ಕುಂದಾಪುರ(ಜು,4): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಡಿಪಾರ್ಟ್ಮೆಂಟ್ ಆಫ್ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ವಿಭಾಗದ ಆಶ್ರಯದಲ್ಲಿ ದಿನಾಂಕ 01 ಜೂನ್ ರಂದು ಅಂತಿಮ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ “ಮೆಗಾ ಜಾಬ್ ಡ್ರೈವ್ 2024” ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಹುಂತ್ರಿಕೆ ಸುಧಾಕರ್ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ.ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾದ ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ […]
Day: June 5, 2024
ಬಿ. ಬಿ. ಹೆಗ್ಡೆ ಕಾಲೇಜು : ಹಿಂದಿ ಭಾಷೆಯ ಮಹತ್ವದ ಕುರಿತು ಉಪನ್ಯಾಸ
ಕುಂದಾಪುರ (ಜೂನ್ 03): ತ್ರಿಭಾಷಾ ಸೂತ್ರದಡಿಯಲ್ಲಿ ಮಾತೃಭಾಷೆ, ರಾಷ್ಟçಭಾಷೆ, ಅಂತಾರಾಷ್ಟ್ರೀಯ ಭಾಷೆ ಇವೆಲ್ಲವೂ ಇಂದಿನ ವಿದ್ಯಾರ್ಥಿಗಳಿಗೆ ಅತಿಮುಖ್ಯ. ಅದರಲ್ಲಿಯೂ ಹಿಂದಿ ಪ್ರಪಂಚದ ಪ್ರಾಚೀನ, ಶ್ರೀಮಂತ ಮತ್ತು ಸರಳ ಭಾಷೆಯಾಗಿದ್ದು, ವಿಶ್ವವ್ಯಾಪಿಯಾಗಿ ಸಂವಹನಕ್ಕೆ ಬಳಸುವ ಭಾಷೆಯಾಗಿದೆ. ನಮಗೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರ ಭಾಷೆಯ ಮೇಲೆ ವಿದ್ಯಾರ್ಥಿಗಳಿಗೆ ಅಭಿಮಾನವಿರಲಿ ಎಂದು ಉಡುಪಿ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ| ಸುಕನ್ಯಾ ಮೇರಿ ಜೋಸೆಫ್ ಹೇಳಿದರು. ಇವರು ಇಲ್ಲಿನ ಡಾ| ಬಿ. ಬಿ. […]
ಬಿ.ಬಿ.ಹೆಗ್ಡೆ ಕಾಲೇಜು : ನಾಯಕತ್ವ ಕಾರ್ಯಾಗಾರ
ಕುಂದಾಪುರ (ಜೂನ್ 04): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಹಾಗೂ ಇಂಗ್ಲೀಷ್ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ನಾಯಕತ್ವ ತರಬೇತಿ ಕಾರ್ಯಾಗಾರ ನಡೆಯಿತು. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಮೂಡಬಿದ್ರೆಯ ಭಾಷಾ ವಿಭಾಗದ ಮುಖ್ಯಸ್ಥರಾದ ಶ್ರೀ ವಿಕ್ರಂ ನಾಯಕ್ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ನಾಯಕತ್ವ ಎಂದರೇನು? ಅದನ್ನು ತಮ್ಮೊಳೊಗೆ ರೂಡಿಸಿಕೊಳ್ಳುವ ಬಗೆ ಹೇಗೆ ಮತ್ತು ವಿದ್ಯಾರ್ಥಿ ಜೀವನದಿಂದ […]
ನೀಟ್ ಫಲಿತಾಂಶ : ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಕಾರ್ಕಳ(ಜು,05):ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕಾರ್ತಿಕ್ ಕೆ.ಎಸ್ 99.8976127 ಪರ್ಸಂಟೈಲ್ ನೊಂದಿಗೆ 698 ಅಂಕಗಳನ್ನು ಗಳಿಸಿರುತ್ತಾರೆ. ನೇಹಾ ಕೆ ಉದಪುಡಿ 99.8815839 ಪರ್ಸಂಟೈಲ್ ನೊಂದಿಗೆ 696 ಅಂಕಗಳನ್ನು ಗಳಿಸಿ ಅಭೂತಪೂರ್ವ ಸಾಧನೆಗೈದಿದ್ದಾರೆ. ಇತರ ವಿದ್ಯಾರ್ಥಿಗಳಾದ ಆದಿತ್ಯ ಶೇಟ್ 687, ಆನ್ಯಾ ಡಿ.ಜೆ […]