ಅವರು ಇಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಳಹಳ್ಳಿಯಲ್ಲಿ ಹಾಲಾಡಿ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ವಿಶಾಲಾಕ್ಷಿ ಶೆಟ್ಟಿ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಜಯಂತಿ ಎಂ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶ್ರೀಮತಿ ವಾಣಿ ಆರ್ ಶೆಟ್ಟಿ, ಹಾಲಾಡಿ […]
Day: August 23, 2024
ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜು ಕೋಡಿ: ವಿವಿಧ ಸಂಘಗಳ ಉದ್ಘಾಟನೆ
ಕುಂದಾಪುರ (ಆ, 23): ಕೋಡಿ ಬ್ಯಾರಿಸ್ ಪ್ರಥಮ ದರ್ಜೆ ಕಾಲೇಜಿನ ವಿವಿಧ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ಸರಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್ ಕಟ್ಟೆ ಇದರ ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ರಾಘವೇಂದ್ರ ಕಿಣಿಯವರು ಆಗಸ್ಟ್ 23 ರಂದು ನೆರವೇರಿಸಿದರು. ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯ ವಾಹಿನಿಗೆ ಪರಿಚಯಿಸುವುದರ ಜೊತೆಗೆ ಪಠ್ಯಕ್ರಮವನ್ನು ಹೇಗೆ ಅಳವಡಿಸಿಕೊಳ್ಳಬೇಕು ಹಾಗೂ ಶೈಕ್ಷಣಿಕವಾಗಿ ಹೇಗೆ ಸಿದ್ಧರಾಗಬೇಕೆಂಬುದನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಬೇಕು. ಕಲಿಕೆಗೆ ಪೂರಕವಾದ ಸ್ವಾತಂತ್ರ್ಯ ಹಾಗೂ ಪರಿಸರ […]
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆ: ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ
ಮೂಡ್ಲಕಟ್ಟೆ( ಆ,23): ಇಲ್ಲಿನ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ 9ನೇ ದಿನದ ದೀಕ್ಷಾರಂಭ ಕಾರ್ಯಕ್ರಮದ ಅಡಿಯಲ್ಲಿ “ಚೈತನ್ಯ ಚಿಲುಮೆ” ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಆಗಸ್ಟ್ 22 ರಂದು ಯಶಸ್ವಿಯಾಗಿ ನೆರವೇರಿತು. ಸಂಸ್ಥೆಯ ಸ್ಥಾಪಕರಾದ ಐ.ಎಂ ಜಯರಾಮ್ ಶೆಟ್ಟರ ಕ್ರಿಯಾಶೀಲವಾದ ಚಟುವಟಿಕೆ ಮತ್ತು ಚೈತನ್ಯ ಶೀಲತೆಯನ್ನು ಸಂಸ್ಥೆಯು ಅನುಸರಿಸುತ್ತಿರುವುದು ಶ್ಲಾಘನೀಯವಾದದ್ದು, ಕೇವಲ ಶಿಕ್ಷಣದಿಂದ ವ್ಯಕ್ತಿತ್ವ ಬೆಳೆಯುವುದಿಲ್ಲ ಅದಕ್ಕೆ ಸಾಂಸ್ಕೃತಿಕ ಮತ್ತು ನೈಸರ್ಗಿಕ ಹಿನ್ನೆಲೆ ಬೇಕು, ಮಾನವೀಯತೆಯ ಭಾವನೆ ಬೇಕು […]
ಶಿಕ್ಷಕ ನಾಗರಾಜ ಖಾರ್ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಕುಂದಾಪುರ(ಆ ,23): ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಬೆಂಗಳೂರಿನಲ್ಲಿ ನಡೆಸಿದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಗುಜ್ಜಾಡಿ ಗ್ರಾಮದ ಕಂಚುಗೋಡು ನಿವಾಸಿ, ಮುಲ್ಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕ ನಾಗರಾಜ ಖಾರ್ವಿ ಮೂರು ಚಿನ್ನದ ಪದಕ ಮತ್ತು ಒಂದು ಬೆಳ್ಳಿ ಪದಕ ಪಡೆದು ಸತತ ಆರನೆಯ ಬಾರಿ ಅಖಿಲ ಭಾರತ ನಾಗರಿಕ ಸೇವಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ಕ್ರೀಡಾಕೂಟದ ಈಜು […]
ರಾಜ್ಯಮಟ್ಟದ ಕ್ರೀಡಾಕೂಟ: ಶಿಕ್ಷಕಿ ಕೃಪಾ ಖಾರ್ವಿಯವರಿಗೆ ಬೆಳ್ಳಿ ಪದಕ
ಕುಂದಾಪುರ (ಆ,22): ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆಸಿದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ, ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿ, ಮುಲ್ಲಕಾಡು ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ಕೃಪಾ ಖಾರ್ವಿ ಇವರು 50 ಮೀ. ಬಟರ್ ಫ್ಲೈ ಈಜಿನಲ್ಲಿ ಬೆಳ್ಳಿ ಪದಕ, 100 ಮೀ. ಬ್ರೆಸ್ಟ್ ಸ್ಟ್ರೋಕ್ ಈಜಿನಲ್ಲಿ ಕಂಚಿನ ಪದಕ ಪಡೆದಿದ್ದಾರೆ. ಇವರಿಗೆ ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ಪೆಕ್ಟರ್ ಬಿ.ಕೆ.ನಾಯ್ಕ್ ಈಜು […]