ಕಾರ್ಕಳ ( ಆ,15): ಕಾರ್ಕಳದ ಪ್ರತಿಷ್ಟಿತ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಆವರಣದಲ್ಲಿ 78 ನೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ಜರುಗಿತು. ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಸ್ವಾತಂತ್ರ್ಯದ ಕನಸುಗಾರರು ಸ್ವಾತಂತ್ರ್ಯವ ನಮಗೆ ಧಾರೆಯನೆರೆದರು. ಅದನ್ನು ನಾವು ಉಳಿಸೋಣ. ಉಳಿಸಿ ಮುಂದಕ್ಕೆ ಬೆಳೆಸೋಣ ಎಂಬ ಸಂದೇಶವನ್ನು ನೀಡಿದರು. ದೇಶಕ್ಕಾಗಿ ಬದುಕುವ ಮೂಲಕ ನಮ್ಮ ಸೈನಿಕರು […]
Day: August 15, 2024
ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕ: ಯೋಧರಿಗೊಂದು ಸನ್ಮಾನ ಕಾರ್ಯಕ್ರಮ
ಅಂಪಾರು(ಆ,15): ಮೊಗವೀರ ಯುವ ಸಂಘಟನೆ (ರಿ ) ಉಡುಪಿ ಜಿಲ್ಲೆ ಹಾಲಾಡಿ ಶಂಕರನಾರಾಯಣ ಘಟಕ ಇವರ ಯೋಧರಿಗೊಂದು ಸನ್ಮಾನ ಕಾರ್ಯಕ್ರಮವನ್ನು ವಾಗ್ಜ್ಯೋತಿ ಶ್ರವಣ ದೋಷವುಳ್ಳ ವಸತಿ ಶಾಲೆ ಮೂಡುಬಗೆ ಅಂಪಾರು ಇಲ್ಲಿ ಆಚರಿಸಲಾಯಿತು. ಭಾರತೀಯ ನೌಕಾ ಪಡೆಯ ನೌಕಾಧಿಕಾರಿಯಾದ ಗುರುಪ್ರಸಾದ್ ಮರತೂರು ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಯುವ ಸಂಘಟನೆ (ರಿ ) ಉಡುಪಿ ಜಿಲ್ಲೆ ಹಾಲಾಡಿ ಶಂಕರನಾರಾಯಣ ಘಟಕದ ಅಧ್ಯಕ್ಷರಾದ ರಾಘವೇಂದ್ರ ಮೊಗವೀರ, ಗೌರವ ಅಧ್ಯಕ್ಷರು ಆಗಿರುವ […]
ಬಿ.ಬಿ.ಹೆಗ್ಡೆ ಕಾಲೇಜು: ಪ್ರೇರಣಾ ಪೂರ್ವ ಪರಿಚಯ- “ಯಶಸ್ವಿ ವಿದ್ಯಾರ್ಥಿ ಜೀವನ”
ಕುಂದಾಪುರ (ಆಗಸ್ಟ್ 13): ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಜೀವನದಲ್ಲಿ ಗುರಿ ಬಹಳ ಮುಖ್ಯ. ಛಲ ಮತ್ತು ಗುರಿಗಳ ಸಂಯೋಗದೊಂದಿಗೆ ಗುಣಾತ್ಮಕ ಚಿಂತನೆ ಹಾಗೂ ಸಾಧನೆಯ ಸಫಲತೆಯನ್ನು ಹೆಚ್ಚಿಸುತ್ತದೆ ಎಂದು ಕೋಟ ವಿವೇಕ ವಿದ್ಯಾಸಂಸ್ಥೆಯ ಶಿಕ್ಷಕರಾಗಿರುವ ಶ್ರೀ ನರೇಂದ್ರ ಕುಮಾರ್ ಕೋಟ ಹೇಳಿದರು. ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಸಿದ […]
ಸತೀಶ್ ಸಾಲ್ಯಾನ್ ಮಣಿಪಾಲ್ ಹುಟ್ಟುಹಬ್ಬದಂದು ರಕ್ತದಾನ ಶಿಬಿರ ಹಾಗೂ ಸಾಧಕರಿಗೆ ಗೌರವ ಪ್ರಧಾನ
ಉಡುಪಿ(ಆ,15): ರಕ್ತದ ಆಪತ್ಬಾಂಧವ ಸತೀಶ್ ಸಾಲ್ಯಾನ್ ಮಣಿಪಾಲ್ ಅಭಿಮಾನಿ ಬಳಗ ಉಡುಪಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಮತ್ತು ಉತ್ತರ ಕನ್ನಡ, ಡಿ ಡಿ ಗ್ರೂಫ್ ನಿಟ್ಟೂರು, ಶೌರ್ಯ ವಿಪತ್ತು ಘಟಕ , ಬಾರ್ಕೂರು,ಎಚ್ ಡಿ ಎಫ್ ಸಿ ಬ್ಯಾಂಕ್ ಮಂಗಳೂರು, ರಾಷ್ಟ್ರೀಯ ಮೀನುಗಾರರ ಸಂಘ ರಿ. ಕರ್ನಾಟಕ , ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಕಾರದಲ್ಲಿ ಆಗಸ್ಟ್ 11 ರ ಆದಿತ್ಯವಾರ ರಕ್ತದ ಆಪತ್ಬಾಂದವ ಸತೀಶ್ […]
ಮೂಡ್ಲಕಟ್ಟೆ ಐ ಎಂ ಜೆ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ
