ಕೋಟೇಶ್ವರ( ಸೆ.13): ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಗೊಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊರವಡಿ ಇಲ್ಲಿನ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ಕೋಟೇಶ್ವರ ಇದರ ನೇತ್ರತ್ವದಲ್ಲಿ “ದೀಆರ್ವಿ” ಚಿಟ್ಸ್ ಪ್ರೈ, ಲಿ. ಮಂಗಳೂರು ಇವರ ಸಹಕಾರದಿಂದ ಉಚಿತ ಕ್ರೀಡಾ ಸಮವಸ್ತ್ರಗಳ ವಿತರಣಾ ಕಾರ್ಯಕ್ರಮವು ಸೆಪ್ಟೆಂಬರ್,12 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರವಡಿ ಇಲ್ಲಿ ನೆರವೇರಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ದೀಪಿಕಾ ಆರ್ ಪುತ್ರನ್ ಕಾರ್ಯಕ್ರಮದ ಅಧ್ಯಕ್ಷತೆ […]
Day: September 13, 2024
ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿರಿಮಂಜೇಶ್ವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
Views: 26
ಕಿರಿಮಂಜೇಶ್ವರ (ಸೆ.13): ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು,ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು, ಸಮೂಹ ಸಂಪನ್ಮೂಲ ಕೇಂದ್ರ ಕಿರಿಮಂಜೇಶ್ವರ ಹಾಗೂ ಶುಭದ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಇವರ ಸಹಯೋಗದಲ್ಲಿ ಕಿರಿಮಂಜೇಶ್ವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಸೆಪ್ಟೆಂಬರ್,12 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ನಾಗೇಶ್ ನಾಯ್ಕರವರು ಮಾತನಾಡಿ ‘ಪ್ರತಿಭೆಗಳು ಅರಳಲು ಸೂಕ್ತ ವೇದಿಕೆ ಕಲ್ಪಿಸಿ ಕೊಡುವ […]