ಕುಂದಾಪುರ (ಜೂನ್ 07) : ಮಂಗಳೂರು ವಿಶ್ವವಿದ್ಯಾನಿಲಯ, ಅಂತರ್ ಕಾಲೇಜು ಮತ್ತು ಕಾಲೇಜು ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ವಿದ್ಯಾರ್ಥಿಗಳಾದ ಸಾಫ್ಟ್ ಬಾಲ್ನಲ್ಲಿ ತೃತೀಯ ಬಿ.ಕಾಂ. ‘ಎ’ ಚರಣ್, ಪ್ರಥಮ ಬಿ.ಕಾಂ. ‘ಎ’ ಲಕ್ಷ್ಮೀ , ಚೆಸ್ನಲ್ಲಿ ತೃತೀಯ ಬಿ.ಸಿ.ಎ. ದಿವ್ಯಾ, ಕುಸ್ತಿಯಲ್ಲಿ ತೃತೀಯ ಬಿ.ಕಾಂ. ‘ಸಿ’ ಪ್ರಥಮ್, ಪ್ರಥಮ ಬಿ.ಕಾಂ. ‘ಸಿ’ ಆರ್ಯ ಸಿ. ಪುತ್ರನ್, ಕರಾಟೆಯಲ್ಲಿ ದ್ವಿತೀಯ ಬಿ.ಕಾಂ. ‘ಡಿ’ ಆಕಾಶ್ ಶೆಟ್ಟಿ ಇವರನ್ನು ವಾರ್ಷಿಕ ಗೇಮ್ಸ್ ಫೆಸ್ಟ್ […]
Day: June 12, 2024
ಬಿ.ಬಿ. ಹೆಗ್ಡೆ ಕಾಲೇಜು : ಪ್ರಥಮ ಚಿಕಿತ್ಸಾ ತರಬೇತಿ
ಕುಂದಾಪುರ (ಜೂನ್ 08): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್, ಎನ್.ಎಸ್.ಎಸ್. ಹಾಗೂ ರೋವರ್ಸ್-ರೇಂಜರ್ಸ್ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ ಇವರ ಸಹಯೋಗದೊಂದಿಗೆ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ ಜೂನ್ 08 ರಂದು ಜರಗಿತು. ಇಂಡಿಯನ್ ರೆಡ್ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಯುವ ರೆಡ್ಕ್ರಾಸ್ ಕಾರ್ಯವೈಖರಿಯಲ್ಲಿ ಇಂದಿನ ಯುವ ಪೀಳಿಗೆ ಹೇಗೆ ತಮ್ಮನ್ನು […]
ಬಿ. ಬಿ. ಹೆಗ್ಡೆ ಕಾಲೇಜು: ಬ್ರಹ್ಮಾವರದ “ಅಪ್ಪ ಅಮ್ಮ ಅನಾಥಾಲಯ”ಕ್ಕೆ ಭೇಟಿ
ಕುಂದಾಪುರ (ಜೂನ್ 06): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ವತಿಯಿಂದ ವಿಸ್ತರಣಾ ಚಟುವಟಿಕೆಯ ಹಿನ್ನೆಲೆಯಲ್ಲಿ ಬ್ರಹ್ಮಾವರದ ಅಪ್ಪ-ಅಮ್ಮ ಅನಾಥಾಲಯಕ್ಕೆ ಜೂನ್ 06ರಂದು ಭೇಟಿ ನೀಡಲಾಯಿತು. ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳು ದಿನಸಿ ಮತ್ತು ದೈನಂದಿನ ಅಗತ್ಯಗಳ ಕೆಲವು ವಸ್ತುಗಳನ್ನು ಅನಾಥಾಲಯಕ್ಕೆ ಕೊಡುಗೆಯಾಗಿ ನೀಡಿದರು. ಹಾಗೆಯೇ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಮನೋರಂಜನೆ ಕಾರ್ಯಕ್ರಮವನ್ನು ಪ್ರದರ್ಶಿಸಿದರು. […]
ಬಿ. ಬಿ. ಹೆಗ್ಡೆ ಕಾಲೇಜು: ಕೈಗಾರಿಕಾ ಭೇಟಿ
ಕುಂದಾಪುರ (ಜೂನ್ 06): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಜೂನ್ 06ರಂದು ಬ್ರಹ್ಮಾವರದ ಉಪ್ಪೂರಿನ ಕೆ.ಎಮ್.ಎಫ್. ನಂದಿನಿ ಕೈಗಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಯಿತು. ಕಾಲೇಜಿನ ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಮತ್ತು ತರಬೇತಿಗಳನ್ನು ನೀಡಲಾಯಿತು. ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ಪ್ರಾಧ್ಯಾಪಕರಾದ ಶ್ರೀ ರಜತ್ ಬಂಗೇರ, ಹಿಂದಿ ವಿಭಾಗದ ಮುಖ್ಯಸ್ಥೆ […]
ಮಂಗಳೂರು ವಿ .ವಿ ಸ್ನಾತಕೋತ್ತರ ಪರೀಕ್ಷೆ: ಲಾವಣ್ಯ ಪೂಜಾರಿ ಪ್ರಥಮ ರ್ಯಾಂಕ್
ಕುಂದಾಪುರ( ಜು,12): :ಬಾರ್ಕೂರು ಶ್ರೀಮತಿ ರುಕ್ಕಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎಂಎಸ್ಸಿ ಭೌತ ಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಲಾವಣ್ಯ ವಿ .ಪೂಜಾರಿ ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಸ್ನಾತಕೋತ್ತರ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಈಕೆ ಕುಂದಾಪುರದ ಡಾIಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಯಾಗಿದ್ದು ,ನಾವುಂದ ಅರೆಹೊಳೆ ಗ್ರಾಮದ ಶ್ರೀ ವಿಘ್ನೇಶ ಪೂಜಾರಿ ಹಾಗೂ ಲತಾ ರವರ […]