ಕೇೂಟೇಶ್ವರ( ಜು,14): ಇಲ್ಲಿನ ವಕ್ವಾಡಿ ಗುರುಕುಲ ಪದವಿ ಪೂವ೯ಕಾಲೇಜಿನಲ್ಲಿ ಹೆುಾಸದಾಗಿ ಪ್ರಥಮ ಪಿಯುಸಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಸಂಸ್ಥೆಯ ಜಂಟಿ ಮ್ಯಾನೇಜ್ಮೆಂಟ್ ಟ್ರಸ್ಟಿ ಅನುಪಮ ಎಸ್.ಶೆಟ್ಟಿ ಸಭಾಧ್ಯಕ್ಷತೆ ವಹಿಸಿದ್ದರು.ಸಂಸ್ಥೆಯ ಅಧ್ಯಕ್ಷ ಬಾಂಡ್ಯ ಸುಭಾಷ್ಚಂದ್ರ ಶೆಟ್ಟಿ ಶುಭಾ ಕೇೂರಿದರು.ಪ್ರಧಾನ ಉಪನ್ಯಾಸಕರಾಗಿ ಪ್ರೊ.ಕೊಕ್ಕಣೆ೯ ಸುರೇಂದ್ರ ನಾಥ ಶೆಟ್ಟಿ; ಅರಿವು ಶೈಕ್ಷಣಿಕ ವಿಭಾಗದ ಮುಖ್ಯ ಕಾರ್ಯ ನಿವ೯ಣಾಧಿಕಾರಿ ಸುಜಿತ್ ,ಕಾಲೇಜು ಪ್ರಾಂಶುಪಾಲ ಅವಿನಾಶ್ ; ಕಛೇರಿ […]
Day: June 14, 2024
ಕ್ರಿಯೇಟಿವ್ ಪಿ ಯು ಕಾಲೇಜು ಕಾರ್ಕಳ : ಕೈಗಾರಿಕಾ ಕೇಂದ್ರಗಳಿಗೆ ಭೇಟಿ
Views: 188
ಕಾರ್ಕಳ( ಜು,14):ವಾಣಿಜ್ಯ ವಿಭಾಗದ ವಿಧ್ಯಾರ್ಥಿಗಳಿಗೆ ಕಾಲೇಜಿನ ಆರಂಭದ ದಿನದಿಂದಲು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಕಾರ್ಕಳದ ಪವರ್ ಪಾಯಿಂಟ್ ಬ್ಯಾಗ್ ಇಂಡಸ್ಟ್ರಿ ಹಾಗೂ ಮೂಡಬಿದ್ರೆಯ ಪವರ್ ಪಾಯಿಂಟ್ ಬ್ಯಾಟರಿ ಇಂಡಸ್ಟ್ರಿಗೆ ಭೇಟಿ ನೀಡಿ, ಇಲ್ಲಿ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ , ಹೂಡಿಕೆ ಹಾಗೂ ವಿತರಣೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪಡೆದರು. ಇದಲ್ಲದೆ ಮಕ್ಕಳಲ್ಲಿ ನಮ್ಮ ಕಲೆ, […]










