ಕುಂದಾಪುರ( ಸೆ.11): ಕಾರ್ಕಳ ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಂಸ್ಕಾರ , ಸಂಸ್ಕೃತಿಯ ತಳಹದಿಯ ಮೇಲೆ ಭಾರತೀಯ ಚಿಂತನೆವುಳ್ಳ ಶಿಕ್ಷಣವನ್ನು ನೀಡುತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಯನ್ನು ಮಾಡುತ್ತ ಹೆಸರುವಾಸಿಯಾಗಿರುವ ಹೆಬ್ರಿಯ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿಭಾಗದ ಕನ್ನಡ ಭಾಷಾ ಶಿಕ್ಷಕ ಮಹೇಶ್ ಹೈಕಾಡಿ ಯವರಿಗೆ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಲಭಿಸಿದೆ . 2012 ರಿಂದ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತ ಶಾಲೆಯ […]
Day: September 11, 2024
ಲಯನ್ಸ್ ಕ್ಲಬ್ ವಡೇರಹೋಬಳಿ: ಶಿಕ್ಷಕರ ದಿನಾಚರಣೆ
ಕುಂದಾಪುರ (ಆ,11): ಲಯನ್ಸ್ ಕ್ಲಬ್ ವಡೇರಹೋಬಳಿ ವತಿಯಿಂದ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಿ, ಶಾಲೆಯ ಮುಖ್ಯಸ್ಥರು ಮತ್ತು ನಿವೃತ್ತ ಶಿಕ್ಷಕರಾದ ಮನೋರಮಾ ಟೀಚರ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬನ ಅಧ್ಯಕ್ಷರಾದ ಲಯನ್ ಟಿ.ಎನ್.ರಾಘರಾಮ್ ಶೆಟ್ಟಿ ವಹಿಸಿದ್ದರು . ಇದೇ ಸಂದರ್ಭದಲ್ಲಿ ಕ್ಲಬ್ನ ಕಾರ್ಯದರ್ಶಿ ಲ।ಶಶಿಧರ ಶೆಟ್ಟಿ ,ಲ।ತಲ್ಲೂರು ಹರೀಶ್ ಶೆಟ್ಟಿ ,ಲ।ಭುಜಂಗ ಶೆಟ್ಟಿ ,ಲ।ರಂಜನ್ ಶೆಟ್ಟಿ ಉಪಸ್ಥಿತರಿದ್ದರು.ಲಯನ್ ಶಾಂತಿ ಸಾಗರ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಲಯನ್ […]
ಕ್ರಿಯೇಟಿವ್ ಕಾಲೇಜಿನಲ್ಲಿ ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆಯ ಪ್ರಯುಕ್ತ ಮಾಹಿತಿ ಕಾರ್ಯಗಾರ
ಕಾರ್ಕಳ(ಸೆ.11): ಇಲ್ಲಿನ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ 10 ಸೆಪ್ಟೆಂಬರ್ 2024ರಂದು ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆಯ ಕುರಿತು ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀಮತಿ ಕ್ಯಾಥರೀನ್ ಜೆನ್ನಿಫರ್, ಕ್ಲಿನಿಕಲ್ ಸೈಕಾಲಜಿಸ್ಟ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಉಡುಪಿ ಇವರು ಮಾತನಾಡಿ ‘ ಈ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಸಾಮರ್ಥ್ಯವೇನು ಎಂಬುದನ್ನು ಅರಿತು ಅದರಂತೆ ಜೀವಿಸಬೇಕು. ಬೇರೆಯವರ ಜೀವನಶೈಲಿ ನಮ್ಮದಾಗದಿರಲಿ. ಸಕಾರಾತ್ಮಕ ಮನೋಭಾವ, ಚಿಂತನೆಗಳನ್ನು ಅನುಸರಿಸಬೇಕು’ ಎಂದರು. […]