ಕುಂದಾಪುರ (ಜೂನ್ 05): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ನೇಚರ್ ಕ್ಲಬ್ ಆಶ್ರಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ಪ್ರಾಥಮಿಕ ಶಾಲೆ, ಯಡ್ತರೆಯ ಶಿಕ್ಷಕರಾದ ಶ್ರೀಮತಿ ಸಾರಿಕಾರವರು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದರೊಂದಿಗೆ ವಿದ್ಯಾರ್ಥಿಗಳು ತಮ್ಮಿಂದ ಪರಿಸರಕ್ಕೆ ಕೊಡಬಹುದಾದ ಕೊಡುಗೆಗಳ ಬಗ್ಗೆ ಅರಿವು ಮೂಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ […]
ಬಿ. ಬಿ. ಹೆಗ್ಡೆ ಕಾಲೇಜು:ವಿಶ್ವ ಪರಿಸರ ದಿನಾಚರಣೆ
Views: 153










