತತ ಎರಡನೇ ಬಾರಿ ಪಡೆದುಕೊಂಡಿದೆ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಉಪಪ್ರಾಂಶುಪಾಲರಾದ ಡಾ| ಚೇತನ್ […]
ಕುಂಭಾಶಿ: ಆರ್ಥಿಕ ನೆರವು ವಿತರಣೆ
ಕುಂದಾಪುರ (ಮೇ 22): ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಡಳಿತ ಕಚೇರಿಗೆ ಬಂದ ಅನಾರೋಗ್ಯ ಪೀಡಿತ ಹಾಗೂ ವಿದ್ಯಾರ್ಥಿ ಪ್ರೋತ್ಸಾಹ ಧನ ಅರ್ಜಿಗಳಿಗೆ ಶ್ರೀ ಕೊರ್ಗಿ ವಿಠಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾಗಿರುವ ಶ್ರೀ ಕೊರ್ಗಿ ವಿಠಲ್ ಶೆಟ್ಟಿ ಅವರು ಸ್ಪಂದಿಸಿ ವೈಯಕ್ತಿಕವಾಗಿ ಸುಮಾರು 50 ಸಾವಿರ ಸಹಾಯಧನವನ್ನು ವಿವಿಧ ಫಲಾನುಭವಿಗಳಿಗೆ ಮೇ 22 ರ ಬುಧವಾರ ಕುಂಭಾಶಿಯಲ್ಲಿ ಆನೆಗುಡ್ಡೆ ದೇವಸ್ಥಾನದ ಆಡಳಿತ ಮುಕ್ತೇಶರಾದ ಶ್ರೀ ಸೂರ್ಯನಾರಾಯಣ […]
ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕ :ರಕ್ತದಾನ ಶಿಬಿರ
ಹೆಮ್ಮಾಡಿ ( ಮೇ,22): ಮೊಗವೀರ ಯುವ ಸಂಘಟನೆ( ರಿ), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ ಹಾಗೂ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ),ಅಂಬಲಪಾಡಿ ಉಡುಪಿ ಇವರ ಸಹಯೋಗದೊಂದಿಗೆ ಮಹಿಷಮರ್ದಿನಿ ಯುವಕ ಮಂಡಲ ಬಗ್ವಾಡಿ ಮತ್ತು ಬಗ್ವಾಡಿ ಫ್ರೆಂಡ್ಸ್ ಇವರ ಸಹಕಾರದೊಂದಿಗೆ ರಕ್ತದಾನ ಶಿಬಿರ ಇತ್ತೀಚೆಗೆ ಬಗ್ವಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಇದರ ಜಿಲ್ಲಾಧ್ಯರಾದ ಜಯಂತ್ ಅಮೀನ್ ಕೊಡಿ ಕಾರ್ಯಕ್ರಮ ಉದ್ಘಾಟಿಸಿದರು. ಹೆಮ್ಮಾಡಿ […]
ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ:ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಗಂಗೊಳ್ಳಿ(ಮೇ,23):ಗಂಗೊಳ್ಳಿಯಲ್ಲಿ ವಾಸ್ತವ್ಯವಿರುವ ಮತ್ತು ಗಂಗೊಳ್ಳಿಯ ಪ್ರೌಢ ಶಾಲೆಯಲ್ಲಿ ಕಲಿತು 2023-24 ನೇ ಸಾಲಿನ ಎಸ್ಸೆಸ್ಸೆಲ್ಸಿ ಪ್ರಥಮ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 70 ಕ್ಕೂ ಅಧಿಕ ಅಂಕ ಗಳಿಸಿರುವ ಬಿಲ್ಲವ ಸಮುದಾಯದ ವಿದ್ಯಾರ್ಥಿಗಳು ಮತ್ತು ಪ್ರಸ್ತುತ ಗಂಗೊಳ್ಳಿಯ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರುವ 2023-24 ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 70 ಕ್ಕೂ ಅಧಿಕ ಅಂಕ ಗಳಿಸಿರುವ ಬಿಲ್ಲವ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ […]
ರಾಜ್ಯಮಟ್ಟದ ಪ್ರಜ್ಞಾ ಫೆಸ್ಟ್: ಬಿ. ಬಿ.ಹೆಗ್ಡೆ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ
ಕುಂದಾಪುರ (ಮೇ,18): ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಪ್ರಜ್ಞಾ ಫೆಸ್ಟ್ ನಲ್ಲಿ ಸಕ್ರಿಯವಾಗಿ ಭಾಗವಹಿಸಿ ಒಟ್ಟು 25 ಬಹುಮಾನಗಳನ್ನು ಪಡೆದು “ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿದೆ. ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ಶ್ರೀಮತಿ ದೀಪಿಕಾ ಜಿ., ರಶ್ಮಿ ಗಾವಡಿ, […]
ಬಿ.ಬಿ. ಹೆಗ್ಡೆ ಕಾಲೇಜು : ಡಿಮ್ಯಾಟ್ ಅಕೌಂಟ್ ಓಪನಿಂಗ್ ಡ್ರೈವ್
ಕುಂದಾಪುರ(ಮೇ,20):ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಸರ್ಟಿಫಿಕೇಟ್ ಕೋರ್ಸ್ನ ಸಂಯುಕ್ತ ಆಶ್ರಯದಲ್ಲಿ ಡಿಮ್ಯಾಟ್ ಖಾತೆ ತೆರೆಯುವ ಕಾರ್ಯಾಗಾರ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಷೇರು ಮಾರುಕಟ್ಟೆಯ ಅನುಕೂಲ ಮತ್ತು ಅನಾನುಕೂಲಗಳ ಬಗ್ಗೆ ಸರಿಯಾಗಿ ತಿಳಿದುಕೊಂಡು ಹೂಡಿಕೆ ಮಾಡಿದರೆ ಮಾತ್ರ ಹಣದ ಸದ್ಬಳಕೆ ಆಗುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಸರ್ಟಿಫಿಕೇಟ್ ಕೋರ್ಸ್ […]
ವಿ.ವಿ. ಮಟ್ಟದ ಅಂತರ್ ಕಾಲೇಜು ಸ್ಪರ್ಧೆ : ಡಾI ಬಿ. ಬಿ. ಹೆಗ್ಡೆ ಕಾಲೇಜಿಗೆ 2 ಪ್ರಥಮ, 5 ದ್ವಿತೀಯ ಬಹುಮಾನ
ಕುಂದಾಪುರ (ಮೇ,14): ಸುರತ್ಕಲ್ನ ಗೋವಿಂದ ದಾಸ ಕಾಲೇಜಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ ‘ದಿಗಂತ’ದಲ್ಲಿ 2 ಪ್ರಥಮ ಹಾಗೂ 5 ದ್ವಿತೀಯ ಬಹುಮಾನಗಳನ್ನು ಪಡೆದಿದೆ. ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಸಾಂಸ್ಕೃತಿಕ ತಂಡದ […]