ಬೆಂಗಳೂರು ( ಜು,7): ಸುರಭಿ (ರಿ.), ಬೈಂದೂರು ಮತ್ತು ರಂಗಾಸ್ಥೆ(ರಿ.) ,ಬೆಂಗಳೂರು ಇವರು ಆಯೋಜನೆಯಲ್ಲಿ ಬೆಂಗಳೂರಿನ ನಾಗರಬಾವಿ ಕಲಾಗ್ರಾಮದಲ್ಲಿ ಪ್ರಥಮ ಬಾರಿಗೆ ಕುಂದಾಪುರ ಕನ್ನಡದಲ್ಲಿ ಮಕ್ಕಳ ರಾಮಾಯಣ ನಾಟಕ ಜೂನ್ 08 ಹಾಗೂ 09 ರಂದು ಪ್ರದರ್ಶನಗೊಳ್ಳಲಿದೆ. ಶ್ರೀ ಬಿ ಅರ್ ವೆಂಕಟರಮಣ ಐತಾಳರು,ಕುಂದಾಪುರ ಕನ್ನಡಕ್ಕೆ ಅನುವಾದ ಮಾಡಿದ್ದು, ಗಣೇಶ ಮಂದಾರ್ತಿ ರಂಗ ನಿರ್ದೇಶನ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 8310775855/7760402798ವರದಿ:ರಾಘವೇಂದ್ರ ಹಾರ್ಮಣ್
Day: June 8, 2024
ಎಚ್.ಎಂ.ಎಂ & ವಿ.ಕೆ.ಆರ್ ಶಾಲೆ ಕುಂದಾಪುರ: ಪರಿಸರ ದಿನಾಚಣೆ
ಕುಂದಾಪುರ(ಜು,7): ಇಲ್ಲಿನ ಎಚ್. ಎಂ. ಎಂ ಮತ್ತು ವಿ. ಕೆ. ಆರ್ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿಧ್ಯಾರ್ಥಿಗಳು ಪರಿಸರ ದಿನಾಚಣೆಯನ್ನು ಜೂನ್ 05 ರಂದು ಆಚರಿಸಿದರು. ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಿಡಗಳನ್ನು ನೆಡುವುದರ ಮೂಲಕ ಹಾಗು ಜನರಿಗೆ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ ರಾಜೇಶ್ ರವರ ಮಾರ್ಗದರ್ಶನದಲ್ಲಿ ಸ್ಕೌಟ್ ಮಾಸ್ಟರ್ ವೀರೇಂದ್ರ ನಾಯಕ್ ಗೈಡ್ಸ್ ಕ್ಯಾಪ್ಟನ್ ರೇಖಾ […]
ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಗಣಕಯಂತ್ರ ವಿಷಯಗಳನ್ನು ಮನದಟ್ಟು ಮಾಡಲು ಸಮರ್ಥರಾಗಬೇಕು : ಶ್ರೀ ಮಾರುತಿ
ಉಡುಪಿ(ಜು,7):ಪ್ರಥಮ ಪಿಯುಸಿ ಗಣಕವಿಜ್ಞಾನ ಪಠ್ಯಕ್ರಮ ಬದಲಾವಣೆಯಾದಾಗ ಬರುವ ಮೊದಲ ಹಂತ ಅಂದರೆ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ವಿಷಯ ಮನದಟ್ಟು ಮಾಡಲು ಸಮರ್ಥರಾಗಬೇಕು ತಮ್ಮ ವೃತ್ತಿಯಲ್ಲಿ ಇನ್ನೂ ಪರಿಷ್ಕೃತಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಹಾಗೂ ಉತ್ತಮ ಅಂಕಗಳಿಸುವಲ್ಲಿ ಪೂರಕ ಶಕ್ತಿಯಾಗಬೇಕು“ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿ ತಿಳಿಸಿದರು. ಉಡುಪಿ ಜಿಲ್ಲಾ ಗಣಕವಿಜ್ಞಾನ ಉಪನ್ಯಾಸಕರ ಸಂಘದ ವತಿಯಿಂದ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್ ಇಲ್ಲಿ ಜೂನ್ 5 ರಂದು […]