ಮೂಡ್ಲಕಟ್ಟೆ( ಆ.15): ಇಲ್ಲಿನ ಐ ಎಂ ಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಲೆಫ್ಟಿನೆಂಟ್ ಕರ್ನಲ್ ಎಂ.ಕೆ ಶೆಟ್ಟಿಯವರು ಧ್ವಜಾರೋಹಣ ಮಾಡಿ, ಸೈನ್ಯಕ್ಕೆ ಸೇರುವ ವಿಧಾನ ಎದುರಿಸುವ ಪರೀಕ್ಷೆಗಳು ಮತ್ತು ಸವಾಲುಗಳನ್ನು ತಿಳಿಸಿದರು. ಸೈನ್ಯಕ್ಕೆ ಸೇರಲು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು ಹಾಗು ದೇಶ ಸೇವೆಯಲ್ಲಿ ಸೈನಿಕರಿಗೆ ಅಗ್ರಸ್ಥಾನ, ಅಲ್ಲದೆ ನಿಸ್ವಾರ್ಥದಿಂದ ಸಲ್ಲಿಸುವ ಪ್ರತಿಯೊಂದು ಸೇವೆಯು ದೇಶ ಸೇವೆ ಅದರಲ್ಲಿಯೂ ಭೋಧಕ ಸೇವೆಯು ಅತ್ಯಂತ […]
ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ:78ನೇ ಸ್ವಾತಂತ್ರ್ಯ ದಿನಾಚರಣೆ
ಕುಂದಾಪುರ (ಆ, 15): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್ಸಿಸಿ ಘಟಕದಲ್ಲಿ ಆಯೋಜಿಸಿದ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಕರ್ನಾಟಕ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳಾದ ಶ್ರೀ ಬಿ. ಎನ್. ಶೆಟ್ಟಿ, ನೆರವೇರಿಸಿದರು. ಶಿಕ್ಷಣದಿಂದ ರಾಷ್ಟ್ರಪ್ರೇಮವನ್ನು ಬೆಳೆಸುವ ಮೂಲಕ ಸದೃಢ ಭಾರತ ನಿರ್ಮಾಣ ಸಾಧ್ಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾಲೇಜಿನ ಗವರ್ನಿಗ್ ಕೌನ್ಸಿಲ್ ಸದಸ್ಯರಾದ ಶ್ರೀ ಎನ್. ನಾರಾಯಣ್ ನಾಯಕ್, ಪ್ರಾಂಶುಪಾಲರಾದ ಪ್ರೊ|ಕೆ. ಉಮೇಶ್ ಶೆಟ್ಟಿ, ಕಾಲೇಜಿನ […]
ಕೋಡಿ ಬ್ಯಾರೀಸ್ ನಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಹಾಗೂ 33 ನೇ “ಸ್ವಚ್ಛ ಕಡಲತೀರ – ಹಸಿರು ಕೋಡಿ” ಅಭಿಯಾನ
ಕುಂದಾಪುರ (ಆ,15): ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 78 ನೇ ಸ್ವಾತಂತ್ರ್ಯೋತ್ಸವ ನೆರವೇರಿತು. ಧ್ವಜಾರೋಹಣಗೈದು ಭಾರತೀಯ ಗಡಿ ಭದ್ರತಾ ಪಡೆಯ ನಿವೃತ್ತ ಯೋಧ ಶ್ರೀ. ಗಣಪತಿ ಖಾರ್ವಿ ಇವರು ಮಾತನಾಡಿ “ದೇಶಾಭಿಮಾನ ನಮ್ಮ ವಿದ್ಯಾರ್ಥಿಗಳ ಮನ ಮನೆಯಲ್ಲಿ ನೆಲೆಯಾಗಬೇಕು. ದೇಶ ನನಗೇನು ಕೊಟ್ಟಿದೆ ಎಂದು ಪ್ರಶ್ನಿಸದೆ ದೇಶಕ್ಕಾಗಿ ನಾನೇನು ಕೊಡಬೇಕಾಗಿದೆ ಎಂದು ಯೋಚಿಸಬೇಕು” ಎಂಬ ಸಂದೇಶ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ […]
ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ವತಿಯಿಂದ ನಿವೃತ್ತ ಯೋಧ ಶ್ರೀ ದಿನೇಶ್ ಆಚಾರ್ಯ ಆಲೂರು ರವರಿಗೆ ಗೌರವಾರ್ಪಣೆ
ಹೆಮ್ಮಾಡಿ(ಆ,15): ಮೊಗವೀರ ಯುವ ಸಂಘಟನೆಯ [ರಿ.] ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ ಹಾಗೂ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಉಡುಪಿ, ಅಂಬಲಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ 78ನೇ ಸ್ವಾತಂತ್ರೋತ್ಸವ ಸಂಭ್ರಮದ ಪ್ರಯುಕ್ತ ಹಮ್ಮಿಕೊಂಡ ”ಸೈನಿಕರಿಗೊಂದು ಗೌರವಾರ್ಪಣೆ” ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ನಿವ್ರತ್ತ ಯೋಧ ಶ್ರೀ ದಿನೇಶ್ ಆಚಾರ್ಯ ಆಲೂರು ಇವರನ್ನು ಸ್ವಗ್ರಹದಲ್ಲಿ ಅಗಸ್ಟ್ 15 ರಂದು ಸನ್ಮಾನಿಸಿ ಗೌರವಿಸಲಾಯಿತು. ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ ಕಾರ್ಯಕ್ರಮದ […]